ಜನ ನೋಟ

Month : August 2026

ಶಿವಮೊಗ್ಗ

ಅಪೋಲೋ ಆಸ್ಪತ್ರೆ ವತಿಯಿಂದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಆರೋಗ್ಯ ತಪಾಸಣಾ ಶಿಬಿರ

JanaNota Editor
ಶಿವಮೊಗ್ಗ: ಸೊಂಟ, ಮೊಣಕಾಲು ಹಾಗೂ ಕೀಲು ನೋವು, ನಡಿಗೆಯಲ್ಲಿ ತೊಂದರೆ ಸೇರಿದಂತೆ ವಿವಿಧ ಕೀಲು ಸಮಸ್ಯೆಗಳಿಂದ ಬಳಲುತ್ತಿರುವವರಿಗಾಗಿ ಅಪೋಲೋ ಆಸ್ಪತ್ರೆ ವತಿಯಿಂದ ರೋಬೋಟಿಕ್ ಜಾಯಿಂಟ್‌ ರಿಪ್ಲೇಸ್‌ಮೆಂಟ್‌ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಸೆಪ್ಟೆಂಬರ್...
ರಾಜ್ಯ

ಸಿಗರೇಟ್ ಸೇದಿದ್ದನ್ನು ಪ್ರಶ್ನಿಸಿದ ವ್ಯಕ್ತಿಯ ಹತ್ಯೆ : 8 ಮಂದಿಗೆ ಜೀವಾವಧಿ

JanaNota Editor
ಬೆಂಗಳೂರು: ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ್ದಕ್ಕೆ 32 ವರ್ಷದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹತ್ಯೆಗೈದ ಪ್ರಕರಣದಲ್ಲಿ 8 ಮಂದಿ ಅಪರಾಧಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ 58ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್...
Headlines

ನೇಪಾಳದಲ್ಲಿ ಭೀಕರ ಪ್ರವಾಹ : ಮೃತರ ಸಂಖ್ಯೆ 626ಕ್ಕೆ ಏರಿಕೆ, 2,000 ಜನ ನಾಪತ್ತೆ

JanaNota Editor
ಕಠ್ಮಂಡು: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. 320 ಭಾರತೀಯರು ಸೇರಿದಂತೆ 2,000ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ...
ರಾಜ್ಯ

ರಾಜ್ಯದ 43.81 ಲಕ್ಷ ಮತದಾರರ ಸ್ಥಿತಿ ಅತಂತ್ರ : ಚುನಾವಣಾ ಆಯೋಗದಿಂದ ನೋಟಿಸ್

JanaNota Editor
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಈಗ ಮತದಾರರ ಮನೆ ಬಾಗಿಲಿಗೆ ಆತಂಕ ತಂದಿಟ್ಟಿದೆ. ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ 1.8 ಕೋಟಿ ಮತದಾರರನ್ನು ಎಎಸ್‌ಡಿಡಿಒ ಅಡಿಯಲ್ಲಿ...
ಶಿವಮೊಗ್ಗ

ಶಿವಮೊಗ್ಗ–ಆಂಧ್ರ ಪ್ರದೇಶ ನಡುವೆ 2 ವಿಶೇಷ ರೈಲು ಸೇವೆ ಘೋಷಣೆ

JanaNota Editor
ಶಿವಮೊಗ್ಗ: ಶಿವಮೊಗ್ಗ ಜನತೆಗೆ ಮತ್ತೊಂದು ಸಿಹಿಸುದ್ದಿ ದೊರೆತಿದ್ದು, ಆಂಧ್ರ ಪ್ರದೇಶದ ಮಚಿಲಿಪಟ್ಟಣಂ ಹಾಗೂ ಗುಂತಕಲ್‌ ನಡುವೆ ಶಿವಮೊಗ್ಗ ಮಾರ್ಗವಾಗಿ ಎರಡು ವಿಶೇಷ ರೈಲು ಸೇವೆಗಳನ್ನು ರೈಲ್ವೆ ಇಲಾಖೆ ಘೋಷಿಸಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ...
ಸಿನಿಮಾ

ಉಪ್ಪಿ ಕಣ್ಣಲ್ಲಿ ‘ಟಾಕ್ಸಿಕ್’ ಹೇಗಿದೆ? ‘ವಾವ್… ಎಂತಹ ಸಿನಿಮಾ!’ 🔥

JanaNota Editor
‘ವಾವ್! ಎಂತಹ ಸಿನಿಮಾ. ಒಂದು ಹೊಸ ಲೋಕ, ಒಂದು ಸಂಪೂರ್ಣ ಹೊಸ ಅನುಭವ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರವನ್ನು ವೀಕ್ಷಿಸಿರುವ ನಟ ಹಾಗೂ...
ಶಿವಮೊಗ್ಗ

ಅಭಿವೃದ್ಧಿ ಕಾರ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಆರ್.ಕೆ. ಸಿದ್ದರಾಮಣ್ಣ

JanaNota Editor
ಶಿವಮೊಗ್ಗ: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌ಗೆ 136 ಸ್ಥಾನಗಳನ್ನು ನೀಡಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತಂದರೂ, ಮೂರು ವರ್ಷಗಳ ಅವಧಿಯಲ್ಲಿ ನಿರೀಕ್ಷಿತ ಮಟ್ಟದ ಜನಪರ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಪರಿಷತ್...
ರಾಜ್ಯ

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

JanaNota Editor
ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ದುರ್ಬಳಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ನಾಗೇಂದ್ರ ವಿಪಕ್ಷಗಳ ಪ್ರತಿಭಟನೆಗೆ ಮಣಿದು ತಮ್ಮ...
ಕ್ರೈಂ ನ್ಯೂಸ್

ಶಿವಮೊಗ್ಗದ ರಾಹುಲ್ ಹುಂಡೈ ಶೋರೂಮ್‌ಗೆ ಆಕಸ್ಮಿಕ ಬೆಂಕಿ

JanaNota Editor
ವರದಿ: ಸನತ್ ಶಿವಮೊಗ್ಗ    ಶಿವಮೊಗ್ಗ ನಗರದ ಶಂಕರ ಮಠ ರಸ್ತೆಯ ಶೇಷಾದ್ರಿಪುರಂನಲ್ಲಿರುವ ರಾಹುಲ್ ಹುಂಡೈ ಶೋರೂಮ್‌ಗೆ ಇಂದು ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ...
ಶಿವಮೊಗ್ಗ

ಇನ್ಮುಂದೆ ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಹೊಸ ಪ್ರಾಣಿಗಳ ದರ್ಶನ

JanaNota Editor
ವರದಿ: ಸನತ್ ಶಿವಮೊಗ್ಗ ಶಿವಮೊಗ್ಗ: ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ-ಸಿಂಹಧಾಮ ಸಫಾರಿಗೆ ಹೊಸ ಅತಿಥಿಗಳ ಆಗಮನವಾಗಿದೆ. ಸಿಂಹಧಾಮದಿಂದ ಪ್ರಾಣಿಗಳ ವಿನಿಮಯ ಯೋಜನೆಯ ಅಡಿಯಲ್ಲಿ ಪಾಟ್ನಾದಿಂದ ಹೊಸದಾಗಿ 08 ತೋಳಗಳನ್ನು ಕರೆತರಲಾಗಿದೆ ಎಂದು ಸಿಂಹಧಾಮದ ಇ.ಡಿ. ಅಮರಾಕ್ಷರ್...