ಜನ ನೋಟ
ಆರೋಗ್ಯರಾಜ್ಯ

ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಆಗಸ್ಟ್ 15 ರಿಂದ 20ರವರೆಗೆ ಉಚಿತ ಆಂಜಿಯೋಪ್ಲಾಸ್ಟಿ ಶಿಬಿರ

ಬೆಂಗಳೂರು, ಆ. 5: ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಸುವರ್ಣಾವಕಾಶ ಒದಗಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಆಗಸ್ಟ್ 15ರಿಂದ 20ರವರೆಗೆ ಉಚಿತ ಆಂಜಿಯೋಪ್ಲಾಸ್ಟಿ ಶಿಬಿರವನ್ನು ಆಯೋಜಿಸಿದೆ.

ಶಿಬಿರದಲ್ಲಿ ಆಯ್ಕೆಯಾಗುವ ರೋಗಿಗಳಿಗೆ ಉಚಿತವಾಗಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗುವುದು. ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಸಂಪರ್ಕಿಸಬಹುದು.

ದೂರವಾಣಿ: 080-22977422 / 080-22977433

Related posts

ರಾಜ್ಯದ 43.81 ಲಕ್ಷ ಮತದಾರರ ಸ್ಥಿತಿ ಅತಂತ್ರ : ಚುನಾವಣಾ ಆಯೋಗದಿಂದ ನೋಟಿಸ್

JanaNota Editor

ಪತ್ನಿಯ ಅಂತ್ಯಕ್ರಿಯೆ ಸಿದ್ಧತೆ ವೇಳೆ ಪತಿಯೂ ಸಾವು

JanaNota Editor

ಬೈಂದೂರು ಕರಾವಳಿ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆ: ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮನವಿ

JanaNota Editor