ಜನ ನೋಟ

Month : August 2026

ರಾಜ್ಯ

BJP ಯುವ ಮೋರ್ಚಾದಿಂದ ತೇಜಸ್ವಿ ಸೂರ್ಯಗೆ ಗೇಟ್ ಪಾಸ್

JanaNota Editor
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಪಕ್ಷದ ಹೊಸ ಪದಾಧಿಕಾರಿಗಳ ನೇಮಕ ಮಾಡಲಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಹುದ್ದೆಯಿಂದ ಕೆಳಗಿಳಿಸಲಾಗಿದೆ. ಈ ಸಂಬಂಧ ತೇಜಸ್ವಿ ಸೂರ್ಯ ತಮ್ಮ...
ಸಿನಿಮಾ

‘ತಬಾಹಿ’ ಹಾಡಾ, ಕಾಂಡೋಮ್ ಜಾಹೀರಾತಾ?

JanaNota Editor
ಮುಂಬೈ: ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ನಟ ಯಶ್ ಅವರಿಗೆ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡು ಹಾಗೂ ಬೋಲ್ಡ್ ದೃಶ್ಯಗಳ ಕುರಿತು ಪತ್ರಕರ್ತ ರಜತ್ ಶರ್ಮಾ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಸಾಮಾಜಿಕ ಜಾಲತಾಣದ...
ಕ್ರೈಂ ನ್ಯೂಸ್

ಮದುವೆಯಾಗಲು ನಿರಾಕರಿಸಿದ ಯುವತಿಗೆ ಜೀವ ಬೆದರಿಕೆ , ಕುಟುಂಬದವರನ್ನು ಕೊಲ್ಲುವ ಬೆದರಿಕೆ, ಅಪಹರಣ

JanaNota Editor
ಶಿವಮೊಗ್ಗ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಜೀವ ಬೆದರಿಕೆ ಹಾಕಿ, ಆಕೆಯ ಕುಟುಂಬದವರನ್ನು ಕೊಲ್ಲುವುದಾಗಿ ಬೆದರಿಸಿ, ಬಲವಂತವಾಗಿ ಕರೆದೊಯ್ದು ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪದ ಸಂಬಂಧ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ 10 ಮಂದಿ ವಿರುದ್ಧ ಪ್ರಕರಣ...
ಶಿವಮೊಗ್ಗ

ಪಾಟ್ನಾ ಮೃಗಾಲಯದಿಂದ ತ್ಯಾವರೆಕೊಪ್ಪಕ್ಕೆ ಬರಲಿವೆ 8 ತೋಳ, 4 ಘರಿಯಾಲ್

JanaNota Editor
ಶಿವಮೊಗ್ಗ: ಪ್ರಾಣಿ ವಿನಿಮಯ ಯೋಜನೆಯಡಿ ಶಿವಮೊಗ್ಗ ಮೃಗಾಲಯದಿಂದ ಎರಡು ಕಾಡುಕೋಣಗಳನ್ನು ಪಾಟ್ನಾ ಮೃಗಾಲಯಕ್ಕೆ ಸಾಗಿಸಲಾಗುತ್ತಿದೆ. ಆಗಸ್ಟ್ 13ರಂದು ಶಿವಮೊಗ್ಗ ಮೃಗಾಲಯದ ತಂಡವು ಎರಡು ಕಾಡುಕೋಣಗಳೊಂದಿಗೆ ಪಾಟ್ನಾ ಮೃಗಾಲಯದತ್ತ ಪ್ರಯಾಣ ಆರಂಭಿಸಿದೆ. ಸಾಗಣೆಗೆ ಮುನ್ನ ಎರಡೂ...
ಶಿವಮೊಗ್ಗ

ಎಫ್‌ಸಿ, ವಿಮೆ ಇಲ್ಲದೆ ಸಂಚಾರ: 70 ಆಟೋಗಳು ಪೊಲೀಸರ ವಶಕ್ಕೆ

JanaNota Editor
ಶಿವಮೊಗ್ಗ: ನಗರದಲ್ಲಿ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಆಟೋಗಳ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೇ ದಿನದಲ್ಲಿ ಸುಮಾರು 70 ಆಟೋಗಳನ್ನು ವಶಕ್ಕೆ ಪಡೆದು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ನಗರದ ವಿವಿಧ ಪ್ರಮುಖ...
ಕ್ರೈಂ ನ್ಯೂಸ್

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ, ಮಗುವನ್ನು ರಕ್ಷಿಸಿದ ಮೂವರು ಯುವಕರು

JanaNota Editor
*ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ, ಮಗುವನ್ನು ರಕ್ಷಿಸಿದ ಮೂವರು ಯುವಕರು* ಸೊರಬ: ಕುಟುಂಬ ಕಲಹದಿಂದ ಬೇಸತ್ತು ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಹಾಗೂ ಮಗುವನ್ನು ಸಕಾಲದಲ್ಲಿ ರಕ್ಷಿಸಿದ ಮೂವರು ಯುವಕರಿಗೆ...
Headlines

ಗುಟ್ಕಾ ಪ್ರಚಾರ : ಶಾರುಖ್, ಅಜಯ್, ಟೈಗರ್ ಶ್ರಾಫ್ಗೆ ನೊಟೀಸ್

JanaNota Editor
ಭಾರತದ ಸೂಪರ್ ಸ್ಟಾರ್ಗಳಾದ ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಇನ್ನೂ ಕೆಲವು ಸ್ಟಾರ್ ನಟರು ಗುಟ್ಕಾ ಜಾಹೀರಾತಿನಲ್ಲಿ ನಟಿಸುತ್ತಿದ್ದಾರೆ. ಆದರೆ ಇದೀಗ ನೆರೆಯ ಮಹಾರಾಷ್ಟ್ರ ಸರ್ಕಾರವು ಇಂಥಹಾ ನಟರಿಗೆ ಶಾಕ್ ನೀಡಿದೆ....
ರಾಜ್ಯ

ಬಿಜೆಪಿ ಪ್ರತಿಭಟನೆ ವೇಳೆ ಅವಘಡ : ಕಾರ್ಯಕರ್ತನ ಪ್ಯಾಂಟ್‌ಗೆ ಬೆಂಕಿ

JanaNota Editor
ಗದಗ: ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಸಣ್ಣ ಅವಘಡ ಸಂಭವಿಸಿದೆ. ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆಗೆ ಕಾಂಗ್ರೆಸ್‌ ನಾಯಕರು ಅಗೌರವ...
Headlines

ಬರ್ತ್‌ಡೇ ಕೇಕ್‌ನಲ್ಲಿ ಸತ್ತ ಹಲ್ಲಿ ಪತ್ತೆ, ಮಕ್ಕಳು ಸೇರಿ 11 ಮಂದಿ ಆಸ್ಪತ್ರೆಗೆ ದಾಖಲು

JanaNota Editor
ಮಹಾರಾಷ್ಟ್ರ : ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಜನ್ಮದಿನದ ಆಚರಣೆಯೊಂದು ಇದೀಗ ವೈದ್ಯಕೀಯ ತುರ್ತುಪರಿಸ್ಥಿತಿಗೆ ತಿರುಗಿದ್ದು, ಕೇಕ್ ತಿಂದ ತಕ್ಷಣವೇ 11 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೇಕ್ ಒಳಗೆ ಸತ್ತ ಹಲ್ಲಿ...
ರಾಜ್ಯ

ಆಷಾಢ ಮುಗಿದರೂ ತವರಿನಿಂದ ಬರಲಿಲ್ಲ ಪತ್ನಿ.. ಮನನೊಂದು ಪತಿ ಆತ್ಮಹತ್ಯೆ

JanaNota Editor
ತುಮಕೂರು: ಆಷಾಢ ಮಾಸಕ್ಕೆ ತವರು ಮನೆಗೆ ತೆರಳಿದ್ದ ಪತ್ನಿ ವಾಪಸ್ ಮನೆಗೆ ಬರದ ಹಿನ್ನೆಲೆಯಲ್ಲಿ ಮನನೊಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ಪಟ್ಟಣದ ಮಹಾವೀರ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 28...