ಜನ ನೋಟ

Month : August 2026

ಶಿವಮೊಗ್ಗ

ಆ.16ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

JanaNota Editor
ಶಿವಮೊಗ್ಗ, : ನಗರದ ಡಿವಿಜನ್ ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಆ.16ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಎನ್‌ಡಿವಿ ಹಾಸ್ಟೆಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಮಾಜಿ ಸಂಸದ...
ರಾಜ್ಯ

ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

JanaNota Editor
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಗಳನ್ನು ಪರಿಗಣಿಸುವ ಸಂದರ್ಭದಲ್ಲಿ ಆರೋಪಿಯಾಗಿರುವ ದರ್ಶನ್ ಅವರ ವಾದ ಮಾಡುವುದಕ್ಕೆ ಅನುಮತಿ ನೀಡದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ....
ಶಿವಮೊಗ್ಗ

ಬಿಜೆಪಿ ಸೇರ್ಪಡೆ ಸುದ್ದಿ ಸಂಪೂರ್ಣ ಸುಳ್ಳು: ಗೋಪಾಲಕೃಷ್ಣ ಬೇಳೂರು

JanaNota Editor
ಶಿವಮೊಗ್ಗ: ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬರಿ ಬೇಸರವಲ್ಲ, ಬದಲಾಗಿ ಅತೀವ ನೋವುಂಟಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಸಾಗರದಲ್ಲಿಂದು ಮಾತನಾಡಿರುವ ಅವರು, ಸಿಎಂ ಮಾತಿಗೆ ಗೌರವ ನೀಡಿ ನೋವನ್ನು...
ರಾಜ್ಯ

ಮಂಗಳೂರು–ಶೃಂಗೇರಿ–ಶಿವಮೊಗ್ಗ ಹೊಸ ರೈಲು ಮಾರ್ಗ!

JanaNota Editor
ವರದಿ: ಸನತ್ ಶಿವಮೊಗ್ಗ ಮಂಗಳೂರು–ಶೃಂಗೇರಿ–ಶಿವಮೊಗ್ಗ ನಡುವೆ ಪ್ರಸ್ತಾವಿತ 332 ಕಿ.ಮೀ. ಉದ್ದದ ಹೊಸ ರೈಲು ಮಾರ್ಗದ ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸುವುದಕ್ಕಾಗಿ ಕ್ಷೇತ್ರ ಸ್ಥಳ ಸಮೀಕ್ಷೆಗೆ (Field Location Survey-FLS) ರೈಲ್ವೆ ಸಚಿವಾಲಯ...
ಕ್ರೈಂ ನ್ಯೂಸ್

ಅರಸಾಳು ಬಳಿ 20 ಅಡಿ ಆಳದ ಕಂದಕಕ್ಕೆ ಬಿದ್ದ ಲಾರಿ

JanaNota Editor
ವರದಿ: ಸನತ್ ಶಿವಮೊಗ್ಗ  ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಸುಮಾರು 20 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ರಿಪ್ಪನ್ ಪೇಟೆ ಸಮೀಪದ ಅರಸಾಳು ಕೆರೆ ಏರಿ ಬಳಿ...
ಶಿವಮೊಗ್ಗ

ಶಿವಮೊಗ್ಗದಲ್ಲಿ ಆಟೋ ಚಾಲಕರಿಗೆ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ವಾರ್ನಿಂಗ್

JanaNota Editor
ವರದಿ: ಸನತ್ ಶಿವಮೊಗ್ಗ  ಶಿವಮೊಗ್ಗ: ನಾಳೆಯಿಂದ ನಗರದಲ್ಲಿ ಆಟೋಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ. ನಿಗದಿತ ದಾಖಲೆಗಳು ಇಲ್ಲದೇ ಹೋದಲ್ಲಿ ಅಂತಹ ಆಟೋವನ್ನು ಸೀಜ್ ಮಾಡಿ ತಗೊಂಡು ಹೋಗುತ್ತೇವೆ ಎಂದು ಟ್ರಾಫಿಕ್ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್...
ಶಿವಮೊಗ್ಗ

ಶಿವಮೊಗ್ಗಕ್ಕೆ ಮಂಜೂರಾದ 50 ಇ-ಬಸ್‌ಗಳನ್ನು ಶೀಘ್ರ ರಸ್ತೆಗಿಳಿಸಿ

JanaNota Editor
ಶಿವಮೊಗ್ಗ: ಪಿಎಂ ಇ-ಬಸ್ ಸೇವಾ ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ....
ಶಿವಮೊಗ್ಗ

ರೈಲ್ವೆ ನಿಲ್ದಾಣದೆದುರು ಸಿಟಿ ಬಸ್ ತಡೆದು ಪ್ರತಿಭಟನೆ

JanaNota Editor
ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದ ಎದುರು ವೀರಭದ್ರೇಶ್ವರ ಬಸ್‌ನ್ನು ತಡೆದು ರೈಲ್ವೆ ಆಟೋ ನಿಲ್ದಾಣದ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ರೈಲ್ವೆ ನಿಲ್ದಾಣದ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಬಸ್...
ಸಿನಿಮಾ

ಶಿವಮೊಗ್ಗದಲ್ಲಿ ಜೋರಾಗಿದೆ ಟಾಕ್ಸಿಕ್ ಫೀವರ್ : ಚಿತ್ರಮಂದಿರದಲ್ಲಿ ಬೆಳಿಗ್ಗೆ 6 ಕ್ಕೆ ಫ್ಯಾನ್ಸ್ ಶೋ

JanaNota Editor
ವರದಿ: ಸನತ್ ಶಿವಮೊಗ್ಗ ಶಿವಮೊಗ್ಗ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಬಿಡುಗಡೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿಯು ಟಾಕ್ಸಿಕ್ ಫೀವರ್ ಶುರುವಾಗಿದೆ. ಅಲ್ಲದೆ ಯಶ್ ಅಭಿಮಾನಿಗಳ ಸಂಭ್ರಮ ಜೋರಾಗುತ್ತಿದೆ....