ಜನ ನೋಟ

Month : August 2026

ಕ್ರೈಂ ನ್ಯೂಸ್

ಕಾರಿಗೆ ಟಚ್ ಆಗಿದ್ದನ್ನು ಪ್ರಶ್ನಿಸಿದಕ್ಕೆ ಶಿವಮೊಗ್ಗದ ಉದ್ಯಮಿ ಒಬ್ಬರಿಗೆ ಹಲ್ಲೆ, ಸುಲಿಗೆ

JanaNota Editor
ವರದಿ: ಸನತ್ ಶಿವಮೊಗ್ಗ    ಶಿವಮೊಗ್ಗ : ನಗರದಲ್ಲಿ ಕಾರಿಗೆ ಬೈಕ್ ಡಿಕ್ಕಿ ಹೊಡೆದದ್ದನ್ನು ಪ್ರಶ್ನಿಸಿದ ಉದ್ಯಮಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಬ್ಬಿಣದ ಪಂಚ್‌ನಿಂದ ಹಲ್ಲೆ ನಡೆಸಿ ಸುಲಿಗೆ ಮಾಡಿರುವ...
ಶಿವಮೊಗ್ಗ

ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

JanaNota Editor
ಬೆಂಗಳೂರು: ಕೊನೆಗೂ ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಬುಧವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕಿದ್ದಾರೆ. ಸಚಿವ ಕೆ.ಎಚ್....
ರಾಜ್ಯ

ರಾಜ್ಯದಲ್ಲಿ ತಂಬಾಕು, ಗುಟ್ಕಾ, ಪಾನ್ ಮಸಾಲ ನಿಷೇಧಿಸಿ ಸರ್ಕಾರದಿಂದ ಆದೇಶ

JanaNota Editor
ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ...
ರಾಜ್ಯ

ಕರ್ನಾಟಕ ಬಂದ್‌ಗೆ ಸಿಗದ ಪೂರ್ಣ ಬೆಂಬಲ: ಕೆಎಸ್‌ಆರ್‌ಟಿಸಿ, ಮೆಟ್ರೋ, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಣೆ

JanaNota Editor
ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನಾಳೆ (ಆಗಸ್ಟ್ 13) ಕರೆ ನೀಡಿರುವ ಅಖಂಡ...
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ

JanaNota Editor
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿ(ಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು...
ಶಿವಮೊಗ್ಗ

ಮಾತೃಭಾಷೆಗೆ ಶಿಕ್ಷಣದಲ್ಲಿ ಆದ್ಯತೆ ಅಗತ್ಯ

JanaNota Editor
ಶಿವಮೊಗ್ಗ: ಮಕ್ಕಳ ಮನಸ್ಸಿನ ವಿಕಸನಕ್ಕೆ ಮಾತೃಭಾಷೆ ಅತ್ಯಂತ ಅಗತ್ಯವಾಗಿದ್ದು, ಶಿಕ್ಷಣದಲ್ಲಿ ಮಾತೃಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಸುಧೀಂದ್ರ ಹೇಳಿದರು. ಮಾತೃಭಾಷೆಯ ಮೂಲಕವೇ...
ಶಿವಮೊಗ್ಗ

ಆ.14ರಂದು ಸ್ವದೇಶಿ ಮಂತ್ರ : ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ

JanaNota Editor
ಶಿವಮೊಗ್ಗ: ಸಂಕಲ್ಪ ಶಿವಮೊಗ್ಗ ವತಿಯಿಂದ ಆಗಸ್ಟ್ 14ರಂದು ನಗರದ ಸೀನಪ್ಪಶೆಟ್ಟಿ ಸರ್ಕಲ್ (ಗೋಪಿಸರ್ಕಲ್)ನಲ್ಲಿ ಸ್ವದೇಶಿ ಮಂತ್ರ-2026 ಹೆಸರಿನಲ್ಲಿ ಸ್ವಾತಂತ್ರ್ಯಗೀತೆಗಳ ಗಾಯನ ಹಾಗೂ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ...
ಕ್ರೀಡೆ

ರೊನಾಲ್ಡೊ–ಜಾರ್ಜಿನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

JanaNota Editor
ಪೋರ್ಚುಗಲ್: ಹಲವು ವರ್ಷಗಳಿಂದ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಹಾಗೂ ಜಾರ್ಜಿನಾ ರೊಡ್ರಿಗಸ್ ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಗಸ್ಟ್ 11ರಂದು ಪೋರ್ಚುಗಲ್‌ನ ಕ್ಯಾಸ್ಕೈಸ್‌ನಲ್ಲಿ ನಡೆದ ಖಾಸಗಿ ನಾಗರಿಕ ಸಮಾರಂಭದಲ್ಲಿ...
ಕ್ರೈಂ ನ್ಯೂಸ್

ಶಿವಮೊಗ್ಗದಲ್ಲಿ ಪಾಲಿಸಿ ಕ್ಯಾನ್ಸಲ್ ಮಾಡಿದ ಬ್ಯಾಂಕ್‌ಗೆ ಬಿಗ್ ಶಾಕ್! : 20 ಲಕ್ಷ ಪರಿಹಾರಕ್ಕೆ ಆದೇಶ

JanaNota Editor
ವರದಿ: ಸನತ್ ಶಿವಮೊಗ್ಗ    ಶಿವಮೊಗ್ಗ: ಖಾತೆಯಲ್ಲಿ ಹಣವಿದ್ದರೂ ವಿಮಾ ಕಂತನ್ನು ಆಟೋ ಡೆಬಿಟ್ ಮೂಲಕ ಪಾವತಿಸಿಕೊಳ್ಳದೆ, ಯಾವುದೇ ಮುನ್ಸೂಚನೆ ನೀಡದೆ ವಿಮಾ ಪಾಲಿಸಿ ರದ್ದುಗೊಳಿಸಿರುವುದು ಸೇವಾ ನ್ಯೂನತೆ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ...