ಜನ ನೋಟ

Month : August 2026

ಸಿನಿಮಾ

‘ಟಾಕ್ಸಿಕ್’ಗೆ ‘ಧುರಂಧರ್‌’ಗಿಂತಲೂ ಕಠಿಣ ಯುಕೆ ಪ್ರಮಾಣಪತ್ರ

JanaNota Editor
ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌: ಎ ಫೇರಿ ಟೇಲ್‌ ಫಾರ್‌ ಗ್ರೋನ್‌-ಅಪ್ಸ್‌’ ಚಿತ್ರ ಬಿಡುಗಡೆಗೂ ಮುನ್ನವೇ ಭಾರಿ ಕುತೂಹಲ ಮೂಡಿಸಿದೆ. ಚಿತ್ರಕ್ಕೆ ಬ್ರಿಟನ್‌ನ ಬ್ರಿಟಿಷ್‌ ಬೋರ್ಡ್‌ ಆಫ್‌ ಫಿಲ್ಮ್‌ ಕ್ಲಾಸಿಫಿಕೇಷನ್‌...
ಕ್ರೈಂ ನ್ಯೂಸ್

ತಾತನನ್ನೇ ಕೊಲೆ ಮಾಡಿಸಿದ 13 ವರ್ಷದ ಬಾಲಕಿ!

JanaNota Editor
ವರದಿ : ಸನತ್ ಶಿವಮೊಗ್ಗ  ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾದ್ ಬಳಿಯ ಕರುವಾಟದಲ್ಲಿ ನಡೆದ ವೃದ್ಧನ ಭೀಕರ ಹತ್ಯೆ, ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಈ ಹತ್ಯೆಯ ರೂವಾರಿ 13 ವರ್ಷದ ಮೊಮ್ಮಗಳಾಗಿದ್ದು, ತನ್ನ ಪ್ರಿಯಕರ...
ರಾಜ್ಯ

ಮತದಾರರು ಪಟ್ಟಿಯಿಂದ ಹೊರಗೆ

JanaNota Editor
ವರದಿ: ಸನತ್ ಶಿವಮೊಗ್ಗ  ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 1.07 ಕೋಟಿಗೂ ಅಧಿಕ ಮತದಾರರು ಪಟ್ಟಿಯಿಂದ ಹೊರಬಿದ್ದಿದ್ದಾರೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ...
ಕ್ರೈಂ ನ್ಯೂಸ್

ಬೈಕ್ ನೀಡಿದ ಮಾಲೀಕನಿಗೆ 27 ಸಾವಿರ ದಂಡ

JanaNota Editor
ವರದಿ: ಸನತ್ ಶಿವಮೊಗ್ಗ  ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವಾಹನ ಮಾಲೀಕನಿಗೆ ಶಿವಮೊಗ್ಗ ನ್ಯಾಯಾಲಯ ₹27,000 ದಂಡ ವಿಧಿಸಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು....
ಶಿವಮೊಗ್ಗ

ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್.ಪಿ.

JanaNota Editor
ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಡಾ. ಮೈತ್ರಿ ಹೆಚ್.ಪಿ.ಎಸ್., ಕೆ.ಎ.ಎಸ್. (ಕಿರಿಯ ಶ್ರೇಣಿ) ಅವರನ್ನು ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ (ಬಿ.ಬಿ.ಎಂ.ಪಿ.-7) ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು...
ಶಿವಮೊಗ್ಗ

ಶಿವಮೊಗ್ಗ: ಹಣ ಕಡಿತ, ದೂರು ನಿರ್ಲಕ್ಷ್ಯ: ಯೂನಿಯನ್ ಬ್ಯಾಂಕ್‌ಗೆ ಬಡ್ಡಿ ಸಮೇತ ಪಾವತಿ ಆದೇಶ

JanaNota Editor
ಶಿವಮೊಗ್ಗ : ಗ್ರಾಹಕರ ಅನುಮತಿಯಿಲ್ಲದೆ ಬ್ಯಾಂಕ್ ಖಾತೆಯಿಂದ ₹7 ಲಕ್ಷ ಕಡಿತಗೊಂಡ ಪ್ರಕರಣದಲ್ಲಿ, ಬಾಕಿ ಹಣವನ್ನು ಹಿಂತಿರುಗಿಸಲು ವಿಳಂಬ ಮಾಡಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ...
ರಾಜ್ಯ

ಕೌಟುಂಬಿಕ ಕಲಹ : ಹೆತ್ತ ಮಕ್ಕಳನೇ ಕಾಲುವೆ ಗೆ ಎಸೆದ ತಂದೆ

JanaNota Editor
ಶಹಾಪುರ (ಯಾದಗಿರಿ): ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದ ಗಂಡ ಹೆಂಡತಿಯ ಜಗಳ, ತಾವೇ ಜನ್ಮ ಕೊಟ್ಟ ಮಕ್ಕಳನ್ನ ಕೊಲೆ ಮಾಡುವ ತನಕ ಹೋಗಿದೆ. ಹೌದು, ಶಹಾಪುರ ತಾಲೂಕಿನ ಗಂಗನಾಳ್ ಗ್ರಾಮದ ಶಾಂತಪ್ಪ...
ಶಿವಮೊಗ್ಗ

ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

JanaNota Editor
ಶಿಕಾರಿಪುರ: ಅಕ್ರಮ ಗೋ ಸಾಗಾಣಿಕೆ ಹಾಗೂ ಬಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದ್ದ ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬುಧವಾರ (ಆ.19)...
Headlines

ತಮಿಳುನಾಡು ಶಾಸಕರಿಗೆ ಹೊಸ ಕಾರು, ಚಾಲಕರ ಭತ್ಯೆ ತಿಂಗಳಿಗೆ 75 ಸಾವಿರ ರೂ.

JanaNota Editor
ಚೆನ್ನೈ: ತಮಿಳುನಾಡಿನ ಎಲ್ಲಾ ಶಾಸಕರಿಗೆ ಕ್ಷೇತ್ರ ಪ್ರವಾಸ ಹಾಗೂ ಜನರ ಸಮಸ್ಯೆಗಳನ್ನು ಆಲಿಸಲು ಅನುಕೂಲವಾಗುವಂತೆ ಹೊಸ ಕಾರುಗಳನ್ನು ಒದಗಿಸುವುದಾಗಿ ಮುಖ್ಯಮಂತ್ರಿ ವಿಜಯ್ ವಿಧಾನಸಭೆಯಲ್ಲಿ ಬುಧವಾರ ಘೋಷಿಸಿದ್ದಾರೆ. ಶಾಸಕರು ತಮ್ಮ ಕ್ಷೇತ್ರಗಳಿಗೆ ನಿಯಮಿತವಾಗಿ ತೆರಳಿ ಜನರ ಸಮಸ್ಯೆಗಳನ್ನು...
Headlines

ಹನೂರು ಶೂಟೌಟ್ ಗೆ ಹೊಸ ತಿರುವು: ಅರಣ್ಯಾಧಿಕಾರಿಗಳೇ ಮೊದಲು ಗುಂಡು ಹಾರಿಸಿದ್ದು : ಪರಾರಿಯಾಗಿದ್ದ ನಾಲ್ಕನೇ ವ್ಯಕ್ತಿ ಹೇಳಿಕೆ

JanaNota Editor
ಮೈಸೂರು: ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ ವಿವಾದಾತ್ಮಕ ಹನೂರು ಶೂಟೌಟ್ ಪ್ರಕರಣ ಮಂಗಳವಾರ ಹೊಸ ತಿರುವು ಪಡೆದುಕೊಂಡಿದೆ. ಸ್ಥಳದಿಂದ ಪರಾರಿಯಾಗಿದ್ದ ಮಹಿಮಾ ದಾಸ್ ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿ,...