ಜನ ನೋಟ

Month : September 2026

ಶಿವಮೊಗ್ಗ

ಶಿವಮೊಗ್ಗದಲ್ಲಿ ಹೊಸ ಸೈಬರ್ ವಂಚನೆ : ಬುಕ್ ರೀಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

JanaNota Editor
ಶಿವಮೊಗ್ಗ: ಪುಸ್ತಕ ಓದುವುದರ ಜೊತೆಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಂದ ಸೈಬರ್ ವಂಚಕರು ₹3.33 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ...
ಶಿವಮೊಗ್ಗ

ಸಕ್ರೆಬೈಲ್‌ನಲ್ಲಿ ಶಾಲಾ ಬಸ್ ಅಪಘಾತ : ಮರಕ್ಕೆ ಡಿಕ್ಕಿ, ಚಾಲಕ–ಮಕ್ಕಳಿಗೆ ಸಣ್ಣಪುಟ್ಟ ಗಾಯ

JanaNota Editor
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಕೆಲವು ಮಕ್ಕಳು ಸಣ್ಣಪುಟ್ಟ ಗಾಯಗೊಂಡ ಘಟನೆ ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ನಡೆದಿದೆ. ನಗರದ ನ್ಯೂ...
ರಾಜ್ಯ

ಬಳ್ಳಾರಿ ಚಲೋದಲ್ಲಿ ಶಿವಮೊಗ್ಗದ ಶಕ್ತಿ ಪ್ರದರ್ಶನ : 1,200ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ

JanaNota Editor
ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಶಿವಮೊಗ್ಗ ಜಿಲ್ಲೆಯಿಂದ 1,200ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರು ಪಾದಯಾತ್ರೆಯಲ್ಲಿ...
Headlines

₹100ರ ಗಡಿಗೆ ಸಿಎನ್‌ಜಿ : ವಾಹನ ಸವಾರರು ಕಂಗಾಲು

JanaNota Editor
ಮಂಗಳೂರು: ಅಮೆರಿಕ–ಇರಾನ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಏರಿಳಿತಗಳು ಕಂಡುಬರುತ್ತಿರುವ ಬೆನ್ನಲ್ಲೇ, ಕರಾವಳಿ ಭಾಗದ ವಾಹನ ಸವಾರರಿಗೆ ಸಿಎನ್‌ಜಿ ದರ ಏರಿಕೆಯ ಬಿಸಿ ತಟ್ಟಿದೆ. ಮಂಗಳೂರಿನಲ್ಲಿ ಸಿಎನ್‌ಜಿ ದರ ಇದೀಗ ಕೆಜಿಗೆ ₹97ಕ್ಕೆ...
ರಾಜ್ಯ

‘ಜಾಗ ಹೇಗೆ ಕೊಡಲ್ಲ ನೋಡ್ತೀವಿ’ — ಸರ್ಕಾರಕ್ಕೆ ವಿಜಯೇಂದ್ರ ಖಡಕ್ ಸವಾಲು

JanaNota Editor
ಬಳ್ಳಾರಿ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಭರ್ಜರಿಯಾಗಿ 8ನೇ ದಿನಕ್ಕೆ ಕಾಲಿಟ್ಟಿದ್ದು, ಕೊನೆಯ ದಿನ ಸೆಪ್ಟೆಂಬರ್ 10ರಂದು ಬಳ್ಳಾರಿ ನಗರವನ್ನು ತಲುಪಲಿದ್ದು, ಈ...
ಸಿನಿಮಾ

ಗಮನ ಸೆಳೆಯುತ್ತಿರುವ ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’

JanaNota Editor
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಶೀರ್ಷಿಕೆಯ ಮೂಲಕ ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿರುವ ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಚಿತ್ರತಂಡದಿಂದ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಮಹಾನ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಪ್ರತೀತ್ ಅಕ್ಕಿ...
ರಾಜ್ಯ

ತಂದೆಯ ಸಾವಿನ ಬಳಿಕ ಆಸ್ತಿ ಕಲಹ : ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಧರಣಿ

JanaNota Editor
ಬಾಗಲಕೋಟೆ : ಆಸ್ತಿಯನ್ನು ಸಮಾನವಾಗಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಮೃತ ವ್ಯಕ್ತಿಯ ಶವವನ್ನೇ ತಹಶೀಲ್ದಾರ್ ಕಚೇರಿ ಮುಂದೆ ಇರಿಸಿ ಪ್ರತಿಭಟನೆ ನಡೆಸಿದ ಘಟನೆ ಜಮಖಂಡಿಯಲ್ಲಿ ನಡೆದಿದೆ. ಜಮಖಂಡಿ ನಗರದ ಅವಟಿ ಗಲ್ಲಿ...
ಶಿವಮೊಗ್ಗ

ಗಣೇಶೋತ್ಸವಕ್ಕೆ ಶುಲ್ಕ ವಿನಾಯಿತಿ ನೀಡಿ: ಶಾಸಕ ಚನ್ನಬಸಪ್ಪ ಒತ್ತಾಯ

JanaNota Editor
ಶಿವಮೊಗ್ಗ, : ಜಿಲ್ಲೆಯಾದ್ಯಂತ ನಡೆಯಲಿರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಏಕಗವಾಕ್ಷಿ ವ್ಯವಸ್ಥೆಯಡಿ ವಿಧಿಸುವ ವಿವಿಧ ಶುಲ್ಕಗಳಲ್ಲಿ ವಿನಾಯಿತಿ ನೀಡಬೇಕು. ಗಣೇಶೋತ್ಸವದ ಸಂದರ್ಭದಲ್ಲಿ ಫ್ಲೆಕ್ಸ್‌ ಅಳವಡಿಕೆಗೆ ವಿಧಿಸುವ ಶುಲ್ಕವನ್ನೂ ರದ್ದುಗೊಳಿಸಬೇಕು ಎಂದು ಶಾಸಕ ಎಸ್.ಎನ್....
Headlines

ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯ ಭೀಕರ ಹತ್ಯೆ : ಫ್ರಿಡ್ಜ್‌ನಲ್ಲಿ ಪತ್ತೆಯಾಯ್ತು ತಲೆ

JanaNota Editor
ಗುವಾಹಟಿ : ಮದುವೆಯಾದ ಕೆಲವೇ ತಿಂಗಳಲ್ಲೇ 25 ವರ್ಷದ ಮಹಿಳೆಯೊಬ್ಬರು ಅಪಾರ್ಟ್‌ಮೆಂಟ್‌ನಲ್ಲಿ ಭೀಕರವಾಗಿ ಹತ್ಯೆಯಾಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪತಿಯನ್ನು ಪೊಲೀಸರು ಬಂಧಿಸಿದ್ದು, ಹತ್ಯೆಯ ಹಿಂದಿನ ನಿಖರ ಕಾರಣದ...
ಶಿವಮೊಗ್ಗ

ಶಿವಮೊಗ್ಗಕ್ಕೆ ಕಿಯಾ ಸೊರೆಂಟೊ ಎಂಟ್ರಿ : ಸೆ.8ರಂದು ಭರ್ಜರಿ ಪ್ರಿ-ಲಾಂಚ್

JanaNota Editor
ಶಿವಮೊಗ್ಗ: ನಗರದ ಝಾನ್ಸಿ ಕಿಯಾ ಶೋರೂಮ್‌ನಲ್ಲಿ ಸೆಪ್ಟೆಂಬರ್‌ 8ರಂದು ಸಂಜೆ 6 ಗಂಟೆಗೆ ಆಲ್-ನ್ಯೂ ಕಿಯಾ ಸೊರೆಂಟೊ ಎಸ್‌ಯುವಿಯ ಪ್ರಿ-ಲಾಂಚ್‌ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಯಮಿ ಕಿಮ್ಮನೆ ಜಯರಾಂ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ....