ಜನ ನೋಟ
ರಾಜ್ಯ

ವಿಧಾನ ಪರಿಷತ್ ಅರ್ಜಿಗಳ ಸಮಿತಿಗೆ ಬಲ್ಕೀಶ್ ಬಾನು ನೇಮಕ

ಬೆಂಗಳೂರು: ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಅವರನ್ನು ವಿಧಾನ ಪರಿಷತ್ತಿನ ಅರ್ಜಿಗಳ ಸಮಿತಿಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸಭಾಪತಿಗಳು ಆದೇಶಿಸಿದ್ದಾರೆ.

ಸಾರ್ವಜನಿಕರಿಂದ ಬರುವ ಮನವಿ ಹಾಗೂ ಅರ್ಜಿಗಳನ್ನು ಪರಿಶೀಲಿಸಿ, ಸರ್ಕಾರದ ಗಮನಕ್ಕೆ ತರುವ ಮಹತ್ವದ ಜವಾಬ್ದಾರಿಯನ್ನು ಈ ಸಮಿತಿ ಹೊಂದಿದೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನೇತ್ರಾವತಿ, ಸುಜಾತ ಹಾಗೂ ಪುಷ್ಪಲತಾ ಅವರು ಬಲ್ಕೀಶ್ ಬಾನು ಅವರನ್ನು ಅಭಿನಂದಿಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಸಮಿತಿಯಲ್ಲಿ ಅವರ ಸೇವೆ ಪರಿಣಾಮಕಾರಿಯಾಗಿರಲಿ ಎಂದು ಶುಭ ಹಾರೈಸಿದರು.

Related posts

4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್ : ಫಲಾನುಭವಿಗಳಿಗೆ ಎಚ್ಚರಿಕೆ

JanaNota Editor

ಆಷಾಢ ಮುಗಿದರೂ ತವರಿನಿಂದ ಬರಲಿಲ್ಲ ಪತ್ನಿ.. ಮನನೊಂದು ಪತಿ ಆತ್ಮಹತ್ಯೆ

JanaNota Editor

ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯದ ಬಗ್ಗೆ ಅಜ್ಜಯ್ಯ ಮಹತ್ವದ ಭವಿಷ್ಯವಾಣಿ

JanaNota Editor