ಜನ ನೋಟ
ಶಿವಮೊಗ್ಗ

ಕಸ್ತೂರಿರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ಪಾದಯಾತ್ರೆ

ಸಾಗರ: ಕಸ್ತೂರಿರಂಗನ್ ವರದಿ ವಿರೋಧಿಸಿ ಸಾಗರ ತಾಲೂಕಿನ ಆವಿನಹಳ್ಳಿಯಿಂದ ಸಾಗರದವರೆಗೆ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ ಅರತಾಳು ಹಾಲಪ್ಪ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ, ಸಿಂಗದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ, ಬಿ.ಆರ್. ಜಯಂತ್, ಮಲ್ಲಿಕಾರ್ಜುನ್ ಹಕ್ರೆ ಸೇರಿದಂತೆ ವಿವಿಧ ಸಹಕಾರಿ ಧುರೀಣರು ಭಾಗವಹಿಸಿದರು.

Related posts

ಇನ್ಮುಂದೆ ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಹೊಸ ಪ್ರಾಣಿಗಳ ದರ್ಶನ

JanaNota Editor

ಶಿವಮೊಗ್ಗ : ಸೆ. 4 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

JanaNota Editor

ಕಳಂಕಿತರಿಗೆ ಮತ್ತೆ ಮಂತ್ರಿಗಿರಿ: ಶಾಸಕ ಚನ್ನಬಸಪ್ಪ ಆಕ್ರೋಶ

JanaNota Editor