ಜನ ನೋಟ

Month : September 2026

ಶಿವಮೊಗ್ಗ

ಸೆ. 13: ಪ್ರತಿಭಾವಂತ ಭೋವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

JanaNota Editor
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಭೋವಿ (ವಡ್ಡರ) ವಿದ್ಯಾವರ್ಧಕ ಸಂಘದ ವತಿಯಿಂದ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಜಿಲ್ಲೆಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೆ. 13ರಂದು ಪ್ರತಿಭಾ...
ಶಿವಮೊಗ್ಗ

ಮೈಸೂರು ಸ್ಯಾಂಡಲ್ ಮೇಳ – ಶಿವಮೊಗ್ಗದಲ್ಲಿ

JanaNota Editor
ಮೈಸೂರು ಸ್ಯಾಂಡಲ್ ಎಂದಾಕ್ಷಣ ನಮ್ಮ ನೆನಪಿಗೆ ಬರುವುದು Mysore Sandal Soap ಮಾತ್ರ! 🧼 ಆದರೆ… 50ಕ್ಕೂ ಹೆಚ್ಚು ಮೈಸೂರು ಸ್ಯಾಂಡಲ್ ಉತ್ಪನ್ನಗಳ ಬೃಹತ್ ಮೇಳ ಇದೀಗ ಸುಮಾರು 12 ವರ್ಷಗಳ ನಂತರ ಮಲೆನಾಡಿನ...
ಶಿವಮೊಗ್ಗ

ಭದ್ರಾವತಿ : ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳುಹಂದಿಗಳ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

JanaNota Editor
ಭದ್ರಾವತಿ: ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳುಹಂದಿಗಳ ಮೃತದೇಹಗಳು ಪತ್ತೆಯಾದ ಘಟನೆ ಭದ್ರಾವತಿ ತಾಲ್ಲೂಕಿನ ಸಾವೆಮರಡಿ ಕಾವಲ್ ಗ್ರಾಮದಲ್ಲಿ ನಡೆದಿದೆ. ತರೀಕೆರೆ ವಲಯದ ಹುಣಸಘಟ್ಟ ಶಾಖಾ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸುರೇಶ್ ಎಂಬುವವರ ಮನೆಯ...
ಶಿವಮೊಗ್ಗ

ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ : ಪ್ರಜಾ ಸೇವೆ ಆಂದೋಲನದಿಂದ ತ್ವರಿತ ಪರಿಹಾರ – ಮಧು ಬಂಗಾರಪ್ಪ

JanaNota Editor
ಶಿವಮೊಗ್ಗ : ಜನಸಾಮಾನ್ಯರ ದಿನನಿತ್ಯದ ಸಮಸ್ಯೆ–ಸವಾಲುಗಳು ಹಾಗೂ ದುಃಖ–ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾ ಸೇವೆ ಆಂದೋಲನ’ ಜಾರಿಗೆ ತರಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ...
ಶಿವಮೊಗ್ಗ

ಶಿವಮೊಗ್ಗದಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲಿ–ಬಿಇಒ ರಮೇಶ್

JanaNota Editor
ಶಿವಮೊಗ್ಗ : ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಮತ್ತು ದೇಹವನ್ನು ಶಕ್ತಿಯುತಗೊಳಿಸಲು ಕ್ರೀಡೆಗಳು ಸಹಕಾರಿಯಾಗಿವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು....
ಶಿವಮೊಗ್ಗ

ಬೆಂಗಳೂರಿನ ಆಸ್ಟರ್ ಸಿಎಂಐ ಹಾಸ್ಪಿಟಲ್ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ನೋವು ನಿವಾರಣಾ ಶಿಬಿರ

JanaNota Editor
ಶಿವಮೊಗ್ಗ: ಬೆಂಗಳೂರಿನ ಆಸ್ಟರ್ ಸಿಎಂಐ ಹಾಸ್ಪಿಟಲ್ ಸಹಯೋಗದೊಂದಿಗೆ ಬೆನ್ನುನೋವು, ಕುತ್ತಿಗೆನೋವು, ಸಂಧಿವಾತ, ಸೈಯಾಟಿಕಾ ಸೇರಿದಂತೆ ವಿವಿಧ ದೀರ್ಘಕಾಲದ ನೋವಿನ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಸೆ.12ರಂದು ನೋವು ನಿವಾರಣಾ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಖ್ಯಾತ ನೋವು...
ಶಿವಮೊಗ್ಗ

ಶಿವಮೊಗ್ಗ ಮೃಗಾಲಯಕ್ಕೆ ಹೊಸ ಅತಿಥಿಗಳು : ಪಾಟ್ನಾದಿಂದ 8 ತೋಳ, 4 ಘರಿಯಾಲ್ ಆಗಮನ

JanaNota Editor
ಶಿವಮೊಗ್ಗ: ನಗರದ ತ್ಯಾವರೆಕೊಪ್ಪದಲ್ಲಿರುವ ಶಿವಮೊಗ್ಗ ಮೃಗಾಲಯ ಹಾಗೂ ಹುಲಿ-ಸಿಂಹ ಸಫಾರಿಗೆ ಹೊಸ ಅತಿಥಿಗಳ ಆಗಮನವಾಗಿದ್ದು, ಮೃಗಾಲಯದ ಜೀವವೈವಿಧ್ಯ ಮತ್ತಷ್ಟು ಶ್ರೀಮಂತವಾಗಿದೆ. ಪಾಟ್ನಾದ ಸಂಜಯ್ ಗಾಂಧಿ ಜೈವಿಕ ಉದ್ಯಾನವನದಿಂದ ಪ್ರಾಣಿ ವಿನಿಮಯ ಯೋಜನೆಯಡಿ 8 ತೋಳಗಳು...
ಶಿವಮೊಗ್ಗ

ಶಿವಮೊಗ್ಗದಲ್ಲಿ ಹೊಸ ಸೈಬರ್ ವಂಚನೆ : ಬುಕ್ ರೀಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

JanaNota Editor
ಶಿವಮೊಗ್ಗ: ಪುಸ್ತಕ ಓದುವುದರ ಜೊತೆಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಂದ ಸೈಬರ್ ವಂಚಕರು ₹3.33 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ...
ಶಿವಮೊಗ್ಗ

ಸಕ್ರೆಬೈಲ್‌ನಲ್ಲಿ ಶಾಲಾ ಬಸ್ ಅಪಘಾತ : ಮರಕ್ಕೆ ಡಿಕ್ಕಿ, ಚಾಲಕ–ಮಕ್ಕಳಿಗೆ ಸಣ್ಣಪುಟ್ಟ ಗಾಯ

JanaNota Editor
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಕೆಲವು ಮಕ್ಕಳು ಸಣ್ಣಪುಟ್ಟ ಗಾಯಗೊಂಡ ಘಟನೆ ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ನಡೆದಿದೆ. ನಗರದ ನ್ಯೂ...
ರಾಜ್ಯ

ಬಳ್ಳಾರಿ ಚಲೋದಲ್ಲಿ ಶಿವಮೊಗ್ಗದ ಶಕ್ತಿ ಪ್ರದರ್ಶನ : 1,200ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ

JanaNota Editor
ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಶಿವಮೊಗ್ಗ ಜಿಲ್ಲೆಯಿಂದ 1,200ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರು ಪಾದಯಾತ್ರೆಯಲ್ಲಿ...