ಜನ ನೋಟ

Month : September 2026

ರಾಜ್ಯ

ಪ್ರೀತಿಗೆ ನಿರಾಕರಣೆ – ಬೆಂಕಿ ಹಚ್ಚಿಕೊಂಡು ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡ ಯುವಕ – ಯುವಕನ ಸ್ಥಿತಿ ಗಂಭೀರ

JanaNota Editor
ಮೈಸೂರು: ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಯುವಕನೊಬ್ಬ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಪೆಟ್ರೋಲ್ ಸುರಿದು, ತಾನೂ ಪೆಟ್ರೋಲ್ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿರುವ ಭೀಕರ ಘಟನೆ ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...
Headlines

ಟೆಂಡರ್ ಪ್ರಕ್ರಿಯೆಯಲ್ಲಿ ₹444 ಕೋಟಿ ಅಕ್ರಮ: ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

JanaNota Editor
ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಡಿಯಲ್ಲಿನ KSDC ಹಾಗೂ KSWANನಲ್ಲಿ ₹444 ಕೋಟಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ...
ಶಿವಮೊಗ್ಗ

ಮಧು ಬಂಗಾರಪ್ಪ ರಾಜೀನಾಮೆಗೆ ಮಾಜಿ ಶಾಸಕ ಪ್ರಸನ್ನಕುಮಾರ್ ಆಗ್ರಹ

JanaNota Editor
ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಆಪ್ತರೊಬ್ಬರು ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಗೆ ತೆರಳಿ ₹25 ಲಕ್ಷ ಲಂಚ ಕೇಳಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಈ...
ಶಿವಮೊಗ್ಗ

ಅ.2ಕ್ಕೆ ಹೆಚ್.ಎಂ. ಚಂದ್ರಶೇಖರಪ್ಪ ಶಿವಗಣಾರಾಧನೆ : ಹೆಚ್.ಸಿ. ಯೋಗೀಶ್

JanaNota Editor
ಶಿವಮೊಗ್ಗ: ಮಾಜಿ ಶಾಸಕ ದಿ. ಹೆಚ್.ಎಂ. ಚಂದ್ರಶೇಖರಪ್ಪ ಅವರ ಶಿವಗಣಾರಾಧನೆ ಹಾಗೂ ಸರ್ವಶರಣ ಸಮ್ಮೇಳನವನ್ನು ಅ.2ರಂದು ಬೆಳಿಗ್ಗೆ 10.30ಕ್ಕೆ ಸಾಗರ ರಸ್ತೆಯ ಗಾಡಿಕೊಪ್ಪದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ಶಿವಮೊಗ್ಗ

ಜವಳಿ ವರ್ತಕರ ಕ್ರೀಡಾಕೂಟ : ವರ್ತಕರ ಸಹಕಾರಕ್ಕೆ ಇನ್ಸ್‌ಪೆಕ್ಟರ್ ದೇವರಾಜ್ ಮೆಚ್ಚುಗೆ

JanaNota Editor
ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ಜವಳಿ ವರ್ತಕರ ಸಂಘದ 2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ಶಾಟ್‌ಪುಟ್ ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಿವಮೊಗ್ಗ ವೃತ್ತ ನಿರೀಕ್ಷಕ ದೇವರಾಜ್,...
ಶಿವಮೊಗ್ಗ

ಜನರ ಮತವನ್ನೇ ಕಳ್ಳತನ ಮಾಡಲು ಬಿಜೆಪಿ ಮುಂದಾಗಿದೆ : ಮಂಜುನಾಥ್ ಭಂಡಾರಿ

JanaNota Editor
ಶಿವಮೊಗ್ಗ : ಇದುವರೆಗೆ ರಾಜಕೀಯ ಲಾಭಕ್ಕಾಗಿ ಅನ್ಯಪಕ್ಷಗಳ ಶಾಸಕರು ಹಾಗೂ ಸಚಿವರನ್ನು ಸೆಳೆಯುತ್ತಿದ್ದ ಬಿಜೆಪಿ, ಇದೀಗ ಜನರ ಮತವನ್ನೇ ಕಳ್ಳತನ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ...
Headlines

ಶಿವ ಬಡವರ ದೇವರು, ರಾಮ ಶ್ರೀಮಂತರ ದೇವರು : ತೆಲಂಗಾಣ ಸಿಎಂ ರೇವಂತ್ ರೆಡ್ಡಿ

JanaNota Editor
ಹೈದರಾಬಾದ್: ಶಿವ ಬಡವರ ದೇವರು, ರಾಮ ಶ್ರೀಮಂತರ ದೇವರು ಮತ್ತು ಬಿಜೆಪಿ ಶ್ರೀಮಂತರ ಪಕ್ಷ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದ್ದಾರೆ. ಉತ್ತರ ಭಾರತದಲ್ಲಿ ಶ್ರೀರಾಮನನ್ನು ಪೂಜಿಸಲಾಗುತ್ತದೆ ಮತ್ತು ದಕ್ಷಿಣದಲ್ಲಿ ಶಿವನನ್ನು ಪೂಜಿಸಲಾಗುತ್ತದೆ.ಆದರೆ,...
ರಾಜ್ಯ

ಪವಿತ್ರಾ ಗೌಡ ಭುಜದ ಮೇಲೆ ಕೈ ಹಾಕಿ “ಇವಳು ನನ್ನ ಹೆಂಡ್ತಿ” ಎಂದಿದ್ದರಂತೆ ದರ್ಶನ್

JanaNota Editor
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಶ್ ಅವರು ಮೊದಲ ದಿನದ ವಿಚಾರಣೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಅಂದು ನಡೆದ ಘಟನೆಗಳ ಕುರಿತು ವಿವರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದಿದ್ದು...
ಕ್ರೀಡೆ

ಏಷ್ಯನ್ ಗೇಮ್ಸ್ ನಲ್ಲಿ ಐತಿಹಾಸಿಕ ದಾಖಲೆ : ಟ್ರ್ಯಾಪ್ ಶೂಟಿಂಗ್‌ನಲ್ಲಿ ಚಿನ್ನ ಗೆದ್ದ ನೀರೂ ಧಾಂಡಾ

JanaNota Editor
ನಗೋಯಾ : ಏಷ್ಯನ್ ಕ್ರೀಡಾಕೂಟದ ಮಹಿಳೆಯರ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತದ ನೀರೂ ಧಂಡಾ ಇತಿಹಾಸ ನಿರ್ಮಿಸಿದರು. ಕ್ರೀಡಾಕೂಟದ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ವೈಯಕ್ತಿಕ ಪದಕ ಗೆದ್ದ ಮೊದಲ...
ರಾಜ್ಯ

ರೇಣುಕಾಸ್ವಾಮಿ ಮೇಲೆ ದರ್ಶನ್ ಅಟ್ಟಹಾಸದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪ್ರದೋಶ್

JanaNota Editor
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಕಾನೂನು ಬೆಳವಣಿಗೆಯಾಗಿದೆ. ಪ್ರಕರಣದ ಆರೋಪಿ ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಬೆಂಗಳೂರಿನ 59ನೇ ಸೆಷನ್ಸ್‌ ನ್ಯಾಯಾಲಯದ ಮುಂದೆ ಸಾಕ್ಷಿ ದಾಖಲಿಸಿದ್ದಾರೆ. ಪ್ರದೋಶ್ ಅವರ ಸಾಕ್ಷಿ...