ಜನ ನೋಟ

Month : September 2026

ರಾಜ್ಯ

ರಾಣಿ ಚನ್ನಮ್ಮ ವಿವಿ ನೌಕರರ 32 ಲಕ್ಷ ರೂ. ಪಿಎಫ್ – ಎನ್‌ಪಿಎಸ್ ಹಣ ದುರ್ಬಳಕೆ ಆರೋಪ : ಸಹಾಯಕ ಕುಲಸಚಿವ ಸೇರಿ ಮೂವರ ಬಂಧನ

JanaNota Editor
ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೌಕರರು ಹಾಗೂ ಸಿಬ್ಬಂದಿಯ ಭವಿಷ್ಯ ನಿಧಿ (ಪಿಎಫ್) ಮತ್ತು ಎನ್‌ಪಿಎಸ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಸಹಾಯಕ ಕುಲಸಚಿವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಣಿ ಚೆನ್ನಮ್ಮ...
ರಾಜ್ಯ

ಮೊಬೈಲ್ ರೀಚಾರ್ಜ್ ನಿಯಮದಲ್ಲಿ ಟ್ರಾಯ್ ಬದಲಾವಣೆ: ಡೇಟಾ ಇಲ್ಲದ ಪ್ಲ್ಯಾನ್‌ಗಳಿಗೆ ಹೆಚ್ಚಿನ ಆಯ್ಕೆ

JanaNota Editor
ನವದೆಹಲಿ: ಮೊಬೈಲ್ ಬಳಕೆದಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ರೀಚಾರ್ಜ್ ನಿಯಮಗಳಲ್ಲಿ ಬದಲಾವಣೆ ತಂದಿದೆ. ಇದರಡಿ ಟೆಲಿಕಾಂ ಕಂಪನಿಗಳು ಡೇಟಾ ಇಲ್ಲದ ವಾಯ್ಸ್ ಮತ್ತು ಎಸ್‌ಎಂಎಸ್ ಪ್ಲ್ಯಾನ್‌ಗಳನ್ನು ಹೆಚ್ಚಿನ...
ಶಿವಮೊಗ್ಗ

ಶಿಕಾರಿಪುರದಲ್ಲಿ ಸಾಯಿ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ

JanaNota Editor
ಶಿಕಾರಿಪುರ : ಪಿಎಫ್, ಇಎಸ್‌ಐ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ಪಿಎಫ್ ಹಣವನ್ನು ಕಾರ್ಮಿಕರಿಗೆ ಸೂಕ್ತ ಅವಧಿಯಲ್ಲಿ ಪಾವತಿಸಬೇಕು ಎಂದು ಆಗ್ರಹಿಸಿ ಸಾಯಿ ಗಾರ್ಮೆಂಟ್ಸ್‌ನ ಸಾವಿರಾರು ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ...
ರಾಜ್ಯ

ಅ.13ರಂದು ನಟ ಪ್ರಭುದೇವರಿಂದ ಯುವ ದಸರಾ ಉದ್ಘಾಟನೆ

JanaNota Editor
ಮೈಸೂರು: ಯುವ ದಸರಾ 2026 ಕಾರ್ಯಕ್ರಮವು ಪ್ರತಿದಿನ ‘ಹೊಸತನ ಸಂಗೀತದ ರಸದೌತಣ’ ಎಂಬ ಧೇಯ್ಯವಾಕ್ಯದೊಂದಿಗೆ ಅಕ್ಟೋಬರ್ 13 ರಿಂದ 17ರವರೆಗೆ ಒಟ್ಟು ಐದು ದಿನಗಳ ಕಾಲ ಸಂಜೆ 5:30ರಿಂದ ರಾತ್ರಿ 10:30ರವರೆಗೆ ಮೈಸೂರು ರಿಂಗ್...
ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಗವಿಮಠ ಸ್ವಾಮೀಜಿಗೆ ಅಧಿಕೃತ ಆಹ್ವಾನ

JanaNota Editor
ಕೊಪ್ಪಳ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಶ್ರೀ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳವರನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಸೋಮವಾರ...
ಶಿವಮೊಗ್ಗ

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ : SIR ರದ್ದತಿಗೆ ಒತ್ತಾಯ

JanaNota Editor
ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ...
ಶಿವಮೊಗ್ಗ

ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಪ್ರತಿಕೃತಿ ದಹನ; ರಾಷ್ಟ್ರಪತಿಗಳಿಗೆ ಮನವಿ

JanaNota Editor
ಶಿವಮೊಗ್ಗ: ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಅವರ ವಿರುದ್ಧದ ಗಂಭೀರ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ...
ಶಿವಮೊಗ್ಗ

ಜಾತಿ ಹೆಸರಿನಲ್ಲಿ ನಿಂದನೆ – ಸುಂದರೇಶ್ ಸಮಾಜದ ಕ್ಷಮೆ ಕೇಳಬೇಕು : ಆರ್. ಪ್ರಸನ್ನ ಕುಮಾರ್

JanaNota Editor
ಶಿವಮೊಗ್ಗ:  ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ತಮ್ಮನ್ನು ಜಾತಿ ಹೆಸರಿನಲ್ಲಿ ನಿಂದಿಸಿರುವುದಕ್ಕೆ ಸಂಬಂಧಿಸಿದಂತೆ ಸಮಾಜದ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಸೂಕ್ತ ಸಮಯದಲ್ಲಿ ನನ್ನ ಸಮಾಜದವರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ವಿಧಾನ...
ರಾಜ್ಯ

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

JanaNota Editor
ಹುಬ್ಬಳ್ಳಿ: 2013ರಲ್ಲಿ ರೈಲು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನು ಸೋಮವಾರ...
ಶಿವಮೊಗ್ಗ

ಸೆ.29ರಂದು ಕೆಎಸ್‌ಸಿಎ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ : ಡಿ.ಎಸ್. ಅರುಣ್

JanaNota Editor
ಶಿವಮೊಗ್ಗ : ಮಲೆನಾಡಿನ ಕ್ರಿಕೆಟಿಗರಿಗೆ ಮಳೆಗಾಲದಲ್ಲೂ ನಿರಂತರ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ನಗರದ ನವುಲೆ ಕೆಎಸ್‌ಸಿಎ ಮೈದಾನದಲ್ಲಿ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಸೆ.29ರಂದು ಶಂಕುಸ್ಥಾಪನೆ ನೆರವೇರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ...