ಜನ ನೋಟ

Month : September 2026

ಸಿನಿಮಾ

ವಿಜಯ್ – ನಾಗರತ್ನ ದಾಂಪತ್ಯ ಬದುಕಿಗೆ ಅಂತ್ಯ : 2 ಕೋಟಿ ಜೀವನಾಂಶಕ್ಕೆ ಆದೇಶ

JanaNota Editor
ಸ್ಯಾಂಡಲ್‌ವುಡ್ ನಟ, ನಿರ್ದೇಶಕ ‘ದುನಿಯಾ’ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ನಡುವಿನ ದಾಂಪತ್ಯ ಬದುಕು ಕೊನೆಗೂ ಅಂತ್ಯ ಕಂಡಿದೆ. ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಇವರ ವಿಚ್ಛೇದನ ಪ್ರಕರಣವನ್ನು ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್...
ಶಿವಮೊಗ್ಗ

ಸೆ.6ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

JanaNota Editor
ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಹಾಗೂ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿನ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಕೈಗೊಳ್ಳಲಿರುವುದರಿಂದ ಸೆ.6ರಂದು ನಗರದ ವಿವಿಧೆಡೆ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್...
ಶಿವಮೊಗ್ಗ

ಬಿಜೆಪಿಗರು ನಮ್ಮೊಂದಿಗೆ ಬರುವುದು ಬೇಡ: ಕಿಮ್ಮನೆ ರತ್ನಾಕರ್

JanaNota Editor
ಶಿವಮೊಗ್ಗ: ಕಸ್ತೂರಿರಂಗನ್ ವರದಿ ವಿರುದ್ಧ ತೀರ್ಥಹಳ್ಳಿ ತಾಲೂಕಿನಲ್ಲಿ ಸೆ.7ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಘೋಷಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಶಿವಮೊಗ್ಗ

ರಾಷ್ಟ್ರಭಕ್ತರ ಬಳಗದ ಚಟುವಟಿಕೆಗೆ ಶಾಸಕ ಚನ್ನಬಸಪ್ಪ ಅಸಮಾಧಾನ

JanaNota Editor
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದ ರಾಜಕೀಯ ಚಟುವಟಿಕೆಗಳ ಕುರಿತು ಶಾಸಕ ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಭಕ್ತರ ಬಳಗ ರಾಜಕೀಯ ಕ್ಷೇತ್ರಕ್ಕೆ...
ಶಿವಮೊಗ್ಗ

ಕಾಣಿಕೆ ಹುಂಡಿಯಲ್ಲಿ ₹1,01,73,650/ ಸಂಗ್ರಹ

JanaNota Editor
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆ ಕಾರ್ಯದ ನಂತರ ಒಟ್ಟಾರೆ ₹1,01,73,650/- (ಒಂದು ಕೋಟಿ ಒಂದು ಲಕ್ಷದ ಎಪ್ಪತ್ತಮೂರು ಸಾವಿರದ ಆರುನೂರ ಐವತ್ತು ರೂಪಾಯಿಗಳು ಮಾತ್ರ)...
ರಾಜ್ಯ

ಶಾಲೆಯಲ್ಲಿ ಬಿಸಿಯೂಟ ಸೇವಿಸುತ್ತಿದ್ದ 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

JanaNota Editor
ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಮೂರ್ಛೆಗೊಂಡು ಕುಸಿದುಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವೀರಮಣಿ...
Headlines

ಪವನ್‌ ಕಲ್ಯಾಣ್‌ ಹುಟ್ಟುಹಬ್ಬದ ಬ್ಯಾನರ್‌ ಕಟ್ಟಲು ಹೋದ ಅಭಿಮಾನಿಗೆ ವಿದ್ಯುತ್‌ ಶಾಕ್‌ : ಸ್ಥಳದಲ್ಲೇ ಸಾವು

JanaNota Editor
ಹೈದರಾಬಾದ್: ನಟ ಹಾಗೂ ರಾಜಕಾರಣಿ ಪವನ್‌ ಕಲ್ಯಾಣ್‌ ಅವರ ಜನ್ಮದಿನಾಚರಣೆ ಸಂಭ್ರಮದ ನಡುವೆ ಆಂಧ್ರಪ್ರದೇಶದ ಅಮಲಾಪುರದಲ್ಲಿ ದುರಂತ ಸಂಭವಿಸಿದೆ. ಹುಟ್ಟುಹಬ್ಬದ ಬ್ಯಾನರ್‌ ಕಟ್ಟುವ ವೇಳೆ ವಿದ್ಯುತ್‌ ಪ್ರವಹಿಸಿ ಅಭಿಮಾನಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬೆಂಡ ಮುರ್ಲಂಕ...
ಶಿವಮೊಗ್ಗ

ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು

JanaNota Editor
ಎನ್‌.ಆರ್‌.ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನ ಭೈರನಕಟ್ಟೆ ಸಮೀಪದ ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ 23 ವರ್ಷದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಶಿವಮೊಗ್ಗದ ಬೊಮ್ಮನಕಟ್ಟೆ...
ಶಿವಮೊಗ್ಗ

ಸಾಗರ : ಟಿಪ್ಪರ್‌ ಡಿಕ್ಕಿ – ಮಗಳು ಸಾವು ಬೆನ್ನಲ್ಲೇ : 8 ದಿನಗಳ ಬಳಿಕ ತಂದೆಯೂ ವಿಧಿವಶ

JanaNota Editor
ಸಾಗರ: ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡಿನಲ್ಲಿ ಮರಳು ತುಂಬಿದ ಟಿಪ್ಪರ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್ ಜೈನ್ (45) ಚಿಕಿತ್ಸೆ ಫಲಿಸದೆ  ಮೃತಪಟ್ಟಿದ್ದಾರೆ. ಆ.25ರಂದು ಮಗಳು ಅರ್ಚನಾ...
ಶಿವಮೊಗ್ಗ

ಶಿವಮೊಗ್ಗ : ಸೆ. 4 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

JanaNota Editor
ಶಿವಮೊಗ್ಗ : ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನಲ್ಲಿ ಸೆಪ್ಟೆಂಬರ್ 4ರಂದು ‘ಮಾಂಸರಹಿತ ದಿನ’ ಎಂದು ಘೋಷಿಸಲಾಗಿದೆ. ಹೀಗಾಗಿ ಅಂದು...