ಜನ ನೋಟ

Month : September 2026

ಕ್ರೀಡೆ

ಅವಳಿ ಸಹೋದರರ ಷಟಲ್‌ ಸಾಧನೆಗೆ ರಾಷ್ಟ್ರಮಟ್ಟದ ಮೆಚ್ಚುಗೆ

JanaNota Editor
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗೆ ಸಾರ್ವಜನಿಕರು ಹಾಗೂ ಸರ್ಕಾರಗಳು ನಿರೀಕ್ಷಿತ ಮಟ್ಟದಲ್ಲಿ ಪ್ರೋತ್ಸಾಹ ನೀಡುತ್ತಿಲ್ಲ ಎಂಬ ಕೊರಗು ಕ್ರೀಡಾಸಕ್ತರಿಂದ ಕೇಳಿಬರುತ್ತಿದೆ. ಆದರೆ, ಇಂತಹ ನಿರಾಶೆಯ ಮಾತುಗಳ ನಡುವೆಯೂ ಶಿವಮೊಗ್ಗ ನಗರದಿಂದ ದಿನಕ್ಕೊಬ್ಬ ಕ್ರೀಡಾಪಟು ರಾಷ್ಟ್ರೀಯ...
ರಾಜ್ಯ

ಓವರ್‌ಟೇಕ್‌ ಕೋಪಕ್ಕೆ ಸ್ನೇಹಿತನ ಮೇಲೆ ಹಲ್ಲೆ? : ದುನಿಯಾ ವಿಜಯ್ ಪುತ್ರನ ವಿರುದ್ಧ ದೂರು

JanaNota Editor
ಬೆಂಗಳೂರು: ಕಾರು ಓವರ್‌ಟೇಕ್‌ ಮಾಡಿದ ವಿಚಾರಕ್ಕೆ ಕೋಪಗೊಂಡ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್‌ ತನ್ನ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ ಆರು ಮಂದಿ ಸೇರಿಕೊಂಡು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ...
ರಾಜ್ಯ

ಬಿಗ್‌ಬಾಸ್‌ ಕನ್ನಡ ಸೀಸನ್‌ 13ಕ್ಕೆ ಕಾನೂನು ಸಂಕಷ್ಟ : NOC ನೀಡದಂತೆ ದೂರು

JanaNota Editor
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್‌ ಕನ್ನಡ ಸೀಸನ್‌ 13’ ಆರಂಭಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಪರಿಸರ ಸಂಬಂಧಿತ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರು ಹೊರವಲಯದ ಜಾಲಿವುಡ್‌ ಸ್ಟುಡಿಯೋದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ...
ರಾಜ್ಯ

ಡಿಕೆ ಶಿವಕುಮಾರ್ ರಾಜಕೀಯ ಭವಿಷ್ಯದ ಬಗ್ಗೆ ಅಜ್ಜಯ್ಯ ಮಹತ್ವದ ಭವಿಷ್ಯವಾಣಿ

JanaNota Editor
ಗದಗ: ಸಿಎಂ ಡಿಕೆ ಶಿವಕುಮಾರ್ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದ ಲಿಂಗೈಕ್ಯ ವೀರಗಂಗಾಧರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದು ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಪ್ರಾರ್ಥನೆ ಈಡೇರಿದ ಹಿನ್ನಲೆ...
ರಾಜ್ಯ

4 ತಿಂಗಳ ಅವಳಿ ಕಂದಮ್ಮಗಳ ನೀರಲ್ಲಿ ಮುಳುಗಿಸಿ ಹತ್ಯೆ : ತಾಯಿ ಆತ್ಮಹತ್ಯೆಗೆ ಯತ್ನ

JanaNota Editor
ಬೆಂಗಳೂರು: ನಾಲ್ಕು ತಿಂಗಳ ಅವಳಿ ಹೆಣ್ಣು ಕಂದಮ್ಮಗಳನ್ನು ನೀರು ತುಂಬಿದ್ದ ಬಕೆಟ್‌ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಬಳಿಕ ತಾಯಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ವಾಜರಹಳ್ಳಿಯ ಬಿಸಿಸಿಎಚ್‌ಎಸ್‌ ಲೇಔಟ್‌ನಲ್ಲಿ ಮಂಗಳವಾರ ನಡೆದಿದೆ....
Headlines

ಪ್ರವಾಹದ ನೀರಿನ ಮೀನು ತಿನ್ನದಂತೆ ಬಿಹಾರ ಸರ್ಕಾರ ಎಚ್ಚರಿಕೆ

JanaNota Editor
ಪಾಟ್ನಾ: ನೇಪಾಲದಲ್ಲಿ ಸಂಭವಿಸಿದ ಜಲಪ್ರಳಯದ ಬಳಿಕ ಬಿಹಾರದ ಉತ್ತರ ಭಾಗಗಳಿಗೆ ಪ್ರವಾಹದ ನೀರು ಭಾರಿ ಪ್ರಮಾಣದಲ್ಲಿ ಹರಿದುಬರುತ್ತಿದ್ದು, ಈ ನೀರಿನಲ್ಲಿ ಸಿಗುವ ಮೀನುಗಳನ್ನು ಸೇವಿಸದಂತೆ ಬಿಹಾರ ಸರ್ಕಾರ ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದೆ. ಪರಿಸ್ಥಿತಿ...
ಉದ್ಯೋಗ

ರೈತನ ಮಗಳಿಗೆ 46.33 ಲಕ್ಷ ಸಂಬಳದ ಉದ್ಯೋಗ

JanaNota Editor
ವರದಿ: ಸನತ್ ಶಿವಮೊಗ್ಗ    ಹಾವೇರಿ ಜಿಲ್ಲೆಯ ಹಟಿಮತ್ತೂರು ಗ್ರಾಮದ ರೈತ ಕುಟುಂಬದ ವಿದ್ಯಾರ್ಥಿನಿಯೊಬ್ಬರ ಪ್ರತಿಭೆಗೆ ಜಾಗತಿಕ ಮಟ್ಟದ ಉದ್ಯೋಗಾವಕಾಶ ದೊರೆತಿದೆ. ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಮಾಹಿತಿ...
ಕ್ರೈಂ ನ್ಯೂಸ್

ಶಿವಮೊಗ್ಗದ ಫುಡ್ ಕೋರ್ಟ್ ಗಳಿಗೆ ಎಸಿ ಮೈತ್ರಿ ಭೇಟಿ : ಪರಿಶೀಲನೆ

JanaNota Editor
ವರದಿ: ಸನತ್ ಶಿವಮೊಗ್ಗ ಶಿವಮೊಗ್ಗ ಸೆ.1:ಇತ್ತೀಚೆಗಷ್ಟೆ ಶಿವಮೊಗ್ಗ ನಗರದ ಹೋಟೆಲ್, ಬೇಕರಿ, ಸರ್ಕಾರಿ ಹಾಸ್ಟೆಲ್ ಗಳಗೆ ದಿಡೀರ್ ಭೇಟಿಯಿತ್ತು ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದ್ದ ಉಪ ವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದ ಅಧಿಕಾರಿ...
ಶಿವಮೊಗ್ಗ

ಸಂವಿಧಾನದ ಆಶಯಗಳು ಮರೆಯಾಗುತ್ತಿರುವುದು ವಿಷಾದನೀಯ : ಮಧು ಬಂಗಾರಪ್ಪ

JanaNota Editor
ಶಿವಮೊಗ್ಗ : ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವ ಹಾಗೂ ಅವಕಾಶ ಕಲ್ಪಿಸಿರುವ ಹಲವು ಅಂಶಗಳನ್ನು ನ್ಯಾಯಾಲಯಗಳು ಒಪ್ಪದಿರುವುದು ವಿಷಾದನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ...