ಜನ ನೋಟ

Month : September 2026

ರಾಜ್ಯ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

JanaNota Editor
ನಟ ದರ್ಶನ್ ಅವರಿಗೆ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆ ಆಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಲು 59ನೇ ಸಿಸಿಹೆಚ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.  ವಿಚಾರಣಾ ನ್ಯಾಯಾಲಯದ ಆದೇಶವನ್ನು...
ಶಿವಮೊಗ್ಗ

ಕಾಂಗ್ರೆಸ್ ಪಕ್ಷದಲ್ಲಿ ಶುದ್ಧೀಕರಣವಾಗಬೇಕು : ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್

JanaNota Editor
ಶಿವಮೊಗ್ಗ : ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಇಳಿಮುಖವಾಗುತ್ತಿದ್ದು, ಪಕ್ಷದಲ್ಲಿ ಶುದ್ಧೀಕರಣದ ಅಗತ್ಯವಿದೆ ಎಂದು ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಎಚ್.ಎಸ್.ಸುಂದರೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಶಿವಮೊಗ್ಗ

ಶಿವಮೊಗ್ಗ ಜಿಪಂ ಸಿಇಓ ಬದಲಾವಣೆ : ರಿಷಿ ಆನಂದ್‌ಗೆ ನೂತನ ಹೊಣೆ

JanaNota Editor
ಶಿವಮೊಗ್ಗ, ಸೆ. 23: ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ರಿಷಿ ಆನಂದ್ ಅವರನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಂಟಿ ನಿರ್ದೇಶಕರು ಈ ಕುರಿತು ಆದೇಶ...
ರಾಜ್ಯ

ಶಾರ್ಜಾದಲ್ಲಿ ಉಡುಪಿ ವ್ಯಕ್ತಿಯ ಬರ್ಬರ ಕೊಲೆ : ಕಾರಿನಲ್ಲಿ 9 ತುಂಡುಗಳಾಗಿ ಸಿಕ್ಕ ಮೃತದೇಹ

JanaNota Editor
ಬೆಂಗಳೂರು: ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ವ್ಯಕ್ತಿಯೊಬ್ಬರನ್ನು ಯುಎಇಯ ಶಾರ್ಜಾದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಎರಡು ತಿಂಗಳ ಬಳಿಕ ಅವರ ಮೃತದೇಹ 9 ತುಂಡುಗಳಾಗಿ ಕತ್ತರಿಸಿದ ಸ್ಥಿತಿಯಲ್ಲಿ...
ಶಿವಮೊಗ್ಗ

ಒತ್ತಡದ ಜೀವನಕ್ಕೆ ಆಯುರ್ವೇದವೇ ಉತ್ತಮ ಮದ್ದು: ಬಿ.ವೈ.ರಾಘವೇಂದ್ರ

JanaNota Editor
ಶಿವಮೊಗ್ಗ : ಆಯುರ್ವೇದವು ಭಾರತದ ಪ್ರಾಚೀನ ಹಾಗೂ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಾಗಿದ್ದು, ಮಾನವನು ದೀರ್ಘಕಾಲ ಸಮತೋಲನದಿಂದ ಬದುಕಲು ಸಹಕಾರಿಯಾಗಿದೆ. ಇಂದಿನ ಒತ್ತಡದ ಜೀವನಶೈಲಿಗೆ ಆಯುರ್ವೇದ ಉತ್ತಮ ಮಾರ್ಗವಾಗಿದ್ದು, ಎಲ್ಲರೂ ಆಯುರ್ವೇದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು...
ಶಿವಮೊಗ್ಗ

ಸೆ.25ರಂದು ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ

JanaNota Editor
ಶಿವಮೊಗ್ಗ: ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಹಿಂದೂ ಮಹಾಸಭಾ ಗಣೇಶೋತ್ಸವದ ಅಂಗವಾಗಿ ಸೆಪ್ಟೆಂಬರ್ 25ರಂದು ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಹಾಗೂ ಸಾರ್ವಜನಿಕರ...
ಶಿವಮೊಗ್ಗ

ಶಿವಮೊಗ್ಗ: ಅಪ್ರಾಪ್ತ‌ ಬಾಲಕಿ ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ 49 ವರ್ಷದ ವ್ಯಕ್ತಿಗೆ 5 ವರ್ಷ ಕಾರಾಗೃಹ ಶಿಕ್ಷೆ

JanaNota Editor
ಶಿವಮೊಗ್ಗ: 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ‌ 49 ವರ್ಷದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 15 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದೆ....
ಕ್ರೈಂ ನ್ಯೂಸ್

ಚೆಕ್‌ ಬೌನ್ಸ್‌ ಕೇಸ್‌ನಲ್ಲಿ ಡಿ.ಜಿ. ನಾಗರಾಜ್‌ಗೆ ಹಿನ್ನಡೆ: ಮೇಲ್ಮನವಿ ವಜಾ

JanaNota Editor
ಶಿವಮೊಗ್ಗ: ₹1 ಲಕ್ಷದ ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ‘ಹಲೋ ಶಿವಮೊಗ್ಗ’ ಕನ್ನಡ ದಿನಪತ್ರಿಕೆಯ ಸಂಪಾದಕ ಹಾಗೂ ಪ್ರಕಾಶಕ ಡಿ.ಜಿ. ನಾಗರಾಜ್ ಸಲ್ಲಿಸಿದ್ದ ಮೇಲ್ಮನವಿಯನ್ನು ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...
ಸಿನಿಮಾ

₹350 ಕೋಟಿ ಗಡಿ ಸಮೀಪಿಸಿದ ‘ಹನುಮಾನ್ ಅಂಶ’ ತಂಡದಿಂದ ಅಮಿತ್ ಶಾ ಭೇಟಿ

JanaNota Editor
ನವದೆಹಲಿ, ಸೆ.22: ವಿಶ್ವಾದ್ಯಂತ ₹350 ಕೋಟಿ ಗಳಿಕೆಯ ಗಡಿ ಸಮೀಪಿಸುತ್ತಿರುವ ‘ಹನುಮಾನ್ ಅಂಶ’ ಚಿತ್ರದ ತಂಡ ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು. ಚಿತ್ರದ...
ರಾಜ್ಯ

ನಾಳೆಯಿಂದ ರಾಜ್ಯಾದ್ಯಂತ ‘108’ ಆಂಬ್ಯುಲೆನ್ಸ್ ಸೇವೆ ಬಂದ್: ಸಿಬ್ಬಂದಿಯಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!

JanaNota Editor
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ‘108’ ಆರೋಗ್ಯ ಕವಚ ಆಂಬ್ಯುಲೆನ್ಸ್ ಸಿಬ್ಬಂದಿ, ನಾಳೆ (ಸೆ.22) ರಾತ್ರಿ 8 ಗಂಟೆಯ ನಂತರ ರಾಜ್ಯಾದ್ಯಂತ...