ಜನ ನೋಟ

Month : September 2026

ರಾಜ್ಯ

ಸಹಕಾರ ಪದ್ಧತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ. ಶಿವಕುಮಾರ್

JanaNota Editor
ಶಿವಮೊಗ್ಗ: “ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಇದೇ ಸಹಕಾರ ತತ್ವ. ಸಹಕಾರ ಪದ್ಧತಿಯಿಂದ ರೈತರ ಪ್ರಗತಿ ಸಾಧ್ಯವಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ತೀರ್ಥಹಳ್ಳಿಯಲ್ಲಿ ತಾಲ್ಲೂಕು...
ಶಿವಮೊಗ್ಗ

ಮಲೆನಾಡು ಜಾಬಥಾನ್‌ಗೆ 4,500ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು

JanaNota Editor
ಶಿವಮೊಗ್ಗ: ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾವಂತ ಯುವ ಸಮೂಹವು ಕೇವಲ ಪದವಿ ಪಡೆಯುವುದಕ್ಕಿಂತ ಕೌಶಲ್ಯ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಶಿವಮೊಗ್ಗ ಬಸವಕೇಂದ್ರದ ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಹೇಳಿದರು....
ಶಿವಮೊಗ್ಗ

ಹಾರನಹಳ್ಳಿ ರೈಲು ನಿಲ್ದಾಣ ಅಭಿವೃದ್ಧಿಗೆ ಗುದ್ದಲಿ ಪೂಜೆ

JanaNota Editor
ಶಿವಮೊಗ್ಗ, ಸೆ.೧೭: ತಾಲೂಕಿನ ಹಾರನಹಳ್ಳಿ ರೈಲು ನಿಲ್ದಾಣದ ಪ್ಲಾಟ್‌ಫಾರಂ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಹಾರನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಮತ್ತು...
ಶಿವಮೊಗ್ಗ

‘ವಂದೇ ಮಾತರಂ’ ಕುರಿತು ಚರ್ಚೆಯೇ ಅನಗತ್ಯ: ಈಶ್ವರಪ್ಪ

JanaNota Editor
ಶಿವಮೊಗ್ಗ: ದೇಶದಲ್ಲಿ ‘ವಂದೇ ಮಾತರಂ’ ಗೀತೆಯ ಕುರಿತು ನಡೆಯುತ್ತಿರುವ ಚರ್ಚೆಯೇ ಅನಗತ್ಯ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ...
ಶಿವಮೊಗ್ಗ

ಸೆ. 19: ಮಲೆನಾಡು ಮೆಗಾ ಜಾಬಥಾನ್-2026

JanaNota Editor
ಮಲೆನಾಡು ಮೆಗಾ ಜಾಬಥಾನ್ 2026″ ಡಾ. ಶರತ್ ಮರಿಯಪ್ಪ ಫೌಂಡೇಷನ್ ವತಿಯಿಂದ ನಗರದಲ್ಲಿ ಸೆ. 19ರಂದು ಆಯೋಜಿ ಸಿದ್ದು, 166 ಕಂಪನಿಗಳು ಬರುತ್ತಿವೆ. ಇದರಲ್ಲಿ ಶಿವಮೊಗ್ಗದ್ದೇ 38 ಕಂಪನಿಗಳಿವೆ. ಅಷ್ಟೂ ಕಂಪನಿಗಳಿಂದ ಒಟ್ಟು10 ಸಾವಿರಕ್ಕೂ...
ಶಿವಮೊಗ್ಗ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವನ್ನಾಗಿ ಆಚರಿಸಿದ ಯುವ ಕಾಂಗ್ರೆಸ್

JanaNota Editor
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ‘ನಿರುದ್ಯೋಗಿಗಳ ದಿನ’ವನ್ನಾಗಿ ಆಚರಿಸಿದ ಯುವ ಕಾಂಗ್ರೆಸ್ ನವರು ಕಾರ್ಯಕರ್ತರು, ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಕಪ್ಪು ಧಿರಿಸು ಧರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ...
ಶಿವಮೊಗ್ಗ

ಕಸ್ತೂರಿ ರಂಗನ್ ವರದಿ ಕುರಿತು ಸೆ.21ರಂದು ವಿಶೇಷ ಅಧಿವೇಶನ

JanaNota Editor
ಕಸ್ತೂರಿ ರಂಗನ್ ವರದಿ ಕುರಿತು ಸೆ.21ರಂದು ವಿಶೇಷ ಅಧಿವೇಶನ: ಕಿಮ್ಮನೆ ರತ್ನಾಕರ್ ಶಿವಮೊಗ್ಗ, ಸೆ.16: ಕಸ್ತೂರಿ ರಂಗನ್ ವರದಿಯ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆ.21ರಂದು ವಿಶೇಷ ಅಧಿವೇಶನ ಕರೆದಿದ್ದು, ಇದರ ಹಿನ್ನೆಲೆಯಲ್ಲಿ...
ಶಿವಮೊಗ್ಗ

ತನು ಜ್ಯೂಸ್ ಸೆಂಟರ್ ಬಂದ್

JanaNota Editor
ಶಿವಮೊಗ್ಗ: ಕೊಳೆತ ಹಾಗೂ ಕಳಪೆ ಗುಣಮಟ್ಟದ ಹಣ್ಣುಗಳನ್ನು ಬಳಸಿ ಜ್ಯೂಸ್ ತಯಾರಿಸಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ತಿಲಕನಗರದ ‘ತನು ಜ್ಯೂಸ್ ಸೆಂಟರ್’ ಮೇಲೆ ಉಪವಿಭಾಗಾಧಿಕಾರಿ ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ ತಂಡ ದಿಢೀರ್...
ಶಿವಮೊಗ್ಗ

ಅಡಿಕೆ ತೋಟ ಉಳಿಸಲು ಭದ್ರಾ ನೀರಿಗಾಗಿ ಹೋರಾಟದ ಎಚ್ಚರಿಕೆ!

JanaNota Editor
ಶಿವಮೊಗ್ಗ: ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಅಡಿಕೆ ಸೇರಿದಂತೆ ಬಹುವಾರ್ಷಿಕ ಬೆಳೆಗಳು ನೀರಿನ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಕನಿಷ್ಠ 10ರಿಂದ 15 ದಿನ ನೀರು ಹರಿಸುವಂತೆ ರಾಜ್ಯ...
ಶಿವಮೊಗ್ಗ

ಆಗುಂಬೆ ಘಾಟ್‌ಗೆ ಬಂತು ಬಿಗ್ ಬಜೆಟ್ : ₹42.75 ಕೋಟಿ ಅನುದಾನ

JanaNota Editor
ಕರಾವಳಿ–ಮಲೆನಾಡು–ಉತ್ತರ ಕರ್ನಾಟಕ ಸಂಪರ್ಕದ ಪ್ರಮುಖ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ 169ಎಯ ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅನುದಾನ ಬಿಡುಗಡೆಯಾಗಿದೆ. ಆಗುಂಬೆಯಿಂದ ಹೆಬ್ರಿ ಪೇಟೆವರೆಗೆ ಕಾಂಕ್ರೀಟ್ ತಡೆಗೋಡೆ ಸೇರಿದಂತೆ ರಸ್ತೆ ಅಭಿವೃದ್ಧಿ,...