ಜನ ನೋಟ

Month : September 2026

ಶಿವಮೊಗ್ಗ

ಪ್ರಜಾಪ್ರಭುತ್ವ ದಿನದ ವೇದಿಕೆಯಲ್ಲೇ ‘ವಂದೇ ಮಾತರಂ’ ವಿವಾದ

JanaNota Editor
ಶಿವಮೊಗ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡಿಸದೆ ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವ...
ಶಿವಮೊಗ್ಗ

ಸೆ. 17 ರಂದು ಮಹಿಳಾ ದಸರಾ ಪೂರ್ವಭಾವಿ ಸಭೆ

JanaNota Editor
ಶಿವಮೊಗ್ಗ, ಸೆ,15(ಕರ್ನಾಟಕ ವಾರ್ತೆ): ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಆಯೋಜಿಸಲಾಗುವ ‘ಮಹಿಳಾ ದಸರಾ 2026’ ಕಾರ್ಯಕ್ರಮಗಳ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10...
ಶಿವಮೊಗ್ಗ

ಮಂಡಿನೋವು ತಪಾಸಣಾ ಶಿಬಿರ ಸೆ.15ರಿಂದ 19ರವರೆಗೆ ವಿಸ್ತರಣೆ

JanaNota Editor
ಶಿವಮೊಗ್ಗ: ವಯೋಸಹಜ ಮಂಡಿನೋವು ಹಾಗೂ ಕೀಲುನೋವಿನಿಂದ ಬಳಲುತ್ತಿರುವವರಿಗೆ ನೆರವಾಗುವ ಉದ್ದೇಶದಿಂದ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಮಂಡಿನೋವು ತಪಾಸಣಾ ಶಿಬಿರವನ್ನು ಸಾರ್ವಜನಿಕರ ಬೇಡಿಕೆ ಮೇರೆಗೆ ಸೆ.15ರಿಂದ 19ರವರೆಗೆ...
ಶಿವಮೊಗ್ಗ

ಪೂರ್ವಾನುಮತಿ ಇಲ್ಲದೆ ವಿದೇಶ ಪ್ರವಾಸ: ಕುವೆಂಪು ವಿವಿ ವಿಸಿ ಶರತ್ ಅನಂತಮೂರ್ತಿಗೆ ಶೋಕಾಸ್ ನೋಟಿಸ್

JanaNota Editor
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅವರಿಗೆ ಕರ್ನಾಟಕ ರಾಜ್ಯಪಾಲರ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕುಲಾಧಿಪತಿಯಾಗಿರುವ ರಾಜ್ಯಪಾಲರ ಪೂರ್ವಾನುಮತಿ ಪಡೆಯದೆ ವೈಯಕ್ತಿಕ ಕಾರಣಗಳಿಗಾಗಿ ಹಲವು ಬಾರಿ...
ಶಿವಮೊಗ್ಗ

ಕಸ್ತೂರಿ ರಂಗನ್ ವರದಿ: ಜನವಸತಿ, ಕೃಷಿ ಭೂಮಿ ಹೊರಗಿಡಲು ಸರ್ಕಾರಕ್ಕೆ ಮನವಿ

JanaNota Editor
ಶಿವಮೊಗ್ಗ, ಸೆ.11: ಕಸ್ತೂರಿ ರಂಗನ್ ಸಮಿತಿಯ ಶಿಫಾರಸುಗಳಲ್ಲಿ ಅಗತ್ಯ ಮಾರ್ಪಾಡು ಮಾಡಿ, ಅರಣ್ಯ ಭೂಮಿಯೆಂದು ಗುರುತಿಸಿರುವ ಪ್ರದೇಶಗಳನ್ನು ಹೊರತುಪಡಿಸಿ ಜನವಸತಿ ಪ್ರದೇಶಗಳು, ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬಂದಿರುವ ಕೃಷಿ ಭೂಮಿ ಹಾಗೂ ವನವಾಸಿಗಳು ವಾಸಿಸುವ...
ರಾಜ್ಯ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ: ಮಧು ಬಂಗಾರಪ್ಪ

JanaNota Editor
ಶಿಕಾರಿಪುರ, ಸೆ.11: ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಏಳನೇ ಬಾರಿ ಕರಡು ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿ ಹಾಗೂ ವರದಿ ಜಾರಿಗೆ ವಿರೋಧಿಸಿ ಶಿಕಾರಿಪುರ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಈಸೂರಿನಿಂದ ಶಿಕಾರಿಪುರದವರೆಗೆ...
ರಾಜ್ಯ

ಸೆ. 11ರಿಂದ 18ರವರೆಗೆ ಮೈಸೂರು ಸ್ಯಾಂಡಲ್ ಸಾಬೂನು ಮೇಳ

JanaNota Editor
ಶಿವಮೊಗ್ಗ: ಕರ್ನಾಟಕ ಸರ್ಕಾರದ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಸೆ. 11ರಿಂದ 18ರವರೆಗೆ ಸಾಗರ ರಸ್ತೆಯಲ್ಲಿರುವ ಮೆಗ್ಗಾನ್ ಆಸ್ಪತ್ರೆ ಎದುರಿನ ಪೊಲೀಸ್ ಭವನದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಮೇಳ ಆಯೋಜಿಸಲಾಗಿದೆ...
ಶಿವಮೊಗ್ಗ

ವೀರ ಸಾವರ್ಕರ್ ಹಿಂದೂ ಸಂಘಟನಾ ಮಹಾಮಂಡಳಿ; ಸೆ. 14ರಿಂದ 82ನೇ ಗಣೇಶೋತ್ಸವ

JanaNota Editor
ಶಿವಮೊಗ್ಗ: ವೀರ ಸಾವರ್ಕರ್ ಹಿಂದೂ ಸಂಘಟನಾ ಮಹಾಮಂಡಳಿ (ಹಿಂದೂ ಮಹಾಸಭೆಯ ಅಂಗ ಸಂಸ್ಥೆ) ವತಿಯಿಂದ 82ನೇ ವರ್ಷದ ಗಣೇಶೋತ್ಸವವನ್ನು ಸೆ. 14ರಿಂದ 25ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲಾಗುವುದು ಎಂದು...
ಸಿನಿಮಾ

3 ಲಕ್ಷ ಹೆಣ್ಣುಮಕ್ಕಳಿಗೆ ಎಚ್‌ಪಿವಿ ಜಾಗೃತಿ ಮೂಡಿಸಿದ ʻಐಕಾನ್‌ ಸ್ಟಾರ್‌ʼ ಅಲ್ಲು ಅರ್ಜುನ್ ಫ್ಯಾನ್ಸ್‌

JanaNota Editor
ಬೆಂಗಳೂರು: ಚಿತ್ರರಂಗದ ತಾರೆಯರ ಅಭಿಮಾನವನ್ನು ಕೇವಲ ಕಟೌಟ್, ಹಾಲಿನ ಅಭಿಷೇಕ ಹಾಗೂ ಸಿನಿಮಾ ಸಂಭ್ರಮಾಚರಣೆಗಳಿಗೆ ಸೀಮಿತಗೊಳಿಸದೆ, ಅರ್ಥಪೂರ್ಣ ಸಾಮಾಜಿಕ ಕಳಕಳಿಯನ್ನಾಗಿ ಪರಿವರ್ತಿಸುವ ಮೂಲಕ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿಮಾನಿಗಳು ದೇಶವ್ಯಾಪಿ ಹೊಸ ಮಾದರಿಯನ್ನು...
ಶಿವಮೊಗ್ಗ

ಸಾಂಸ್ಕೃತಿಕ ಹಿರಿಮೆಯೊಂದಿಗೆ ಸುವ್ಯವಸ್ಥಿತವಾಗಿ ನೆರವೇರಲಿ ‘ಶಿವಮೊಗ್ಗ ದಸರಾ’

JanaNota Editor
ಶಿವಮೊಗ್ಗ: ನಗರದ ಸಾಂಸ್ಕೃತಿಕ ವೈಭವವನ್ನು ಎತ್ತಿಹಿಡಿಯುವ ಪ್ರತಿಷ್ಠಿತ **‘ಶಿವಮೊಗ್ಗ ದಸರಾ ಮಹೋತ್ಸವ’**ವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ಯಶಸ್ವಿಯಾಗಿ ಆಚರಿಸಲು ಎಲ್ಲಾ ಸಿದ್ಧತೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ...