ಜನ ನೋಟ

Month : October 2026

ರಾಜ್ಯ

ಅಕ್ಕಿ ಕಳ್ಳರ ಜತೆ ಪೊಲೀಸರ ‘ಡೀಲ್’: ಮುಖ್ಯಮಂತ್ರಿ ಪದಕ ವಿಜೇತ ಸಿಪಿಐ ಸೇರಿ ನಾಲ್ವರು ಅಮಾನತು

JanaNota Editor
ಕಲಬುರಗಿ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ, ಪ್ರಕರಣ ದಾಖಲಿಸದೆ ಹಣ ಪಡೆದು ವಾಹನವನ್ನು ಬಿಟ್ಟು ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ಆಳಂದ ಸಿಪಿಐ ಸೇರಿ ನಾಲ್ವರನ್ನು ಅಮಾನತ್ತುಗೊಳಿಸಲಾಗಿದೆ. ಮುಖ್ಯಮಂತ್ರಿ...
ಶಿವಮೊಗ್ಗ

ಶಿವಮೊಗ್ಗದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನಿಂದ ಸಿಲ್ವರ್ ಶೋ ಆರಂಭ

JanaNota Editor
ಶಿವಮೊಗ್ಗ, ಅ. 2: ವಿಶ್ವದ ಪ್ರಮುಖ ಚಿನ್ನ ಮತ್ತು ವಜ್ರಾಭರಣಗಳ ಮಾರಾಟ ಸರಪಳಿಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಶಿವಮೊಗ್ಗದಲ್ಲಿ ವಿಶೇಷ ಸಿಲ್ವರ್ ಶೋಗೆ ಚಾಲನೆ ನೀಡಲಾಯಿತು. ನಗರದ ಮಲಬಾರ್ ಗೋಲ್ಡ್...
ಶಿವಮೊಗ್ಗ

ಯೋಧರ ಸೇವೆಗೆ ಶಿವಮೊಗ್ಗದ ಜನತೆಯ ಸೆಲ್ಯೂಟ್ : ತವರಿಗೆ ಮರಳಿದ ಇಬ್ಬರು ಸೈನಿಕರು

JanaNota Editor
ಶಿವಮೊಗ್ಗ :ದೇಶದ ರಕ್ಷಣೆಗೆ ೨೪ ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿವಮೊಗ್ಗದ ವಿಜಯ್ ಕುಮಾರ್ ಜೆ. ಹಾಗೂ ಜಿ. ಶಿವಾಜಿ ನಾಯಕ್ ಅವರು ತವರಿಗೆ ಮರಳಿದ ಸಂದರ್ಭದಲ್ಲಿ ರೈಲ್ವೆ ನಿಲ್ದಾಣದಲ್ಲಿ...
Headlines

ತಂದೆಯ ಮೃತದೇಹವನ್ನು 4 ವರ್ಷ ಫ್ರೀಜರ್‌ನಲ್ಲಿ ಬಚ್ಚಿಟ್ಟ ಮಗಳು! ಕಾರಣ ಕೇಳಿ ಪೊಲೀಸರೇ ಶಾಕ್!

JanaNota Editor
ಮುಂಬೈ: ಭವಿಷ್ಯದಲ್ಲಿ ವೈದ್ಯಕೀಯ ತಂತ್ರಜ್ಞಾನ ಮತ್ತಷ್ಟು ಅಭಿವೃದ್ಧಿಯಾದಾಗ ತಂದೆಯನ್ನು ಮತ್ತೆ ಬದುಕಿಸಬಹುದು ಎಂಬ ಅತಿಯಾದ ನಂಬಿಕೆಯಿಂದ ಮಹಿಳೆಯೊಬ್ಬಳು ತನ್ನ ತಂದೆಯ ಮೃತದೇಹವನ್ನು ಬರೋಬ್ಬರಿ ನಾಲ್ಕು ವರ್ಷಗಳ ಕಾಲ ರಹಸ್ಯವಾಗಿ ಫ್ರೀಜರ್‌ನಲ್ಲಿ ಸಂರಕ್ಷಿಸಿರುವ ಆಘಾತಕಾರಿ ಘಟನೆ...
ಶಿವಮೊಗ್ಗ

ಶಿವಮೊಗ್ಗದಲ್ಲಿ ಎನ್‌ಎಸ್‌ಯುಐ ಸಂಘಟನೆಗೆ ಶಕ್ತಿ ತುಂಬಿದ್ದ ಮಧುಸೂದನ್‌ಗೆ ಸೂಡಾ ಅಧ್ಯಕ್ಷ ಸ್ಥಾನ

JanaNota Editor
ಶಿವಮೊಗ್ಗ: ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಮೂಲಕ ಹೋರಾಟದ ಹಾದಿಯಲ್ಲಿ ಪಕ್ಷದ ಸಂಘಟನೆಗೆ ಶಕ್ತಿ ತುಂಬಿ, ಯುವ ನಾಯಕನಾಗಿ ಗುರುತಿಸಿಕೊಂಡಿದ್ದ ಮಧುಸೂದನ್ ಇದೀಗ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ...
ಶಿವಮೊಗ್ಗ

ಮೊದಲ ಬಾರಿ ಸಿಗ್ನಲ್ ಜಂಪ್ ಗೆ 3 ಸಾವಿರ, ಮರುಕಳಿಸಿದರೆ 5 ಸಾವಿರ ಫೈನ್: ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಲು ಸರ್ಕಾರ ಪ್ಲಾನ್

JanaNota Editor
ಬೆಂಗಳೂರು: ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಸಂಚಾರ ನಿಯಮ ಉಲ್ಲಂಘನೆಗಳಿಗೆ ವಿಧಿಸುವ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಗೃಹ ಇಲಾಖೆ ನಡುವೆ ಚರ್ಚೆ ನಡೆದಿದೆ....
ಶಿವಮೊಗ್ಗ

ಬಾಳೆಹೊನ್ನೂರಿನಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ‘ಶೌರ್ಯ’ ಸಕ್ರೆಬೈಲು ಆನೆ ಬಿಡಾರದಲ್ಲಿ ಸಾವು

JanaNota Editor
ಶಿವಮೊಗ್ಗ : ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾಗಿದ್ದ ಕಾಡಾನೆ ಶೌರ್ಯ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಮೃತಪಟ್ಟಿದೆ. 2026ರ ಫೆಬ್ರವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಭಾಗದಲ್ಲಿ ನಡೆದ ಕಾಡಾನೆ ದಾಳಿಗಳ ಬಳಿಕ...
ಶಿವಮೊಗ್ಗ

ಹಿರಿಯರಿದ್ದರೆ ಮಾತ್ರ ಕುಟುಂಬಕ್ಕೆ ನಿಜವಾದ ಸಂಭ್ರಮ: ಶಾಸಕ ಎಸ್.ಎನ್. ಚನ್ನಬಸಪ್ಪ

JanaNota Editor
ಶಿವಮೊಗ್ಗ,: ಹಿರಿಯರು ನಮ್ಮ ಭವಿಷ್ಯದ ಭದ್ರತೆಗೆ ಬುನಾದಿ ಹಾಕಿದವರು. ಹಿರಿಯರಿದ್ದರೆ ಮಾತ್ರ ಅದು ಕುಟುಂಬ. ಅವರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ನಗರದ ಅಂಬೇಡ್ಕರ್...
ಕ್ರೀಡೆ

ಅ.3, 4ರಂದು ರಾಜ್ಯಮಟ್ಟದ ಶಾಲಾ ಬಾಕ್ಸಿಂಗ್ ಪಂದ್ಯಾವಳಿ

JanaNota Editor
ಶಿವಮೊಗ್ಗ: ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಅ.3 ಮತ್ತು 4ರಂದು 14 ಹಾಗೂ 17 ವರ್ಷದೊಳಗಿನ ಶಾಲಾ ಬಾಲಕ–ಬಾಲಕಿಯರ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ ನಡೆಯಲಿದೆ ಎಂದು ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ...