ಜನ ನೋಟ

Month : October 2026

ಶಿವಮೊಗ್ಗ

ಮೊದಲ ಬಾರಿ ಸಿಗ್ನಲ್ ಜಂಪ್ ಗೆ 3 ಸಾವಿರ, ಮರುಕಳಿಸಿದರೆ 5 ಸಾವಿರ ಫೈನ್: ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಲು ಸರ್ಕಾರ ಪ್ಲಾನ್

JanaNota Editor
ಬೆಂಗಳೂರು: ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಸಂಚಾರ ನಿಯಮ ಉಲ್ಲಂಘನೆಗಳಿಗೆ ವಿಧಿಸುವ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಗೃಹ ಇಲಾಖೆ ನಡುವೆ ಚರ್ಚೆ ನಡೆದಿದೆ....
ಶಿವಮೊಗ್ಗ

ಬಾಳೆಹೊನ್ನೂರಿನಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ‘ಶೌರ್ಯ’ ಸಕ್ರೆಬೈಲು ಆನೆ ಬಿಡಾರದಲ್ಲಿ ಸಾವು

JanaNota Editor
ಶಿವಮೊಗ್ಗ : ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾಗಿದ್ದ ಕಾಡಾನೆ ಶೌರ್ಯ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಮೃತಪಟ್ಟಿದೆ. 2026ರ ಫೆಬ್ರವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಭಾಗದಲ್ಲಿ ನಡೆದ ಕಾಡಾನೆ ದಾಳಿಗಳ ಬಳಿಕ...
ಶಿವಮೊಗ್ಗ

ಹಿರಿಯರಿದ್ದರೆ ಮಾತ್ರ ಕುಟುಂಬಕ್ಕೆ ನಿಜವಾದ ಸಂಭ್ರಮ: ಶಾಸಕ ಎಸ್.ಎನ್. ಚನ್ನಬಸಪ್ಪ

JanaNota Editor
ಶಿವಮೊಗ್ಗ,: ಹಿರಿಯರು ನಮ್ಮ ಭವಿಷ್ಯದ ಭದ್ರತೆಗೆ ಬುನಾದಿ ಹಾಕಿದವರು. ಹಿರಿಯರಿದ್ದರೆ ಮಾತ್ರ ಅದು ಕುಟುಂಬ. ಅವರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ನಗರದ ಅಂಬೇಡ್ಕರ್...
ಕ್ರೀಡೆ

ಅ.3, 4ರಂದು ರಾಜ್ಯಮಟ್ಟದ ಶಾಲಾ ಬಾಕ್ಸಿಂಗ್ ಪಂದ್ಯಾವಳಿ

JanaNota Editor
ಶಿವಮೊಗ್ಗ: ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಅ.3 ಮತ್ತು 4ರಂದು 14 ಹಾಗೂ 17 ವರ್ಷದೊಳಗಿನ ಶಾಲಾ ಬಾಲಕ–ಬಾಲಕಿಯರ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ ನಡೆಯಲಿದೆ ಎಂದು ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ...