ಜನ ನೋಟ

Month : October 2026

ರಾಜ್ಯ

ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ದಿಢೀರ್ ರಾಜಿನಾಮೆ

JanaNota Editor
ಬೆಂಗಳೂರು: ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ದಿಢೀರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 2026ರ ಆಗಸ್ಟ್ 20ರಂದೇ ತಮ್ಮ ರಾಜಿನಾಮೆ ಪತ್ರವನ್ನು ಸೌಮ್ಯಾ ರೆಡ್ಡಿ ಕಾಂಗ್ರೆಸ್...
ರಾಜ್ಯ

ಪಲ್ಟಿ ಯಾದ ಟ್ರಕ್ : ಗಾಯಗೊಂಡವರಿಗೆ ನೆರವಾಗುವ ಬದಲು 15 ನಿಮಿಷದಲ್ಲಿ ಇಡೀ ಲಾರಿ ಈರುಳ್ಳಿ ದೋಚಿದ ಜನ

JanaNota Editor
ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಶನಿವಾರ ಈರುಳ್ಳಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಇಡೀ ಲಾರಿ ಈರುಳಿ ಜನರ ಪಾಲಾಗಿದೆ. ಇಂದು ಮಾನ್ವಿ ತಾಲೂಕಿನ ಕಪಗಲ್...
Headlines

ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಕಾಮುಕ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

JanaNota Editor
ಮೈಸೂರು : ದಸರಾ ಮಹೋತ್ಸವದ ವೇಳೆ ಇಡೀ ರಾಜ್ಯವನ್ನೇ ನಡುಗಿಸಿದ್ದ 9 ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕೃತ್ಯ ಎಸಗಿದ...
Headlines

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ: ಕಾನೂನು ಕ್ರಮಕ್ಕೆ ಸೂಚನೆ

JanaNota Editor
ಬೆಂಗಳೂರು : ಕರ್ನಾಟಕದಲ್ಲೂ ಡೇರಿ ಹೊಂದಿರುವ ‘ದೊಡ್ಲ ಡೈರಿ ಲಿಮಿಟೆಡ್‌’ಗೆ ಸಂಬಂಧಿಸಿದ ಫುಲ್ ಕ್ರೀಮ್ ಹಾಲಿನ ಮಾದರಿಯಲ್ಲಿ ಡಿಟರ್ಜೆಂಟ್ ಅಥವಾ ಕಾಸ್ಟಿಕ್ ಸೋಡಾ ಪತ್ತೆಯಾಗಿದ್ದು, ಈ ಉತ್ಪನ್ನದ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ...
Headlines

ಮೊದಲ ದಿನವೇ ಅಬ್ಬರಿಸಿ, ಬೊಬ್ಬಿರಿದ ʻಜೈಲರ್‌ 2ʼ : ವಿಶ್ವಾದ್ಯಂತ 125+ ಕೋಟಿ ಕಲೆಕ್ಷನ್‌

JanaNota Editor
ʻಸೂಪರ್‌ಸ್ಟಾರ್ʼ ರಜನಿಕಾಂತ್ ಅಭಿನಯದ, ನೆಲ್ಸನ್ ನಿರ್ದೇಶನದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾವು ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡಿದ್ದು, ಬರೋಬ್ಬರಿ 125.25...
ರಾಜ್ಯ

ಹೆಸರು, ವಿಳಾಸ ಬರೆಯಲೂ ಬಾರದವರಿಗೆ ಸರ್ಕಾರಿ ನೌಕರಿ? – ಫೈವ್‌ಸ್ಟಾರ್ ಹೋಟೆಲ್‌ನಲ್ಲಿ ಪರೀಕ್ಷೆ ಬರೆಸಿದ ಆರೋಪ – ಕೆಪಿಎಸ್‌ಸಿ ಅಕ್ರಮದ ತನಿಖೆ ಚುರುಕು

JanaNota Editor
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ತನಿಖೆಯಲ್ಲಿ ಮತ್ತಷ್ಟು ಮಾಹಿತಿಗಳು ಬೆಳಕಿಗೆ ಬಂದಿವೆ. ಕೆಪಿಎಸ್‌ಸಿಯ ಕೆಲ ಸದಸ್ಯರೇ ಅಕ್ರಮದಲ್ಲಿ ಭಾಗಿಯಾಗಿ, ಆಯ್ದ...
ರಾಜ್ಯ

ಪ್ರಿಯಾಂಕ್ ಖರ್ಗೆ ನನ್ನ ಸಾವು ಬಯಸುತ್ತಿದ್ದಾರೆ; ಅವರ ಇಚ್ಛೆಯಂತೆ 4ನೇ ಬಾರಿ ಹೃದಯಾಘಾತ ಆಗಲಿ ಎಂದ ಎಚ್‌ಡಿಕೆ

JanaNota Editor
ಬೆಂಗಳೂರು : ಕುಮಾರಸ್ವಾಮಿ ಅವರಿಗೆ ಈಗಾಗಲೇ ಮೂರನೇ ಸಲ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನಾಲ್ಕನೇ ಸಲ ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿರುವ ಬಗ್ಗೆ ಕೇಂದ್ರ...
ಶಿವಮೊಗ್ಗ

ಅಂಕಗಳಿಕೆಯಷ್ಟೇ ಅಲ್ಲ, ಕೌಶಲ್ಯ ಜ್ಞಾನವೂ ಅಗತ್ಯ: ಸಿ.ಎಸ್.ಷಡಾಕ್ಷರಿ

JanaNota Editor
ಶಿವಮೊಗ್ಗ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳಿಕೆಯೊಂದಿಗೆ ಕೌಶಲ್ಯ ಜ್ಞಾನವೂ ಅಗತ್ಯವಾಗಿದೆ. ಕೌಶಲ್ಯವನ್ನು ಕರಗತ ಮಾಡಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ಸಾಧ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು....
ಶಿವಮೊಗ್ಗ

ಶಿವಮೊಗ್ಗಕ್ಕೆ ದಸರಾ ಗಜಪಡೆ ಆಗಮನ

JanaNota Editor
ಶಿವಮೊಗ್ಗ: ನಗರದಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಅಕ್ಟೋಬರ್ 21ರಂದು ನಡೆಯಲಿರುವ ಜಂಬೂಸವಾರಿಗೆ ಮಹಾನಗರ ಪಾಲಿಕೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸಕ್ರೆಬೈಲು ಆನೆ ಬಿಡಾರದಿಂದ ಸಾಗರ್, ಬಹದ್ದೂರ್ ಹಾಗೂ ಸೋಮಣ್ಣ ಸೇರಿದಂತೆ...
Headlines

ಸಿಜೆಪಿ ಪ್ರತಿಭಟನೆಗೆ ಬೆಂಬಲ ನೀಡಿದ ಇಮ್ರಾನ್ ಖಾನ್: ಅಕ್ಟೋಬರ್ 28 ರೊಳಗೆ ಭಾರತ ತೊರೆಯುವಂತೆ ನೋಟಿಸ್

JanaNota Editor
ಮುಂಬೈ : ಬಾಲಿವುಡ್ ನಟ ಇಮ್ರಾನ್ ಖಾನ್ ಗೆ ಪೊಲೀಸರು ಶಾಕ್ ನೀಡಿದ್ದು ಭಾರತವನ್ನು ಬಿಟ್ಟು ಹೊರ ನಡೆಯುವಂತೆ ಆದೇಶವನ್ನು ನೀಡಿದ್ದಾರೆ. ಅಕ್ಟೋಬರ್ 10 ರಂದು ಮುಂಬೈನಲ್ಲಿ ನಡೆದ ಸಿಇಸಿ ರಾಜೀನಾಮೆಗೆ ಒತ್ತಾಯಿಸಿ ನಡೆದ...