ಜನ ನೋಟ

Month : October 2026

ಶಿವಮೊಗ್ಗ

ಶಿವಮೊಗ್ಗದಲ್ಲಿ ₹6 ಕೋಟಿ ಮೌಲ್ಯದ ಸರ್ಕಾರಿ ಜಾಗ ಒತ್ತುವರಿ ಆರೋಪ : ಸ್ಥಳ ಪರಿಶೀಲನೆ

JanaNota Editor
ಶಿವಮೊಗ್ಗ, :  ಶಿವಮೊಗ್ಗದ ಕುವೆಂಪು ನಗರ ಬಡಾವಣೆಯಲ್ಲಿ ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಅಂದಾಜು ₹6 ಕೋಟಿ ಮೌಲ್ಯದ 35 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಲೇಔಟ್ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ....
Headlines

ದೀಪಾವಳಿ ನಂತರ 2,000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ ವಹಿವಾಟುಗಳಿಗೆ ಶುಲ್ಕಗಳು ಜಾರಿ

JanaNota Editor
ಹೊಸದಿಲ್ಲಿ : ವ್ಯಾಪಾರಿಗಳ ಮನವಿಯ ಹಿನ್ನೆಲೆಯಲ್ಲಿ ಆಯ್ದ ಯುಪಿಐ (UPI) ವಹಿವಾಟುಗಳಿಗೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಜಾರಿಯನ್ನು ದೀಪಾವಳಿ ಬಳಿಕಕ್ಕೆ ಮುಂದೂಡಲಾಗಿದೆ. ನವೆಂಬರ್ ಎರಡನೇ ವಾರದಲ್ಲಿ ಶುಲ್ಕ ಜಾರಿಯಾಗುವ ಸಾಧ್ಯತೆಯಿದ್ದು,...
ರಾಜ್ಯ

ಜಡ್ಜ್ ಮುಂದೆ ಭಯದಿಂದ ಸಾಕ್ಷಿ ಹೇಳಲು ತಡವರಿಸಿದ ಚಿಕ್ಕಣ್ಣ : 10 ನಿಮಿಷ ರಿಲ್ಯಾಕ್ಸ್ ಆಗಿ ಎಂದ ಕೋರ್ಟ್

JanaNota Editor
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತರಾದ ನಟ ಚಿಕ್ಕಣ್ಣ ಹಾಗೂ ಯಶಸ್ ಅವರು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟಿಗೆ ಹಾಜರಾಗಿದ್ದಾರೆ. ಕೋರ್ಟ್ ನೀಡಿದ್ದ ಸಮನ್ಸ್‌ನ ಹಿನ್ನೆಲೆಯಲ್ಲಿ ಇಬ್ಬರೂ ವಿಚಾರಣೆಗೆ...
ಶಿವಮೊಗ್ಗ

ಶಿವಮೊಗ್ಗ ಸಿನಿ ದಸರಾಗೆ ಸಜ್ಜು : ಮಲೆನಾಡಿನ 10 ಕಿರುಚಿತ್ರಗಳ ಪ್ರದರ್ಶನ

JanaNota Editor
ಶಿವಮೊಗ್ಗ : ಮಲೆನಾಡಿನ ಕಿರುಚಿತ್ರ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು, ಕನ್ನಡ ಚಿತ್ರರಂಗದ ಸಾಧಕರನ್ನು ಗೌರವಿಸುವುದು ಹಾಗೂ ವರನಟ ಡಾ. ರಾಜ್‌ಕುಮಾರ್ ಮತ್ತು ಅನಂತ್ ನಾಗ್ ಅಭಿನಯದ ಚಿತ್ರಗೀತೆಗಳ ಸಂಗೀತ ಸಂಭ್ರಮವನ್ನು ಒಳಗೊಂಡ ಶಿವಮೊಗ್ಗ ಸಿನಿ...
ಶಿವಮೊಗ್ಗ

ಶಿವಮೊಗ್ಗದಲ್ಲಿ ವಾಕಿಂಗ್ ಮಾಡುತ್ತಿದ್ದ ಶಿಕ್ಷಕಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಿಸದೆ ಸಾವು

JanaNota Editor
ಶಿವಮೊಗ್ಗ: ನಗರದ ಶ್ರೀರಾಮಪುರ ರಿಂಗ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಶಾಲಾ ಶಿಕ್ಷಕಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ಶಕ್ತಿಧಾಮ ಲೇಔಟ್ ನಿವಾಸಿ, ಪ್ರೊಫೆಸರ್ ಅವೀಶ್ ಎಸ್.ಟಿ. ಅವರ ಪತ್ನಿ ರೂಪಾ...
Headlines

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ – ಡಾ. ಸುಧಾ ಯಾದವ್ ಯಾರು?

JanaNota Editor
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ಮುಕ್ತಾಯವಾಗಿದ್ದು, ರಾಜ್ಯದ...
ಶಿವಮೊಗ್ಗ

ಸ್ಟೋನ್ ಕ್ರಷರ್ ವಿವಾದದಲ್ಲಿ ಘರ್ಷಣೆ : ಬಿಜೆಪಿ ಮಾಜಿ ಶಾಸಕ ಅತರ್ ಸಿಂಗ್ ಭಡಾನಾ ಹತ್ಯೆ

JanaNota Editor
ಜೈಪುರ : ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸ್ಟೋನ್ ಕ್ರಷರ್ ಘಟಕ ಪುನರಾರಂಭಿಸುವ ವಿಚಾರವಾಗಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಅತರ್ ಸಿಂಗ್ ಭಡಾನಾ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....
Headlines

ಇಡೀ ದೇಶವೇ ಜಂತರ್ ಮಂತರ್‌ ಆಗಿ ಬದಲಾಗಲಿದೆ : ಮೋದಿ ವಿರುದ್ಧ ದೀಪ್ಕೆ ಗುಡುಗು

JanaNota Editor
ನವದೆಹಲಿ: ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ಇತರ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದು ಪ್ರಜಾಪ್ರಭುತ್ವ...
Headlines

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಬ್ರೇಕ್ : ಧರಣಿ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟ ದೆಹಲಿ ಪೊಲೀಸರು

JanaNota Editor
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್ ಅನ್ನು ಅಧಿಕೃತ ಧರಣಿ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ನು ಮುಂದೆ ಇಲ್ಲಿ ಸಾರ್ವಜನಿಕ ಪ್ರತಿಭಟನೆ, ಸತ್ಯಾಗ್ರಹ ಹಾಗೂ...
ಶಿವಮೊಗ್ಗ

ವಂದೇ ಮಾತರಂ ಪೂರ್ಣಗೀತೆ ಹಾಡಿಸಿದ ಆರೋಪ : ಕಾಂಗ್ರೆಸ್ ಪ್ರತಿಭಟನೆ

JanaNota Editor
ಶಿವಮೊಗ್ಗ : ಮಹಾನಗರ ಪಾಲಿಕೆಯ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ ವಂದೇ ಮಾತರಂ ಗೀತೆಯ ನಾಲ್ಕೂ ಚರಣಗಳನ್ನು ಹಾಡಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು...