ಜನ ನೋಟ

Month : October 2026

ಶಿವಮೊಗ್ಗ

ಶಿವಮೊಗ್ಗದ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟ : ಹಿರಿಯ ಪತ್ರಕರ್ತ ಭಂಡಿಗಡಿ ನಂಜುಂಡಪ್ಪ ನಿಧನ

JanaNota Editor
ಶಿವಮೊಗ್ಗ: ಹಿರಿಯ ಪತ್ರಕರ್ತ ಹಾಗೂ ‘ವಾಯ್ಸ್ ಆಫ್ ಶಿವಮೊಗ್ಗ’ ಪತ್ರಿಕೆಯ ಸಂಪಾದಕ ಭಂಡಿಗಡಿ ನಂಜುಂಡಪ್ಪ (75) ಅವರು ಸೋಮವಾರ ಮಧ್ಯಾಹ್ನ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಶಿವಮೊಗ್ಗ

ಶಿವಮೊಗ್ಗ : ಎಸ್‌ಐಆರ್ ಅಕ್ರಮ ಖಂಡಿಸಿ ಕಪ್ಪು ಬಾವುಟ ಪ್ರದರ್ಶನ : ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ

JanaNota Editor
ಶಿವಮೊಗ್ಗ : ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು...
ರಾಜ್ಯ

ಸಿದ್ದರಾಮಯ್ಯ ಮೇಲಿನ ಅಭಿಮಾನಕ್ಕೆ ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ

JanaNota Editor
ಬೀದರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಹಾಗೂ ಅವರು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ ಪ್ರೇರಿತರಾದ ದಂಪತಿಯೊಬ್ಬರು ತಮ್ಮ 15 ದಿನಗಳ ಗಂಡು ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ ಮಾಡಿದ್ದಾರೆ....
ಶಿವಮೊಗ್ಗ

ಹಿಂಡಲಗಾ ಜೈಲಿಗೆ ಪ್ರಜ್ವಲ್‌ ರೇವಣ್ಣ ಸ್ಥಳಾಂತರಕ್ಕೆ ದಿಢೀರ್ ಬ್ರೇಕ್‌ : ಮಾರ್ಗ ಮಧ್ಯೆ ಹೈಡ್ರಾಮಾ; ತುಮಕೂರಿನಿಂದ ಬೆಂಗಳೂರಿಗೆ ವಾಪಸ್‌

JanaNota Editor
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು,...
ಶಿವಮೊಗ್ಗ

ಭದ್ರಾವತಿ : ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ ಬೈಕ್ ಗೆ ಗುದ್ದಿದ ಕಾರು : ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

JanaNota Editor
ಭದ್ರಾವತಿ: ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ಗಳ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಹೋಂ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿಯ ಉಂಬ್ಳೆಬೈಲು ರಸ್ತೆಯ ಮೂಲೆಕಟ್ಟೆ...
ರಾಜ್ಯ

ದುರ್ಗಾ ಮಾತೆಯ ಮೂರ್ತಿ ತರುವಾಗ ಭೀಕರ ರಸ್ತೆ ಅಪಘಾತ; ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಸಾವು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

JanaNota Editor
ಚಿಕ್ಕೋಡಿ: ನವರಾತ್ರಿ-ದಸರಾ ಹಬ್ಬದ ಹಿನ್ನೆಲೆಯಲ್ಲಿ ದುರ್ಗಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೆ ಹೊರಟಿದ್ದ ಯುವಕರ ಸಂಭ್ರಮ ಕ್ಷಣಾರ್ಧದಲ್ಲಿ ಸೂತಕವಾಗಿ ಮಾರ್ಪಟ್ಟಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಮಣಗುತ್ತಿ ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿಯೊಂದು ರಭಸವಾಗಿ...
ಶಿವಮೊಗ್ಗ

ಶಿವಮೊಗ್ಗದಲ್ಲಿ ಅ.13 ರಂದು ‘ಉದ್ಯೋಗ ಮೇಳ’: ನೇರ ಸಂದರ್ಶನ

JanaNota Editor
ವರದಿ: ಸನತ್ ಶಿವಮೊಗ್ಗ     ಶಿವಮೊಗ್ಗ:ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 13 ರಂದು ಬೆಳಿಗ್ಗೆ 10 ಗಂಟೆಗೆ ನೇರ ‘ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ರೈನ್‌ಲ್ಯಾಂಡ್ ಆಟೋಕಾರ್ಪ್...
ಕ್ರೈಂ ನ್ಯೂಸ್

ಶಿವಮೊಗ್ಗದಲ್ಲಿ 22 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ

JanaNota Editor
ವರದಿ: ಸನತ್ ಶಿವಮೊಗ್ಗ     ಶಿವಮೊಗ್ಗ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 22 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ...
ರಾಜ್ಯ

ಒಂದೆಡೆ ರಾಜ್ಯದಲ್ಲಿ ತೀವ್ರ ಬರ, ರೈತರು ಕಂಗಾಲು: ಸಚಿವರು, ಸಂಸದರಿಗೆ ರಾಜ್ಯ ಸರ್ಕಾರದಿಂದ 31 ಲಕ್ಷ ರೂ. ವಾಹನ ಉಡುಗೊರೆ

JanaNota Editor
ವರದಿ: ಸನತ್ ಶಿವಮೊಗ     ಬೆಂಗಳೂರು: ಕರ್ನಾಟಕವು ಈ ವರ್ಷ ಹಿಂದೆಂದೂ ಕಾಣದ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರದಿಂದ ನೆರವು ಕೋರುತ್ತಿರುವ ಸಂದರ್ಭದಲ್ಲೇ, ರಾಜ್ಯ ಸರ್ಕಾರವು ಸಚಿವರು...
ಸಿನಿಮಾ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

JanaNota Editor
ವರದಿ: ಸನತ್ ಶಿವಮೊಗ್ಗ     ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಯಾವುದೇ ದೊಡ್ಡ ಆರ್ಭಟವಿಲ್ಲದೆ ಬಿಡುಗಡೆಯಾಗಿ, ಪ್ರೇಕ್ಷಕರ ಮೌತ್ ಪಬ್ಲಿಸಿಟಿಯಿಂದಲೇ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಪ್ರೇಮದ ಊರಲಿ’ ಸಿನಿಮಾ 14ನೇ ದಿನದ ಕಲೆಕ್ಷನ್‌ನಲ್ಲಿ ಭಾರಿ...