ಜನ ನೋಟ

Month : October 2026

ಶಿವಮೊಗ್ಗ

ಯುವದಸರಾ–2026: ಅ.11ರಂದು ರಾಜ್ಯಮಟ್ಟದ ದೇಹದಾರ್ಡ್ಯ ಸ್ಪರ್ಧೆ

JanaNota Editor
ಶಿವಮೊಗ್ಗ: ಶಿವಮೊಗ್ಗ ದಸರಾ–2026ರ ಅಂಗವಾಗಿ ಅ.11ರಂದು ಸಂಜೆ 6 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ದೇಹದಾರ್ಡ್ಯ ಸ್ಪರ್ಧೆ ನಡೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ದೇಹದಾರ್ಡ್ಯ ಪಟುಗಳ ಸಂಘದ ಸಹಕಾರ್ಯದರ್ಶಿ...
ರಾಜ್ಯ

ಆನ್ಲೈನ್ ಗೇಮ್ ಗಾಗಿ ಹಣಕ್ಕೆ ಸ್ನೇಹಿತರ ಕಿರುಕುಳ : ಮನನೊಂದು 13 ವರ್ಷದ ಬಾಲಕ ನೇಣಿಗೆ ಶರಣು

JanaNota Editor
ದಾವಣಗೆರೆ: ಆನ್‌ಲೈನ್ ಗೇಮ್‌ ಹುಚ್ಚು ಮತ್ತು ಸ್ನೇಹಿತರು ನೀಡಿದ ಭೀಕರ ಕಿರುಕುಳಕ್ಕೆ ಬೇಸತ್ತು 13 ವರ್ಷದ ಬಾಲಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ. ಮೃತ ಬಾಲಕನನ್ನು...
ಶಿವಮೊಗ್ಗ

ಸಾಗರದಲ್ಲಿ ಲಾಡ್ಜ್‌ ಮೇಲೆ ಪೊಲೀಸರ ದಾಳಿ: ಗಾಂಜಾ ಸೇವನೆ ಮಾಡುತ್ತಿದ್ದ ಯುವತಿ ಸೇರಿ ನಾಲ್ವರ ವಿರುದ್ಧ FIR ದಾಖಲು

JanaNota Editor
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಲಾಡ್ಜ್ ಒಂದರಲ್ಲಿ ಕೊಠಡಿ ಪಡೆದು ಗಾಂಜಾ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಯುವತಿ ಸೇರಿದಂತೆ ನಾಲ್ವರು ಯುವಕರ ವಿರುದ್ಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ...
ಶಿವಮೊಗ್ಗ

ಸಕ್ರೆಬೈಲಿನಲ್ಲಿ ಶಿವಮೊಗ್ಗ ದಸರಾ ಜಂಬೂಸವಾರಿಯ ಗಜಪಡೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ವಿಶೇಷ ಪೂಜೆ: ಅದ್ಧೂರಿ ಸ್ವಾಗತ

JanaNota Editor
ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ‘ಶಿವಮೊಗ್ಗ ದಸರಾ ಮಹೋತ್ಸವ’ದ ಜಂಬೂಸವಾರಿ ಮೆರವಣಿಗೆಗೆ ಸಜ್ಜಾಗುತ್ತಿರುವ ಗಜಪಡೆಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಸಕ್ರೆಬೈಲು ಆನೆ ಬಿಡಾರದಲ್ಲಿ ಇಂದು ಪೂಜೆ...
ಕ್ರೈಂ ನ್ಯೂಸ್

ವಿದ್ಯಾನಗರದ ಪಿಡಿಒ ಮನೆ ಕಳ್ಳತನ ಪ್ರಕರಣ; ಆರೋಪಿಯ ಜೊತೆ 1 ಕೋಟಿ ಮೌಲ್ಯದ ವಸ್ತು ವಶ

JanaNota Editor
ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಪಿಡಿಒ ನಿವಾಸದ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ ವಸ್ತು ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಕೋಟೆ ಠಾಣೆ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ....
ರಾಜ್ಯ

ತಲೆಮರೆಸಿಕೊಂಡ ರೇಪ್‌ ಆರೋಪಿಗೆ ಠಾಣೆಯ ಮಾಹಿತಿ ನೀಡುತ್ತಿದ್ದ ಕಾನ್ಸ್‌ಟೇಬಲ್ ಸಸ್ಪೆಂಡ್‌

JanaNota Editor
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಕಾಂತೇಶ್ ಎಂಬಾತ ಕರ್ತವ್ಯಲೋಪವೆಸಗಿ ಇದೀಗ ಸೇವೆಯಿಂದ ಅಮಾನತುಗೊಂಡಿದ್ದಾನೆ. ಅಪರಾಧ ಕೃತ್ಯವೆಸಗಿ ನಾಪತ್ತೆಯಾಗಿರುವ ವ್ಯಕ್ತಿಯ ಬೆನ್ನಿಗೆ ನಿಂತು ಪೊಲೀಸ್ ಇಲಾಖೆಯ ಗೌಪ್ಯ ನಡೆಗಳನ್ನು ಸೋರಿಕೆ ಮಾಡುತ್ತಿದ್ದ...
ಶಿವಮೊಗ್ಗ

ಶಿಕಾರಿಪುರದ ಹರಿಗೆ ಗ್ರಾಮದಲ್ಲಿ ಭೀಗರ ಊಟಕ್ಕೆ ನಿಷೇಧ; ನಿಯಮ ಮೀರಿದ್ರೆ 1 ಲಕ್ಷ ದಂಡ

JanaNota Editor
ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತರು, ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಹರಿಗೆ ಗ್ರಾಮಸ್ಥರು ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕ ಹೊರೆ ಇಳಿಸಲು ಗ್ರಾಮಸ್ಥರು...
ಶಿವಮೊಗ್ಗ

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ₹799.20 ಕೋಟಿ ಅಕ್ರಮ ಆರೋಪ: ಸಿಬಿಐ, ಇಡಿ ತನಿಖೆಗೆ ಆರಗ ಜ್ಞಾನೇಂದ್ರ ಆಗ್ರಹ

JanaNota Editor
ಶಿವಮೊಗ್ಗ: ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಸುಮಾರು ₹799.20 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐ ಅಥವಾ ಜಾರಿ...
ಶಿವಮೊಗ್ಗ

ತೀರ್ಥಹಳ್ಳಿ ಮತದಾರರ ಪಟ್ಟಿ ವಿಚಾರ : ಬಿಜೆಪಿ ಮುಖಂಡರ ದೂರಿಗೆ ಕಾಂಗ್ರೆಸ್ ಆಕ್ಷೇಪ

JanaNota Editor
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ನೀಡಿರುವ ದೂರನ್ನು ನಿಯಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್...
ಶಿವಮೊಗ್ಗ

ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ವಿವಾಹಿತೆ ಆತ್ಮಹತ್ಯೆ : ಪತಿ, ಅತ್ತೆಗೆ 10 ವರ್ಷ ಜೈಲು

JanaNota Editor
ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆರೋಪಿಗಳಾದ ಪತಿ ಮತ್ತು ಅತ್ತೆಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ...