ಜನ ನೋಟ

Month : October 2026

ಶಿವಮೊಗ್ಗ

ಶಿವಮೊಗ್ಗ ಕರ್ನಾಟಕ ಸಂಘ; 12 ಲೇಖಕರಿಗೆ ಪುಸ್ತಕ ಬಹುಮಾನ

JanaNota Editor
ಶಿವಮೊಗ್ಗ: ಕರ್ನಾಟಕ ಸಂಘದ 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ 12 ವಿವಿಧ ಪ್ರಕಾರಗಳ ಕೃತಿಗಳು ಆಯ್ಕೆಯಾಗಿವೆ. ವಿಜೇತರಿಗೆ ತಲಾ ₹10 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ...
ಶಿವಮೊಗ್ಗ

ಬರ ನಿರ್ವಹಣೆಗೆ ಶಾಶ್ವತ ಕ್ರಮ ಕೈಗೊಳ್ಳಿ: ಎಚ್.ಆರ್. ಬಸವರಾಜಪ್ಪ

JanaNota Editor
ಶಿವಮೊಗ್ಗ: ರಾಜ್ಯದಾದ್ಯಂತ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಹಾಗೂ ಕೃಷಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರಪೀಡಿತ ತಾಲ್ಲೂಕುಗಳನ್ನು ಘೋಷಿಸುವುದರ ಜತೆಗೆ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು. ಬರ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ರೂಪಿಸಬೇಕು...
ಶಿವಮೊಗ್ಗ

ಬರದ ನಡುವೆ ದಸರಾ ಬೇಡ: ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ನಿರಾಕರಿಸಲಿ

JanaNota Editor
ಶಿವಮೊಗ್ಗ: ರಾಜ್ಯದ 217 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ದಸರಾ ಉತ್ಸವ ಆಚರಿಸುವುದು ಸೂಕ್ತವಲ್ಲ. ಹೀಗಾಗಿ 2026ರ ದಸರಾ ಉತ್ಸವ ಉದ್ಘಾಟನೆಗೆ ನೀಡಿರುವ ಆಹ್ವಾನವನ್ನು ಕೊಪ್ಪಳದ...
Headlines

ಭದ್ರಾವತಿ VISL ಡಿಜಿಎಂ ಗೋವಿಂದರಾಜು ಆತ್ಮಹತ್ಯೆ

JanaNota Editor
ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL)ಯಲ್ಲಿ ಡಿಜಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋವಿಂದರಾಜು (54) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. VISLನ ವಸತಿ ಗೃಹದಲ್ಲೇ ಗೋವಿಂದರಾಜು ಮೃತಪಟ್ಟಿದ್ದಾರೆ. ಕಳೆದ 8 ವರ್ಷಗಳಿಂದ...
ರಾಜ್ಯ

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ : ಮನ್‌ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!

JanaNota Editor
ಮಂಡ್ಯ: ಮಂಡ್ಯದ ಮನ್‌ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅವರನ್ನು ಮದ್ದೂರು ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಶಿವಪ್ಪ ಅವರ ಪಾತ್ರವಿರುವುದು...
ಶಿವಮೊಗ್ಗ

ರೈತನಿಗೆ ನಾಗರಹಾವು ಕಡಿತ : ಶಿವಮೊಗ್ಗಕ್ಕೆ ಕರೆದೊಯ್ಯಲು 108 ಸಿಬ್ಬಂದಿ ಹಿಂದೇಟು

JanaNota Editor
ಹೊಸನಗರ: ತಾಲೂಕಿನ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದಲ್ಲಿ ಜಮೀನಿನಲ್ಲಿ ಹುಲ್ಲು ಕೊಯ್ಯುವ ವೇಳೆ ನಾಗರಹಾವು ಕಡಿದು ರೈತನೊಬ್ಬ ಅಸ್ವಸ್ಥಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವಿಚಾರದಲ್ಲಿ 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿದ ಆರೋಪ...
ರಾಜ್ಯ

ಪಾರ್ಟಿಗೆ ಹೋದ ಜಿಮ್ ಟ್ರೈನರ್ ಶವವಾಗಿ ಮನೆಗೆ : ನಾಲ್ವರು ವಶಕ್ಕೆ

JanaNota Editor
ಬೆಂಗಳೂರು : ಆ್ಯನಿವರ್ಸರಿ ಪಾರ್ಟಿ ಬಳಿಕ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಿಮ್ ಟ್ರೈನರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು 25 ವರ್ಷದ ನಂದನ್ ಎಂದು ಗುರುತಿಸಲಾಗಿದೆ. ಶನಿವಾರ ಜಿಮ್‌ನ...
ರಾಜ್ಯ

ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಳ

JanaNota Editor
ಬೆಂಗಳೂರು : ಇತ್ತೀಚೆಗಷ್ಟೇ ಪಿಯುಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿದ್ದ ಸರ್ಕಾರ ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನೂ ಏರಿಕೆ ಮಾಡಿದೆ.ಶೇಕಡಾ 5ರಷ್ಟು ಹೆಚ್ಚಳ ಮಾಡಿದೆ. ಹೊಸದಾಗಿ ಪರೀಕ್ಷೆ ಬರೆಯುವವರು, ಪುನರಾವರ್ತಿತ ವಿದ್ಯಾರ್ಥಿಗಳ ನೋಂದಣಿ ಶುಲ್ಕದ ಜತೆಗೆ...
ಶಿವಮೊಗ್ಗ

ಭದ್ರಾವತಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಯುವ ಕಲಾವಿದ ಸ್ಥಳದಲ್ಲೇ ಸಾವು

JanaNota Editor
ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಸಮೀಪ ನಡೆದಿದೆ. ಹರ್ಷ(31) ಮೃತಪಟ್ಟ ಕಲಾವಿದ. ಭದ್ರಾವತಿ ತಾಲೂಕು ಗೋಣಿಬೀಡು...
ಶಿವಮೊಗ್ಗ

₹500 ಹಣಕ್ಕಾಗಿ ಕಾರ್ಮಿಕನ ಕೊಲೆ! ಶಿವಮೊಗ್ಗದಲ್ಲಿ ಗಾಂಜಾ ಹಾವಳಿಗೆ ಮತ್ತೊಂದು ಬಲಿ

JanaNota Editor
ಶಿವಮೊಗ್ಗ : ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿರುವ ಘಟನೆ ಅಶೋಕನಗರದ ತುಂಗಾ ಚಾನೆಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಕೇವಲ ₹500 ಹಣ ನೀಡಲು ನಿರಾಕರಿಸಿದ್ದಕ್ಕೆ ಕೂಲಿ...