ಜನ ನೋಟ

Category : Headlines

Headlines

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿಗಳು

JanaNota Editor
ಕೇರಳ : ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 11.40ರ ವೇಳೆಗೆ ಕೈಪಮಂಗಲಂನ ಪಣಂಬಿಕ್ಕುನ್ನು...
Headlines

8 ತಿಂಗಳ ಕಂದನ ಡೈಪರ್‌ನಲ್ಲಿ ಚಿನ್ನ : ಕಳ್ಳಸಾಗಣೆಗೆ ಹೊಸ ದಾರಿ

JanaNota Editor
ಕೋಯಿಕ್ಕೋಡ್: ಚಿನ್ನ ಕಳ್ಳಸಾಗಣೆ ತಡೆಯಲು ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದರೂ, ಕಳ್ಳಸಾಗಣೆದಾರರು ಹೊಸ ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಇದೀಗ 8 ತಿಂಗಳ ಮಗುವಿನ ಡೈಪರ್‌ನಲ್ಲಿ ಚಿನ್ನ ಅಡಗಿಸಿ ಸಾಗಿಸಲು ಯತ್ನಿಸಿರುವ ಘಟನೆ ಕೇರಳದ ಕರಿಪ್ಪುರ ವಿಮಾನ...
Headlines

ಪವನ್‌ ಕಲ್ಯಾಣ್‌ ಹುಟ್ಟುಹಬ್ಬದ ಬ್ಯಾನರ್‌ ಕಟ್ಟಲು ಹೋದ ಅಭಿಮಾನಿಗೆ ವಿದ್ಯುತ್‌ ಶಾಕ್‌ : ಸ್ಥಳದಲ್ಲೇ ಸಾವು

JanaNota Editor
ಹೈದರಾಬಾದ್: ನಟ ಹಾಗೂ ರಾಜಕಾರಣಿ ಪವನ್‌ ಕಲ್ಯಾಣ್‌ ಅವರ ಜನ್ಮದಿನಾಚರಣೆ ಸಂಭ್ರಮದ ನಡುವೆ ಆಂಧ್ರಪ್ರದೇಶದ ಅಮಲಾಪುರದಲ್ಲಿ ದುರಂತ ಸಂಭವಿಸಿದೆ. ಹುಟ್ಟುಹಬ್ಬದ ಬ್ಯಾನರ್‌ ಕಟ್ಟುವ ವೇಳೆ ವಿದ್ಯುತ್‌ ಪ್ರವಹಿಸಿ ಅಭಿಮಾನಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬೆಂಡ ಮುರ್ಲಂಕ...
Headlines

ಪ್ರವಾಹದ ನೀರಿನ ಮೀನು ತಿನ್ನದಂತೆ ಬಿಹಾರ ಸರ್ಕಾರ ಎಚ್ಚರಿಕೆ

JanaNota Editor
ಪಾಟ್ನಾ: ನೇಪಾಲದಲ್ಲಿ ಸಂಭವಿಸಿದ ಜಲಪ್ರಳಯದ ಬಳಿಕ ಬಿಹಾರದ ಉತ್ತರ ಭಾಗಗಳಿಗೆ ಪ್ರವಾಹದ ನೀರು ಭಾರಿ ಪ್ರಮಾಣದಲ್ಲಿ ಹರಿದುಬರುತ್ತಿದ್ದು, ಈ ನೀರಿನಲ್ಲಿ ಸಿಗುವ ಮೀನುಗಳನ್ನು ಸೇವಿಸದಂತೆ ಬಿಹಾರ ಸರ್ಕಾರ ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದೆ. ಪರಿಸ್ಥಿತಿ...
Headlines

ನೇಪಾಳದಲ್ಲಿ ಭೀಕರ ಪ್ರವಾಹ : ಮೃತರ ಸಂಖ್ಯೆ 626ಕ್ಕೆ ಏರಿಕೆ, 2,000 ಜನ ನಾಪತ್ತೆ

JanaNota Editor
ಕಠ್ಮಂಡು: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. 320 ಭಾರತೀಯರು ಸೇರಿದಂತೆ 2,000ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ...
Headlines

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ : ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾವು

JanaNota Editor
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಂಗಾ ನದಿ ದಂಡೆಯ ಸಮೀಪ ತರಬೇತಿ ವಿಮಾನ ಪತನಗೊಂಡು ಕರ್ನಾಟಕ ಮೂಲದ ತರಬೇತಿ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದ...
Headlines

21 ವರ್ಷದ ಮಾಡೆಲ್‌ಗೆ ಚೂರಿ ಇರಿದು ಭೀಕರ ಹತ್ಯೆ : ಜಿಮ್ ಟ್ರೇನರ್ ಬಂಧನ

JanaNota Editor
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮುಸ್ಕಾನ್ ಅವರನ್ನು ಮನೆಯೊಳಗೆ ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ...
Headlines

ಅಗ್ನಿಶಾಮಕ ವಾಹನದಿಂದ ಶಾಸಕರ ಇನ್ನೋವಾ ಕಾರಿಗೆ ಸ್ನಾನ! ವೈರಲ್ ವಿಡಿಯೋ

JanaNota Editor
ಸಿಂಗ್ರೌಲಿ (ಮಧ್ಯಪ್ರದೇಶ): ತುರ್ತು ಪರಿಸ್ಥಿತಿಯಲ್ಲಿ ಜನರ ರಕ್ಷಣೆಗೆ ಧಾವಿಸಬೇಕಾದ ಅಗ್ನಿಶಾಮಕ ವಾಹನವನ್ನು ಬಿಜೆಪಿ ಶಾಸಕರ ಖಾಸಗಿ ಕಾರು ತೊಳೆಯಲು ಬಳಸಿರುವ ಆರೋಪ ಇದೀಗ ಮಧ್ಯಪ್ರದೇಶದಲ್ಲಿ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿಂಗ್ರೌಲಿ ಕ್ಷೇತ್ರದ ಬಿಜೆಪಿ ಶಾಸಕ...
Headlines

ಪತ್ನಿಯನ್ನು ಬೈದಿದ್ದಕ್ಕೆ ಅಳಿಯನ ಕೊಲೆ? ಮನೆಯೊಳಗಿನ ಜಗಳ ದುರಂತ ಅಂತ್ಯ

JanaNota Editor
ನವದೆಹಲಿ: ಮಗುವಿಗೆ ಔಷಧಿ ನೀಡುವ ವಿಚಾರವಾಗಿ ಪತಿ-ಪತ್ನಿಯ ನಡುವೆ ನಡೆದ ವಾಗ್ವಾದ ಭೀಕರ ದುರಂತಕ್ಕೆ ಕಾರಣವಾಗಿದ್ದು, ಪತ್ನಿಯ ಕುಟುಂಬಸ್ಥರು ನಡೆಸಿದ ಎನ್ನಲಾದ ಹಲ್ಲೆಯಲ್ಲಿ 31 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ವಿನಯ್ ಗುಪ್ತಾ ಮೃತಪಟ್ಟಿದ್ದಾರೆ. ವಿನಯ್...
Headlines

ಪದ್ಮಶ್ರೀ ಪ್ರಶಸ್ತಿ ವಿಜೇತ, ದಕ್ಷಿಣದ ಖ್ಯಾತ ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ

JanaNota Editor
ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ ಅವರ ಆರೋಗ್ಯ ಹದಗೆಟ್ಟ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಟಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ...