ಜನ ನೋಟ

Category : Headlines

Headlines

ಪತ್ನಿಯನ್ನು ಬೈದಿದ್ದಕ್ಕೆ ಅಳಿಯನ ಕೊಲೆ? ಮನೆಯೊಳಗಿನ ಜಗಳ ದುರಂತ ಅಂತ್ಯ

JanaNota Editor
ನವದೆಹಲಿ: ಮಗುವಿಗೆ ಔಷಧಿ ನೀಡುವ ವಿಚಾರವಾಗಿ ಪತಿ-ಪತ್ನಿಯ ನಡುವೆ ನಡೆದ ವಾಗ್ವಾದ ಭೀಕರ ದುರಂತಕ್ಕೆ ಕಾರಣವಾಗಿದ್ದು, ಪತ್ನಿಯ ಕುಟುಂಬಸ್ಥರು ನಡೆಸಿದ ಎನ್ನಲಾದ ಹಲ್ಲೆಯಲ್ಲಿ 31 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ವಿನಯ್ ಗುಪ್ತಾ ಮೃತಪಟ್ಟಿದ್ದಾರೆ. ವಿನಯ್...
Headlines

ಪದ್ಮಶ್ರೀ ಪ್ರಶಸ್ತಿ ವಿಜೇತ, ದಕ್ಷಿಣದ ಖ್ಯಾತ ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ

JanaNota Editor
ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ ಅವರ ಆರೋಗ್ಯ ಹದಗೆಟ್ಟ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಟಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ...
Headlines

ಹಣಕ್ಕಾಗಿ ಪ್ರಾಂಶುಪಾಲೆಗೆ 27 ಬಾರಿ ಚಾಕು ಇರಿತ : 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳೇ ಆರೋಪಿಗಳು

JanaNota Editor
ಹೈದರಾಬಾದ್: ಹಣಕ್ಕಾಗಿ ಶಾಲಾ ಪ್ರಾಂಶುಪಾಲೆಯನ್ನು 27 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆರೋಪದಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ. ಆಗಸ್ಟ್ 11ರಂದು...
Headlines

ತಮಿಳುನಾಡು ಶಾಸಕರಿಗೆ ಹೊಸ ಕಾರು, ಚಾಲಕರ ಭತ್ಯೆ ತಿಂಗಳಿಗೆ 75 ಸಾವಿರ ರೂ.

JanaNota Editor
ಚೆನ್ನೈ: ತಮಿಳುನಾಡಿನ ಎಲ್ಲಾ ಶಾಸಕರಿಗೆ ಕ್ಷೇತ್ರ ಪ್ರವಾಸ ಹಾಗೂ ಜನರ ಸಮಸ್ಯೆಗಳನ್ನು ಆಲಿಸಲು ಅನುಕೂಲವಾಗುವಂತೆ ಹೊಸ ಕಾರುಗಳನ್ನು ಒದಗಿಸುವುದಾಗಿ ಮುಖ್ಯಮಂತ್ರಿ ವಿಜಯ್ ವಿಧಾನಸಭೆಯಲ್ಲಿ ಬುಧವಾರ ಘೋಷಿಸಿದ್ದಾರೆ. ಶಾಸಕರು ತಮ್ಮ ಕ್ಷೇತ್ರಗಳಿಗೆ ನಿಯಮಿತವಾಗಿ ತೆರಳಿ ಜನರ ಸಮಸ್ಯೆಗಳನ್ನು...
Headlines

ಹನೂರು ಶೂಟೌಟ್ ಗೆ ಹೊಸ ತಿರುವು: ಅರಣ್ಯಾಧಿಕಾರಿಗಳೇ ಮೊದಲು ಗುಂಡು ಹಾರಿಸಿದ್ದು : ಪರಾರಿಯಾಗಿದ್ದ ನಾಲ್ಕನೇ ವ್ಯಕ್ತಿ ಹೇಳಿಕೆ

JanaNota Editor
ಮೈಸೂರು: ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ ವಿವಾದಾತ್ಮಕ ಹನೂರು ಶೂಟೌಟ್ ಪ್ರಕರಣ ಮಂಗಳವಾರ ಹೊಸ ತಿರುವು ಪಡೆದುಕೊಂಡಿದೆ. ಸ್ಥಳದಿಂದ ಪರಾರಿಯಾಗಿದ್ದ ಮಹಿಮಾ ದಾಸ್ ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿ,...
Headlines

ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ ಎಂದು ಭಾವಿಸಿ ಓಡಿದಾಗ ಬಾವಿಗೆ ಬಿದ್ದು ಮೂವರು ಸಾವು

JanaNota Editor
ಗುಜರಾತ್‌: ಭಾವನಗರ ಜಿಲ್ಲೆಯಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ ನಡೆದಿದೆ ಎಂದು ತಪ್ಪಾಗಿ ಭಾವಿಸಿ ಪರಾರಿಯಾಗಲು ಯತ್ನಿಸಿದ ನಾಲ್ವರು ತೆರೆದ ಕೃಷಿ ಬಾವಿಗೆ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರು...
Headlines

ರಾಮಮಂದಿರ ದೇಣಿಗೆ ಕಳ್ಳತನ ಆರೋಪ : ಚಂಪತ್ ರಾಯ್, ಅನಿಲ್‌ಗೆ SIT ಕ್ಲೀನ್ ಚಿಟ್

JanaNota Editor
ನವದೆಹಲಿ: ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹುಂಡಿ ಹಣ ಹಾಗೂ ದೇಣಿಗೆ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ, ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಸದಸ್ಯ ಅನಿಲ್ ಅವರಿಗೆ ವಿಶೇಷ...
Headlines

14 ರಾಜ್ಯಗಳ ಸಿಎಂಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣ ಬಾಕಿ : ವರದಿ

JanaNota Editor
ನವದೆಹಲಿ : ಹಾಲಿ ಮತ್ತು ಮಾಜಿ ಸಂಸದರು ಹಾಗೂ ಶಾಸಕರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಅಮಿಕಸ್ ಕ್ಯುರಿಯೆ ಹಾಗೂ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರು ಸುಪ್ರೀಂ...
Headlines

ಗುಟ್ಕಾ ಪ್ರಚಾರ : ಶಾರುಖ್, ಅಜಯ್, ಟೈಗರ್ ಶ್ರಾಫ್ಗೆ ನೊಟೀಸ್

JanaNota Editor
ಭಾರತದ ಸೂಪರ್ ಸ್ಟಾರ್ಗಳಾದ ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಇನ್ನೂ ಕೆಲವು ಸ್ಟಾರ್ ನಟರು ಗುಟ್ಕಾ ಜಾಹೀರಾತಿನಲ್ಲಿ ನಟಿಸುತ್ತಿದ್ದಾರೆ. ಆದರೆ ಇದೀಗ ನೆರೆಯ ಮಹಾರಾಷ್ಟ್ರ ಸರ್ಕಾರವು ಇಂಥಹಾ ನಟರಿಗೆ ಶಾಕ್ ನೀಡಿದೆ....
Headlines

ಬರ್ತ್‌ಡೇ ಕೇಕ್‌ನಲ್ಲಿ ಸತ್ತ ಹಲ್ಲಿ ಪತ್ತೆ, ಮಕ್ಕಳು ಸೇರಿ 11 ಮಂದಿ ಆಸ್ಪತ್ರೆಗೆ ದಾಖಲು

JanaNota Editor
ಮಹಾರಾಷ್ಟ್ರ : ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಜನ್ಮದಿನದ ಆಚರಣೆಯೊಂದು ಇದೀಗ ವೈದ್ಯಕೀಯ ತುರ್ತುಪರಿಸ್ಥಿತಿಗೆ ತಿರುಗಿದ್ದು, ಕೇಕ್ ತಿಂದ ತಕ್ಷಣವೇ 11 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೇಕ್ ಒಳಗೆ ಸತ್ತ ಹಲ್ಲಿ...