ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಗಣೇಶೋತ್ಸವಕ್ಕೆ ಶುಲ್ಕ ವಿನಾಯಿತಿ ನೀಡಿ: ಶಾಸಕ ಚನ್ನಬಸಪ್ಪ ಒತ್ತಾಯ

JanaNota Editor
ಶಿವಮೊಗ್ಗ, : ಜಿಲ್ಲೆಯಾದ್ಯಂತ ನಡೆಯಲಿರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಏಕಗವಾಕ್ಷಿ ವ್ಯವಸ್ಥೆಯಡಿ ವಿಧಿಸುವ ವಿವಿಧ ಶುಲ್ಕಗಳಲ್ಲಿ ವಿನಾಯಿತಿ ನೀಡಬೇಕು. ಗಣೇಶೋತ್ಸವದ ಸಂದರ್ಭದಲ್ಲಿ ಫ್ಲೆಕ್ಸ್‌ ಅಳವಡಿಕೆಗೆ ವಿಧಿಸುವ ಶುಲ್ಕವನ್ನೂ ರದ್ದುಗೊಳಿಸಬೇಕು ಎಂದು ಶಾಸಕ ಎಸ್.ಎನ್....
ಶಿವಮೊಗ್ಗ

ಶಿವಮೊಗ್ಗಕ್ಕೆ ಕಿಯಾ ಸೊರೆಂಟೊ ಎಂಟ್ರಿ : ಸೆ.8ರಂದು ಭರ್ಜರಿ ಪ್ರಿ-ಲಾಂಚ್

JanaNota Editor
ಶಿವಮೊಗ್ಗ: ನಗರದ ಝಾನ್ಸಿ ಕಿಯಾ ಶೋರೂಮ್‌ನಲ್ಲಿ ಸೆಪ್ಟೆಂಬರ್‌ 8ರಂದು ಸಂಜೆ 6 ಗಂಟೆಗೆ ಆಲ್-ನ್ಯೂ ಕಿಯಾ ಸೊರೆಂಟೊ ಎಸ್‌ಯುವಿಯ ಪ್ರಿ-ಲಾಂಚ್‌ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಯಮಿ ಕಿಮ್ಮನೆ ಜಯರಾಂ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ....
ಶಿವಮೊಗ್ಗ

ಬೀರುವಿನ ಲಾಕರ್‌ನಲ್ಲಿದ್ದ ₹4.64 ಲಕ್ಷದ ಚಿನ್ನಾಭರಣ ನಾಪತ್ತೆ : ಸಂಬಂಧಿಕನ ಮೇಲೆಯೇ ಅನುಮಾನ!

JanaNota Editor
ಶಿವಮೊಗ್ಗ: ಮನೆಯ ಬೀರುವಿನ ಲಾಕರ್‌ನಲ್ಲಿ ಸುರಕ್ಷಿತವಾಗಿ ಇಡಲಾಗಿದ್ದ ₹4.64 ಲಕ್ಷ ಮೌಲ್ಯದ 58 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ನಗರದ ವಡ್ಡಿನಕೊಪ್ಪದ ತಮಿಳು ಕ್ಯಾಂಪ್‌ನಲ್ಲಿ ನಡೆದಿದೆ. ಕಳ್ಳತನದ ಹಿಂದೆ ಆಗಾಗ ಮನೆಗೆ ಬಂದು ಹೋಗುತ್ತಿದ್ದ...
ಶಿವಮೊಗ್ಗ

ಹೊಳೇಹೊನ್ನೂರು : ಅಕ್ರಮ ವಿದ್ಯುತ್ ಬೇಲಿಗೆ ಕರಡಿ ಬಲಿ : ಸಾಕ್ಷ್ಯ ಮರೆಮಾಚಲು ಕಾಲುವೆಯಲ್ಲಿ ಮೃತದೇಹ ಹೂತು ಹಾಕಿದ ಆರೋಪ

JanaNota Editor
ಭದ್ರಾವತಿ: ಅಡಿಕೆ ತೋಟದ ಸುತ್ತ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್‌ ಬೇಲಿಗೆ ಸಿಲುಕಿ ಸುಮಾರು ಮೂರು ವರ್ಷದ ಗಂಡು ಕರಡಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದ ಮೃತದೇಹವನ್ನು ತೋಟದ ಕಾಲುವೆಯಲ್ಲಿ ಹೂತು ಹಾಕಲಾಗಿದೆ...
ಶಿವಮೊಗ್ಗ

ಹಾಸ್ಟೆಲ್ ಊಟದ ಹಾಲ್‌ನಲ್ಲಿ ಬೀದಿ ನಾಯಿ : ಪರಿಶೀಲನೆ ವೇಳೆ ಅಧಿಕಾರಿಗಳಿಗೆ ಕಂಡುಬಂದ ಅಚ್ಚರಿ ದೃಶ್ಯ

JanaNota Editor
ಶಿವಮೊಗ್ಗ: ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಊಟದ ವೇಳೆ ತಹಶೀಲ್ದಾರ್ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಊಟದ ಹಾಲ್‌ನಲ್ಲೇ ಬೀದಿ ನಾಯಿ ಕಾಣಿಸಿಕೊಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗದ ಮಲ್ಲಿಗೇನಹಳ್ಳಿ ಬಡಾವಣೆಯಲ್ಲಿರುವ...
ಶಿವಮೊಗ್ಗ

ಅರಣ್ಯ ಸಂಚಾರಿದಳ ದಿಢೀರ್ ದಾಳಿ : 21 ಕೆ.ಜಿ ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

JanaNota Editor
ಹೊಸನಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಸಂಚಾರಿದಳದ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ದಾಳಿಯಲ್ಲಿ 21 ಕೆ.ಜಿ ಜಿಂಕೆ ಮಾಂಸ ಹಾಗೂ ಎರ್ಟಿಗಾ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಡಿಕೇರಿಯ ಅರಣ್ಯ ಸಂಚಾರಿದಳದ ಪೊಲೀಸ್...
ಶಿವಮೊಗ್ಗ

ಸೆ. ೫ ರಿಂದ ಎರಡು ದಿನ ‘ಶ್ರಾವಣ ಸಂಭ್ರಮ’ ವಸ್ತು ಪ್ರದರ್ಶನ

JanaNota Editor
ಶಿವಮೊಗ್ಗ: ಈಗಲ್ ಐ ಎಂಟರ್‌ಪ್ರೈಸಸ್ ವತಿಯಿಂದ ‘ಶ್ರಾವಣ ಸಂಭ್ರಮ-೨೦೨೬’ ಹೆಸರಿನಲ್ಲಿ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಸೆ. ೫ ಮತ್ತು ೬ರಂದು ನಗರದ ಗೋಪಾಳದಲ್ಲಿರುವ ಶ್ರೀ ಯೋಗಿ ನಾರಾಯಣ ಬಲಿಜ ಸಮುದಾಯ...
ಶಿವಮೊಗ್ಗ

ಪರಿಸರ ಸೂಕ್ಷ್ಮ ವಲಯದಲ್ಲಿ ಯೋಜನೆ, ₹380 ಕೋಟಿ ಪಾವತಿ ಆರೋಪ : ಈಶ್ವರಪ್ಪ ಕಿಡಿ

JanaNota Editor
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕಾಮಗಾರಿ ಆದೇಶ ನೀಡುವ ಮುನ್ನವೇ ಕೆಪಿಸಿಎಲ್‌ನಿಂದ ಗುತ್ತಿಗೆದಾರ ಮೆಘಾ ಎಂಜಿನಿಯರಿಂಗ್ ಸಂಸ್ಥೆಗೆ ₹380 ಕೋಟಿಗೂ ಅಧಿಕ ಹಣ ಪಾವತಿಸಲಾಗಿದೆ ಎಂದು ರಾಷ್ಟ್ರಭಕ್ತರ ಬಳಗ ಹಾಗೂ ಪರಿಸರಕ್ಕಾಗಿ ನಾವು...
ಶಿವಮೊಗ್ಗ

ಶಿವಮೊಗ್ಗದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಿದ್ಧತೆ: 7,651 ಅಭ್ಯರ್ಥಿಗಳು

JanaNota Editor
ಶಿವಮೊಗ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಶಿವಮೊಗ್ಗ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಜಿಲ್ಲಾ ಕೇಂದ್ರದಲ್ಲಿ ಒಟ್ಟು 19...
ಶಿವಮೊಗ್ಗ

ಶ್ರೀಕೃಷ್ಣ ಕೇವಲ ವ್ಯಕ್ತಿಯಲ್ಲ, ಬದುಕಿನ ಮಾರ್ಗದರ್ಶಕ : ಚನ್ನಬಸಪ್ಪ

JanaNota Editor
ಶಿವಮೊಗ್ಗ: ಶ್ರೀಕೃಷ್ಣ ಕೇವಲ ಒಬ್ಬ ವ್ಯಕ್ತಿಯಲ್ಲ. ಅವರು ಪ್ರಕೃತಿ, ಪರಮಾತ್ಮ ಹಾಗೂ ಬದುಕಿನ ಮಾರ್ಗದರ್ಶಕರಾಗಿದ್ದಾರೆ. ಅಧರ್ಮದ ವಿರುದ್ಧ ಹೋರಾಡಿ ಧರ್ಮವನ್ನು ಸಂಸ್ಥಾಪಿಸಲು ಶ್ರೀಕೃಷ್ಣರು ನೀಡಿದ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಸ್.ಎನ್....