ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಶಿವಮೊಗ್ಗಕ್ಕೆ ಮಂಜೂರಾದ 50 ಇ-ಬಸ್‌ಗಳನ್ನು ಶೀಘ್ರ ರಸ್ತೆಗಿಳಿಸಿ

JanaNota Editor
ಶಿವಮೊಗ್ಗ: ಪಿಎಂ ಇ-ಬಸ್ ಸೇವಾ ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ....
ಶಿವಮೊಗ್ಗ

ರೈಲ್ವೆ ನಿಲ್ದಾಣದೆದುರು ಸಿಟಿ ಬಸ್ ತಡೆದು ಪ್ರತಿಭಟನೆ

JanaNota Editor
ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದ ಎದುರು ವೀರಭದ್ರೇಶ್ವರ ಬಸ್‌ನ್ನು ತಡೆದು ರೈಲ್ವೆ ಆಟೋ ನಿಲ್ದಾಣದ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ರೈಲ್ವೆ ನಿಲ್ದಾಣದ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಬಸ್...
ಶಿವಮೊಗ್ಗ

ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

JanaNota Editor
ಬೆಂಗಳೂರು: ಕೊನೆಗೂ ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಬುಧವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕಿದ್ದಾರೆ. ಸಚಿವ ಕೆ.ಎಚ್....
ಶಿವಮೊಗ್ಗ

ಮಾತೃಭಾಷೆಗೆ ಶಿಕ್ಷಣದಲ್ಲಿ ಆದ್ಯತೆ ಅಗತ್ಯ

JanaNota Editor
ಶಿವಮೊಗ್ಗ: ಮಕ್ಕಳ ಮನಸ್ಸಿನ ವಿಕಸನಕ್ಕೆ ಮಾತೃಭಾಷೆ ಅತ್ಯಂತ ಅಗತ್ಯವಾಗಿದ್ದು, ಶಿಕ್ಷಣದಲ್ಲಿ ಮಾತೃಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಸುಧೀಂದ್ರ ಹೇಳಿದರು. ಮಾತೃಭಾಷೆಯ ಮೂಲಕವೇ...
ಶಿವಮೊಗ್ಗ

ಆ.14ರಂದು ಸ್ವದೇಶಿ ಮಂತ್ರ : ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ

JanaNota Editor
ಶಿವಮೊಗ್ಗ: ಸಂಕಲ್ಪ ಶಿವಮೊಗ್ಗ ವತಿಯಿಂದ ಆಗಸ್ಟ್ 14ರಂದು ನಗರದ ಸೀನಪ್ಪಶೆಟ್ಟಿ ಸರ್ಕಲ್ (ಗೋಪಿಸರ್ಕಲ್)ನಲ್ಲಿ ಸ್ವದೇಶಿ ಮಂತ್ರ-2026 ಹೆಸರಿನಲ್ಲಿ ಸ್ವಾತಂತ್ರ್ಯಗೀತೆಗಳ ಗಾಯನ ಹಾಗೂ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ...
ಶಿವಮೊಗ್ಗ

ಪುನಃ ಒತ್ತುವರಿ ತಡೆಯಲು ಪೊಲೀಸ್ ಸಿಬ್ಬಂದಿ ನಿಯೋಜನೆ

JanaNota Editor
ಶಿವಮೊಗ್ಗ, ಆ. 11: ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿ ನಡೆದಿದ್ದ ಒತ್ತುವರಿಯನ್ನು ಶಿವಮೊಗ್ಗ ಸಂಚಾರ ಪೊಲೀಸರು ನಿನ್ನೆ ತೆರವುಗೊಳಿಸಿದ್ದರು. ಪಾದಚಾರಿಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ...
ಶಿವಮೊಗ್ಗ

ಆ. 11ರಿಂದ ಮನೆ ಮನೆಗೆ ತಿರಂಗಾ ವಿತರಣೆ

JanaNota Editor
ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಘಟಕದ ವತಿಯಿಂದ ಆ. 10ರಿಂದ 15ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನಗರದ ಮನೆ ಮನೆಗೆ ರಾಷ್ಟ್ರಧ್ವಜ ವಿತರಿಸಲಾಗುವುದು ಎಂದು ನಗರ ಘಟಕದ...