ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಆ. 13- ಸೆ.9: ಮನೆ-ಮನಗಳಲ್ಲಿ ಶ್ರಾವಣ ಚಿಂತನ

JanaNota Editor
ಶಿವಮೊಗ್ಗ: ಮನೆ-ಮನಗಳಲ್ಲಿ ಶ್ರಾವಣ ಚಿಂತನಕ್ಕೆ ಈಗ 49ರ ಸಂಭ್ರಮ ವಾಗಿದ್ದು, ಶರಣರ ಆಶಯಗಳನ್ನು ಮೌಲಿಕ ಚಿಂತನೆಗಳನ್ನು ಎಲ್ಲರ ಮನಗಳಲ್ಲಿ ಪುನಃ ಧ್ವನಿಸುವಂತೆ ಮಾಡುವ ಕಾರ್ಯಕ್ರಮವಾಗಿದೆ.ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ...
ಶಿವಮೊಗ್ಗ

ಆ. 12: ಡಿಎಸ್ಸೆಸ್ ಗುರುಮೂರ್ತಿ ಜನ್ಮದಿನಾಚರಣೆ

JanaNota Editor
ಶಿವಮೊಗ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಅವರ 62ನೆಯ ಹುಟ್ಟು ಹಬ್ಬವನ್ನು ಆ. 12ರಂದು ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸುದ್ದಿ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ...
ಶಿವಮೊಗ್ಗ

ಹೊಲದಲ್ಲಿ ಹೂತಿಟ್ಟ ₹5 ಲಕ್ಷ ಹಣಕ್ಕೆ ಏನಾಯ್ತು ಗೊತ್ತಾ? ಗೆದ್ದಲುಗಳು ಮಾಡಿದ್ದೇನು ನೋಡಿ

JanaNota Editor
ಜೈಪುರ : ರೈತನೊಬ್ಬ ತಾನು ಕೂಡಿಟ್ಟ ಹಣವನ್ನು ಜಮೀನಿನಲ್ಲಿ ಹೂತಿಟ್ಟಿದ್ದು, ಅದನ್ನು ಗೆದ್ದಲು ತಿಂದು ನಾಶಪಡಿಸಿರುವ ಘಟನೆ ನಡೆದಿದೆ. ರಾಜಸ್ಥಾನದ ಬಲೋತ್ರಾ ಜಿಲ್ಲೆಯ  ರೈತನೊಬ್ಬ ತಾನು ಕೂಡಿಟ್ಟ ಹಣದ ಬಗ್ಗೆ ಮನೆಯವರಿಗೆ ತಿಳಿಯಬಾರದೆಂದು ಹೊಲದಲ್ಲಿ...
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯ ಭರ್ತಿ: ಸಾಂಪ್ರದಾಯಿಕವಾಗಿ ಬಾಗಿನ

JanaNota Editor
ಶಿಕಾರಿಪುರ: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿ ಕೋಡಿ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಜಲಾಶಯಕ್ಕೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು. ಶಿಕಾರಿಪುರ...
ಶಿವಮೊಗ್ಗ

ಎಸ್‌ಐಆರ್ ಪರಿಷ್ಕರಣೆಯಲ್ಲಿ 56,725 ಮತದಾರರ ಹೆಸರು ಕೈಬಿಡುವ ಆತಂಕ

JanaNota Editor
ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ 56,725 ಮತದಾರರ ಹೆಸರು ಕೈಬಿಡುವ ಸಾಧ್ಯತೆ ಇದೆ ಎಂದು ರಾಷ್ಟ್ರಭಕ್ತ ಬಳಗದ ಕೋಶಾಧ್ಯಕ್ಷ ಕೆ.ಈ. ಕಾಂತೇಶ್ ಆತಂಕ ವ್ಯಕ್ತಪಡಿಸಿದರು....
ಶಿವಮೊಗ್ಗ

ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ

JanaNota Editor
ವರದಿ: ಸನತ್ ಶಿವಮೊಗ್ಗ ತಾಯಿ ಪ್ರೀತಿ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳಿಗಾಗಿ ತಾಯಿ ತನ್ನ ಜೀವನವನ್ನೇ ಮುಡಿಪಾಗಿಡುತ್ತಾಳೆ. ಕೂಲಿ ಕೆಲಸ ಮಾಡಿ ಮಕ್ಕಳಿಗೆ ಭವಿಷ್ಯ ಕಟ್ಟುವ ತಾಯಿಯ ತ್ಯಾಗಕ್ಕೆ ಬೆಲೆ ಕಟ್ಟಲು...
ಶಿವಮೊಗ್ಗ

ಶಿವಮೊಗ್ಗದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ ಫ್ಯಾಷನ್ ಶೋಗೆ ಚಾಲನೆ

JanaNota Editor
ಶಿವಮೊಗ್ಗ, ಆ. 8: ವಿಶ್ವದ ಪ್ರಮುಖ ಚಿನ್ನ ಮತ್ತು ವಜ್ರಾಭರಣಗಳ ಚಿಲ್ಲರೆ ಮಳಿಗೆಗಳ ಸರಣಿಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಶಿವಮೊಗ್ಗದಲ್ಲಿ ಫ್ಯಾಷನ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಆ. 7ರಿಂದ...
ಶಿವಮೊಗ್ಗ

ಧರಣಿ ನಿಲ್ಲಿಸಲು ಮನವಿ: ಮನವೊಲಿಕೆ ವಿಫಲ

JanaNota Editor
ಶಿವಮೊಗ್ಗ: ನಿನ್ನೆಯ ಘಟನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಂಗೇಗೌಡ-ಪಾಲಿಕೆಯ ಮಾಜಿ ಸದಸ್ಯೆ ಯಮುನಾ ರಂಗೇಗೌಡ ನೇತೃತ್ವದಲ್ಲಿ ಅವರ ಬೆಂಬಲಿಗರು ಕಾಂಗ್ರೆಸ್ ಕಛೇರಿ ಎದುರು ಧರಣಿ‌ ಕುಳಿತು ಕ್ಷಮಾಪಣೆ ಕೇಳುವಂತೆ ಆಗ್ರಹಿಸುತ್ತಿದ್ದಾರೆ. ಕಲೀಂ ಪಾಷಾ ಬೆಂಬಲಿಗರ...
ಶಿವಮೊಗ್ಗ

ಮಳೆ ಮಾಪನ ಕೇಂದ್ರಗಳ ದುರಸ್ಥಿ ವಿಳಂಬ: ರೈತರಲ್ಲಿ ಆತಂಕ, ಶೀಘ್ರ ಕ್ರಮಕ್ಕೆ ಒತ್ತಾಯ

JanaNota Editor
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿಡಲು ಜಿಲ್ಲಾಡಳಿತ ಕಳೆದ ಒಂದು ವರ್ಷದಿಂದ ಪ್ರಯತ್ನಿಸುತ್ತಿದ್ದು, 70ಕ್ಕೂ ಅಧಿಕ ಮಳೆ ಮಾಪನ ಕೇಂದ್ರಗಳನ್ನು ದುರಸ್ಥಿ ಮಾಡಬೇಕಾಗಿದೆ. ಜಿಲ್ಲೆಯ ಎಲ್ಲಾ ಗ್ರಾಪಂ ಹಂತದಲ್ಲಿ ಮಳೆ ಮಾಪಕವನ್ನು ಅಳವಡಿಸಲಾಗಿತ್ತು....
ಶಿವಮೊಗ್ಗ

ಹೋಂಸ್ಟೇ, ಹೋಟೇಲ್ ಹಾಗೂ ರೆಸಾರ್ಟ್‌ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ : ಜಿಲ್ಲಾಧಿಕಾರಿ

JanaNota Editor
ಶಿವಮೊಗ್ಗ : ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ ಘಟಕಗಳ ಮಾಲೀಕರು ತಮ್ಮ ಸಂಸ್ಥೆಗಳನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ http://portal.karnatakatourisum.org ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು‌. ಜೊತೆಗೆ ಪ್ರವಾಸಿಗರ ಸುರಕ್ಷತೆ,...