ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಶ್ರೀಕೃಷ್ಣ ಕೇವಲ ವ್ಯಕ್ತಿಯಲ್ಲ, ಬದುಕಿನ ಮಾರ್ಗದರ್ಶಕ : ಚನ್ನಬಸಪ್ಪ

JanaNota Editor
ಶಿವಮೊಗ್ಗ: ಶ್ರೀಕೃಷ್ಣ ಕೇವಲ ಒಬ್ಬ ವ್ಯಕ್ತಿಯಲ್ಲ. ಅವರು ಪ್ರಕೃತಿ, ಪರಮಾತ್ಮ ಹಾಗೂ ಬದುಕಿನ ಮಾರ್ಗದರ್ಶಕರಾಗಿದ್ದಾರೆ. ಅಧರ್ಮದ ವಿರುದ್ಧ ಹೋರಾಡಿ ಧರ್ಮವನ್ನು ಸಂಸ್ಥಾಪಿಸಲು ಶ್ರೀಕೃಷ್ಣರು ನೀಡಿದ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಸ್.ಎನ್....
ಶಿವಮೊಗ್ಗ

ಸಾಗರ : ಕಡಿಮೆ ಅಂಕಕ್ಕೆ ಕೋಪ : ಮೂವರು ಮಕ್ಕಳಿಗೆ ಮನಬಂದಂತೆ ಥಳಿತ

JanaNota Editor
ಸಾಗರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂಬ ಕಾರಣಕ್ಕೆ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಹಲ್ಲೆ ನಡೆಸಿರುವ ಆರೋಪ ಸಾಗರ ತಾಲೂಕಿನಲ್ಲಿ ಕೇಳಿಬಂದಿದೆ. ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ...
ಶಿವಮೊಗ್ಗ

ಕಸ್ತೂರಿರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ಪಾದಯಾತ್ರೆ

JanaNota Editor
ಸಾಗರ: ಕಸ್ತೂರಿರಂಗನ್ ವರದಿ ವಿರೋಧಿಸಿ ಸಾಗರ ತಾಲೂಕಿನ ಆವಿನಹಳ್ಳಿಯಿಂದ ಸಾಗರದವರೆಗೆ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ ಅರತಾಳು ಹಾಲಪ್ಪ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ, ಸಿಂಗದೂರು ಕ್ಷೇತ್ರದ ಧರ್ಮದರ್ಶಿ...
ಶಿವಮೊಗ್ಗ

2018ರ ಮತದಾರರ ಹೆಚ್ಚಳದ ಬಗ್ಗೆ ತನಿಖೆಯಾಗಲಿ : ಕೆ.ಬಿ. ಪ್ರಸನ್ನಕುಮಾರ್

JanaNota Editor
ಶಿವಮೊಗ್ಗ : ಶಿವಮೊಗ್ಗ ಕ್ಷೇತ್ರದಲ್ಲಿ ಎಸ್‌ಐಆರ್ ಅತ್ಯುತ್ತಮವಾಗಿ ನಡೆದಿದ್ದು, ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾರರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದ ಹೆಚ್ಚಳವಾಗಿರುವುದು ಇದೀಗ...
ಶಿವಮೊಗ್ಗ

ಸೆ.6ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

JanaNota Editor
ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಹಾಗೂ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿನ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಕೈಗೊಳ್ಳಲಿರುವುದರಿಂದ ಸೆ.6ರಂದು ನಗರದ ವಿವಿಧೆಡೆ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್...
ಶಿವಮೊಗ್ಗ

ಬಿಜೆಪಿಗರು ನಮ್ಮೊಂದಿಗೆ ಬರುವುದು ಬೇಡ: ಕಿಮ್ಮನೆ ರತ್ನಾಕರ್

JanaNota Editor
ಶಿವಮೊಗ್ಗ: ಕಸ್ತೂರಿರಂಗನ್ ವರದಿ ವಿರುದ್ಧ ತೀರ್ಥಹಳ್ಳಿ ತಾಲೂಕಿನಲ್ಲಿ ಸೆ.7ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಘೋಷಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಶಿವಮೊಗ್ಗ

ರಾಷ್ಟ್ರಭಕ್ತರ ಬಳಗದ ಚಟುವಟಿಕೆಗೆ ಶಾಸಕ ಚನ್ನಬಸಪ್ಪ ಅಸಮಾಧಾನ

JanaNota Editor
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದ ರಾಜಕೀಯ ಚಟುವಟಿಕೆಗಳ ಕುರಿತು ಶಾಸಕ ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಭಕ್ತರ ಬಳಗ ರಾಜಕೀಯ ಕ್ಷೇತ್ರಕ್ಕೆ...
ಶಿವಮೊಗ್ಗ

ಕಾಣಿಕೆ ಹುಂಡಿಯಲ್ಲಿ ₹1,01,73,650/ ಸಂಗ್ರಹ

JanaNota Editor
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದಲ್ಲಿ ನಡೆದ ಕಾಣಿಕೆ ಹುಂಡಿ ಎಣಿಕೆ ಕಾರ್ಯದ ನಂತರ ಒಟ್ಟಾರೆ ₹1,01,73,650/- (ಒಂದು ಕೋಟಿ ಒಂದು ಲಕ್ಷದ ಎಪ್ಪತ್ತಮೂರು ಸಾವಿರದ ಆರುನೂರ ಐವತ್ತು ರೂಪಾಯಿಗಳು ಮಾತ್ರ)...
ಶಿವಮೊಗ್ಗ

ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು

JanaNota Editor
ಎನ್‌.ಆರ್‌.ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನ ಭೈರನಕಟ್ಟೆ ಸಮೀಪದ ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ 23 ವರ್ಷದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಶಿವಮೊಗ್ಗದ ಬೊಮ್ಮನಕಟ್ಟೆ...
ಶಿವಮೊಗ್ಗ

ಸಾಗರ : ಟಿಪ್ಪರ್‌ ಡಿಕ್ಕಿ – ಮಗಳು ಸಾವು ಬೆನ್ನಲ್ಲೇ : 8 ದಿನಗಳ ಬಳಿಕ ತಂದೆಯೂ ವಿಧಿವಶ

JanaNota Editor
ಸಾಗರ: ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡಿನಲ್ಲಿ ಮರಳು ತುಂಬಿದ ಟಿಪ್ಪರ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್ ಜೈನ್ (45) ಚಿಕಿತ್ಸೆ ಫಲಿಸದೆ  ಮೃತಪಟ್ಟಿದ್ದಾರೆ. ಆ.25ರಂದು ಮಗಳು ಅರ್ಚನಾ...