ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಎಸ್‌ಐಆರ್ ಪರಿಷ್ಕರಣೆಯಲ್ಲಿ 56,725 ಮತದಾರರ ಹೆಸರು ಕೈಬಿಡುವ ಆತಂಕ

JanaNota Editor
ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ 56,725 ಮತದಾರರ ಹೆಸರು ಕೈಬಿಡುವ ಸಾಧ್ಯತೆ ಇದೆ ಎಂದು ರಾಷ್ಟ್ರಭಕ್ತ ಬಳಗದ ಕೋಶಾಧ್ಯಕ್ಷ ಕೆ.ಈ. ಕಾಂತೇಶ್ ಆತಂಕ ವ್ಯಕ್ತಪಡಿಸಿದರು....
ಶಿವಮೊಗ್ಗ

ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ

JanaNota Editor
ವರದಿ: ಸನತ್ ಶಿವಮೊಗ್ಗ ತಾಯಿ ಪ್ರೀತಿ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳಿಗಾಗಿ ತಾಯಿ ತನ್ನ ಜೀವನವನ್ನೇ ಮುಡಿಪಾಗಿಡುತ್ತಾಳೆ. ಕೂಲಿ ಕೆಲಸ ಮಾಡಿ ಮಕ್ಕಳಿಗೆ ಭವಿಷ್ಯ ಕಟ್ಟುವ ತಾಯಿಯ ತ್ಯಾಗಕ್ಕೆ ಬೆಲೆ ಕಟ್ಟಲು...
ಶಿವಮೊಗ್ಗ

ಶಿವಮೊಗ್ಗದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ ಫ್ಯಾಷನ್ ಶೋಗೆ ಚಾಲನೆ

JanaNota Editor
ಶಿವಮೊಗ್ಗ, ಆ. 8: ವಿಶ್ವದ ಪ್ರಮುಖ ಚಿನ್ನ ಮತ್ತು ವಜ್ರಾಭರಣಗಳ ಚಿಲ್ಲರೆ ಮಳಿಗೆಗಳ ಸರಣಿಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಶಿವಮೊಗ್ಗದಲ್ಲಿ ಫ್ಯಾಷನ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಆ. 7ರಿಂದ...
ಶಿವಮೊಗ್ಗ

ಧರಣಿ ನಿಲ್ಲಿಸಲು ಮನವಿ: ಮನವೊಲಿಕೆ ವಿಫಲ

JanaNota Editor
ಶಿವಮೊಗ್ಗ: ನಿನ್ನೆಯ ಘಟನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಂಗೇಗೌಡ-ಪಾಲಿಕೆಯ ಮಾಜಿ ಸದಸ್ಯೆ ಯಮುನಾ ರಂಗೇಗೌಡ ನೇತೃತ್ವದಲ್ಲಿ ಅವರ ಬೆಂಬಲಿಗರು ಕಾಂಗ್ರೆಸ್ ಕಛೇರಿ ಎದುರು ಧರಣಿ‌ ಕುಳಿತು ಕ್ಷಮಾಪಣೆ ಕೇಳುವಂತೆ ಆಗ್ರಹಿಸುತ್ತಿದ್ದಾರೆ. ಕಲೀಂ ಪಾಷಾ ಬೆಂಬಲಿಗರ...
ಶಿವಮೊಗ್ಗ

ಮಳೆ ಮಾಪನ ಕೇಂದ್ರಗಳ ದುರಸ್ಥಿ ವಿಳಂಬ: ರೈತರಲ್ಲಿ ಆತಂಕ, ಶೀಘ್ರ ಕ್ರಮಕ್ಕೆ ಒತ್ತಾಯ

JanaNota Editor
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿಡಲು ಜಿಲ್ಲಾಡಳಿತ ಕಳೆದ ಒಂದು ವರ್ಷದಿಂದ ಪ್ರಯತ್ನಿಸುತ್ತಿದ್ದು, 70ಕ್ಕೂ ಅಧಿಕ ಮಳೆ ಮಾಪನ ಕೇಂದ್ರಗಳನ್ನು ದುರಸ್ಥಿ ಮಾಡಬೇಕಾಗಿದೆ. ಜಿಲ್ಲೆಯ ಎಲ್ಲಾ ಗ್ರಾಪಂ ಹಂತದಲ್ಲಿ ಮಳೆ ಮಾಪಕವನ್ನು ಅಳವಡಿಸಲಾಗಿತ್ತು....
ಶಿವಮೊಗ್ಗ

ಹೋಂಸ್ಟೇ, ಹೋಟೇಲ್ ಹಾಗೂ ರೆಸಾರ್ಟ್‌ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ : ಜಿಲ್ಲಾಧಿಕಾರಿ

JanaNota Editor
ಶಿವಮೊಗ್ಗ : ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ ಘಟಕಗಳ ಮಾಲೀಕರು ತಮ್ಮ ಸಂಸ್ಥೆಗಳನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ http://portal.karnatakatourisum.org ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು‌. ಜೊತೆಗೆ ಪ್ರವಾಸಿಗರ ಸುರಕ್ಷತೆ,...
ಶಿವಮೊಗ್ಗ

ಜೆಪಿಎನ್ ರಸ್ತೆ, ಜೈಲ್ ರಸ್ತೆಯಲ್ಲಿ ಸಂಚರಿಸುವ ಸಿಟಿಬಸ್ ಮಾರ್ಗ ಬದಲಾವಣೆ

JanaNota Editor
ಶಿವಮೊಗ್ಗ : ಸಿಟಿಯಲ್ಲಿ ಓಡಾಡುವ ಬಸ್​ಗಳ ರೂಟ್​ ಬದಲಾಯಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅವರ ಆದೇಶವನ್ನು ವಾರ್ತಾಇಲಾಖೆ ಪ್ರಕಟಣೆಯಲ್ಲಿ ನೀಡಿದೆ. ವಿವರ ಹೀಗಿದೆ. ಒಟ್ಟು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ನಾಲ್ಕು...
ಶಿವಮೊಗ್ಗ

ಫೊರ್ಟೀಸ್ ಆಸ್ಪತ್ರೆಯಲ್ಲಿ ಶಿವಮೊಗ್ಗದ ಮೂವರಿಗೆ ಯಶಸ್ವಿ‌ ಮೂಳೆ ಶಸ್ತ್ರಚಿಕಿತ್ಸೆ

JanaNota Editor
ಶಿವಮೊಗ್ಗ: ಬೆಂಗಳೂರಿನ ಬನನ್ನೇರುಘಟ್ಟ ರಸ್ತೆಯಲ್ಲಿ ರುವ ಫೋರ್ಟಿಸ್ ಆಸ್ಪತ್ರೆ ಶಿವಮೊಗ್ಗದ ಮೂವರಿಗೆ ಯಶಸ್ವಿ ಮೂಳಡ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಮೂಳೆ ರೋಗ ಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ!! ಪುಟ ಸ್ವಾಮಿ ಹೇಳಿದರು....
ಶಿವಮೊಗ್ಗ

ಸೊರಬ: ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆಗಳಿದ್ದ ಕುರಿಮರಿ ಜನನ : ಕೆಲವೇ ಗಂಟೆಗಳಲ್ಲಿ ಸಾವು

JanaNota Editor
ಸೊರಬ : ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ಅಪರೂಪದ ದೈಹಿಕ ವೈಶಿಷ್ಟ್ಯಗಳನ್ನು ಹೊಂದಿದ ಕುರಿಮರಿಯೊಂದು ಬುಧವಾರ ಜನಿಸಿ, ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಉದ್ರಿ ವಡ್ಡಿಗೆರೆ ಗ್ರಾಮದ ಕಾಳಿಂಗಪ್ಪ...
ಶಿವಮೊಗ್ಗ

ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು – ಪ್ರಯಾಣಿಕರು ಪಾರು

JanaNota Editor
ತೀರ್ಥಹಳ್ಳಿ: ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಮುಳುಗಡೆಯಾದ ಘಟನೆ ಗುರುವಾರ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಸಮೀಪ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ...