ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಆ. 10: ಸಂಯುಕ್ತ ಕಿಸಾನ್ ಮೋರ್ಛಾದಿಂದ ಪ್ರತಿಭಟನೆ, ರಸ್ತೆ ತಡೆ ಚಳವಳಿ

JanaNota Editor
ಶಿವಮೊಗ್ಗ: ಸಂಯುಕ್ತ ಕಿಸಾನ್ ಮೋರ್ಚಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ ಘೋಷಣೆಯಡಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಚಳುವಳಿಯನ್ನು ಆ. 10ರಂದು ಶಿವಪ್ಪನಾಯಕ ವೃತ್ತದಲ್ಲಿ ಹಮ್ಮಿಕೊಂಡಿದೆ....
ಕ್ರೈಂ ನ್ಯೂಸ್ಶಿವಮೊಗ್ಗ

ಸಾಗರ ಬಸ್ಸಿನಲ್ಲಿ ಗಾಢ ನಿದ್ರೆಗೆ ಜಾರಿದ ಮಹಿಳೆ: 17 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ

JanaNota Editor
ಸಾಗರ: ಶಿವಮೊಗ್ಗದಿಂದ ಕಾರ್ಗಲ್‌ಗೆ ತೆರಳುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹17.55 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿದೆ. ಶಿವಮೊಗ್ಗದ ಟಿಪ್ಪುನಗರದ ನಿವಾಸಿ ರಮ್ಲಾ ಎಂಬುವವರು ಜುಲೈ 11 ರಂದು ಸೊಸೆ...
ಶಿವಮೊಗ್ಗ

ಗುತ್ತಿ ಮಲ್ನಾಡ್ ಆಸ್ಪತ್ರೆಯಲ್ಲಿ ಆ. 6ರಂದು ಆರ್ಥೋಪೆಡಿಕ್ ಸಮಾಲೋಚನಾ ಶಿಬಿರ

JanaNota Editor
ಶಿವಮೊಗ್ಗ,ಆ.5: ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ (ಬನ್ನೇರಘಟ್ಟ ರಸ್ತೆ) ಸಹಯೋಗದಲ್ಲಿ ಶಿವಮೊಗ್ಗದ ಗುತ್ತಿ ಮಲ್ನಾಡ್ ಆಸ್ಪತ್ರೆಯಲ್ಲಿ ಆಗಸ್ಟ್ 6ರಂದು ಉಚಿತ ಆರ್ಥೋಪೆಡಿಕ್ (ಮೂಳೆ ಮತ್ತು ಕೀಲು) ಸಮಾಲೋಚನಾ ಶಿಬಿರವನ್ನು ಆಯೋಜಿಸಲಾಗಿದೆ. ನಗರದ ಕುವೆಂಪು ರಸ್ತೆ, ಜೈಲ್...
ಶಿವಮೊಗ್ಗ

ದಕ್ಷಿಣ ವಲಯ ಕ್ರೀಡಾಕೂಟದಲ್ಲಿ ಭರ್ಜರಿ ಸಾಧನೆ

JanaNota Editor
ಶಿವಮೊಗ್ಗ, ಆ. 5: ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ವಲಯ ಕ್ರೀಡಾಕೂಟದಲ್ಲಿ ಹರಿಗೆ ಹೋಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಲಕಾದ್ರಿಹಳ್ಳಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು...
ಶಿವಮೊಗ್ಗ

ಮಧು ಕೆಲಸ ನೋಡಿ ಸಚಿವ ಸ್ಥಾನ‌ ಲಭಿಸಿದೆ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್

JanaNota Editor
ಶಿವಮೊಗ್ಗ: ಸಚಿವ ಮಧು ಬಂಗಾರಪ್ಪನವರು ಶಿಕ್ಷಣ ಇಲಾಖೆಯಲ್ಲಿ ತಂದಂತಹ ಅಮೂಲಾಗ್ರ ಬದಲಾವಣೆಯನ್ನು ಗಮನಿಸಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನವನ್ನು ನೀಡಲಾಗಿದೆ. ಅವರಿಗೆ ಮತ್ತೊಮ್ಮೆ ಶಿಕ್ಷಣ ಸಚಿವ ಖಾತೆಯನ್ನೇ ನೀಡುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್...
ಶಿವಮೊಗ್ಗ

ಆ. ೮: ಶಾಸಕರ ಕಚೇರಿ ಎದುರು‌ ನಾಗರಿಕ ಹಿತರಕ್ಷಣಾ ವೇದಿಕೆ ಧರಣಿ

JanaNota Editor
ಶಿವಮೊಗ್ಗ: ನಗರದ ಅತಿ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಯಾರೂ ಕ್ರಮ ಕೈಗೊಳ್ಳುತ್ತಿಲ್ಲವಾದ್ದರಿಂದ ಹಾಗೂ ಆಡಳಿತದ ವೈಫಲ್ಯವನ್ನು ಖಂಡಿಸಲು, ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ವೇದಿಕೆಯ ಪ್ರ....
ಶಿವಮೊಗ್ಗ

ರಾಜೀನಾಮೆ ಘೋಷಿಸಿದ್ದ ಬೇಳೂರು ಈಗ ಉಲ್ಟಾ : ‘ಶಾಸಕ ಸ್ಥಾನ ಬಿಡಲ್ಲ’

JanaNota Editor
ಶಿವಮೊಗ್ಗ: ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬೆಳಗ್ಗೆ 10 ಗಂಟೆಗೆ ರಾಜೀನಾಮೆ ನೀಡುವುದಾಗಿ ನಿನ್ನೆ ಘೋಷಿಸಿದ್ದರು. ಆದರೆ ಇದೀಗ ಬೇಳೂರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡುವುದರ ಜತೆಗೆ ತಾವು ಶಾಸಕ ಸ್ಥಾನಕ್ಕೆ...
ಶಿವಮೊಗ್ಗ

ಕಳಂಕಿತರಿಗೆ ಮತ್ತೆ ಮಂತ್ರಿಗಿರಿ: ಶಾಸಕ ಚನ್ನಬಸಪ್ಪ ಆಕ್ರೋಶ

JanaNota Editor
ಶಿವಮೊಗ್ಗ: ರಾಜ್ಯ ಸರ್ಕಾರ ನಡೆಸಿರುವ ಸಚಿವ ಸಂಪುಟ ವಿಸ್ತರಣೆ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪುನರಾಯ್ಕೆಯನ್ನು ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಖಂಡಿಸಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು ವಾಲ್ಮೀಕಿ...
ಶಿವಮೊಗ್ಗ

ಪಿಎಂ ಸುರಕ್ಷಿತ್ ಮಾತೃತ್ವ ಅಭಿಯಾನದಿಂದ ಗರ್ಭಿಣಿಯರಿಗೆ ಉಚಿತ ಆರೈಕೆ

JanaNota Editor
21,112 ಅಧಿಕ ಅಪಾಯದ ಗರ್ಭಧಾರಣೆ ಪತ್ತೆ: ಸಂದ ಬಿ.ವೈ. ರಾಘವೇಂದ್ರ ನವದೆಹಲಿ, ಆ. 4: ಪ್ರಧಾನಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ (ಪಿಎಂಎಸ್‌ಎಂಎ) 2016ರಲ್ಲಿ ಆರಂಭವಾದ ಬಳಿಕ ದೇಶಾದ್ಯಂತ 7.91 ಕೋಟಿಗೂ ಹೆಚ್ಚು ಗರ್ಭಿಣಿಯರು ತಜ್ಞ...
ಶಿವಮೊಗ್ಗ

ಆ. 13–14 ರಂದು ‘ಚುಂಚಾದ್ರಿ ಕಪ್–2026’ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

JanaNota Editor
ಶಿವಮೊಗ್ಗ, ಆ. 4: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಾಗೂ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ), ಶಿವಮೊಗ್ಗ ಮತ್ತು ಜಿಲ್ಲಾ ವಾಲಿಬಾಲ್ ಸಂಸ್ಥೆ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ...