ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಶಿವಮೊಗ್ಗ : ಎಸ್‌ಐಆರ್ ಅಕ್ರಮ ಖಂಡಿಸಿ ಕಪ್ಪು ಬಾವುಟ ಪ್ರದರ್ಶನ : ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ

JanaNota Editor
ಶಿವಮೊಗ್ಗ : ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು...
ಶಿವಮೊಗ್ಗ

ಹಿಂಡಲಗಾ ಜೈಲಿಗೆ ಪ್ರಜ್ವಲ್‌ ರೇವಣ್ಣ ಸ್ಥಳಾಂತರಕ್ಕೆ ದಿಢೀರ್ ಬ್ರೇಕ್‌ : ಮಾರ್ಗ ಮಧ್ಯೆ ಹೈಡ್ರಾಮಾ; ತುಮಕೂರಿನಿಂದ ಬೆಂಗಳೂರಿಗೆ ವಾಪಸ್‌

JanaNota Editor
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು,...
ಶಿವಮೊಗ್ಗ

ಭದ್ರಾವತಿ : ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ ಬೈಕ್ ಗೆ ಗುದ್ದಿದ ಕಾರು : ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

JanaNota Editor
ಭದ್ರಾವತಿ: ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ಗಳ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಹೋಂ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿಯ ಉಂಬ್ಳೆಬೈಲು ರಸ್ತೆಯ ಮೂಲೆಕಟ್ಟೆ...
ಶಿವಮೊಗ್ಗ

ಶಿವಮೊಗ್ಗದಲ್ಲಿ ಅ.13 ರಂದು ‘ಉದ್ಯೋಗ ಮೇಳ’: ನೇರ ಸಂದರ್ಶನ

JanaNota Editor
ವರದಿ: ಸನತ್ ಶಿವಮೊಗ್ಗ     ಶಿವಮೊಗ್ಗ:ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 13 ರಂದು ಬೆಳಿಗ್ಗೆ 10 ಗಂಟೆಗೆ ನೇರ ‘ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ರೈನ್‌ಲ್ಯಾಂಡ್ ಆಟೋಕಾರ್ಪ್...
ಶಿವಮೊಗ್ಗ

ಶಿವಮೊಗ್ಗದಲ್ಲಿ ರಂಗ ದಸರಾ ಸಂಭ್ರಮ: 39 ಕಾರ್ಯಕ್ರಮ, 25 ನಾಟಕಗಳ ಪ್ರದರ್ಶನ

JanaNota Editor
ಶಿವಮೊಗ್ಗ, ಅ. 10: ರಂಗಭೂಮಿಯ ವಿವಿಧ ಪ್ರಕಾರಗಳನ್ನು ಜನರಿಗೆ ಪರಿಚಯಿಸುವುದರ ಜತೆಗೆ ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ದಸರಾ ಅಂಗವಾಗಿ ಅ. 12ರಿಂದ 19ರವರೆಗೆ ರಂಗ ದಸರಾ ಆಯೋಜಿಸಲಾಗಿದೆ ಎಂದು ಶಿವಮೊಗ್ಗ...
ಶಿವಮೊಗ್ಗ

ಮಧ್ಯ ಕರ್ನಾಟಕಕ್ಕೆ ಸಂಚಾರಿ ಪೀಠ: ಶಿವಮೊಗ್ಗದಲ್ಲೇ ಸ್ಥಾಪನೆಗೆ ಆಗ್ರಹ

JanaNota Editor
ಶಿವಮೊಗ್ಗ, ಅ. 10: ಮಧ್ಯ ಕರ್ನಾಟಕದ ಜನರಿಗೆ ಅನುಕೂಲವಾಗುವಂತೆ ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಬೇಕು. ಮಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪಿಸುವ ಕುರಿತು ಸಮಿತಿ ರಚಿಸಿರುವುದು ಜಿಲ್ಲೆಯ ಜನರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು...
ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 39 ಜಿಪಂ, 113 ತಾಪಂ ಕ್ಷೇತ್ರಗಳ ಮರುವಿಂಗಡಣೆ ಅಧಿಸೂಚನೆ

JanaNota Editor
ಬೆಂಗಳೂರು: ರಾಜ್ಯ ಸರ್ಕಾರ ಜಿಲ್ಲಾ ಪಂಚಾಯಿತಿ (ಜಿಪಂ) ಹಾಗೂ ತಾಲೂಕು ಪಂಚಾಯಿತಿ (ತಾಪಂ) ಕ್ಷೇತ್ರಗಳ ಮರುವಿಂಗಡಣೆ ಮಾಡಿ 3ನೇ ಬಾರಿಗೆ ಅಧಿಸೂಚನೆ ಹೊರಡಿಸಿದೆ. 2ನೇ ಅಧಿಸೂಚನೆಯಲ್ಲಿದ್ದಂತೆ ಜಿಲ್ಲೆಯಲ್ಲಿ ಒಟ್ಟು ಜಿಪಂ ಕ್ಷೇತ್ರಗಳು, ಜಿಪಂನ ಮೀಸಲು...
ಶಿವಮೊಗ್ಗ

ಬರ ನಿರ್ವಹಣೆಗೆ ತಾಲೂಕುವಾರು ನಿಖರ ಮಾಹಿತಿ ಸಂಗ್ರಹಿಸಿ: ಜಿಲ್ಲಾಧಿಕಾರಿ ಸೂಚನೆ

JanaNota Editor
ಶಿವಮೊಗ್ಗ : ಜಿಲ್ಲೆಯಲ್ಲಿ ಮಳೆ ಕೊರತೆ, ಬೆಳೆ ಹಾನಿ ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಾರರ ಸಂಕಷ್ಟಗಳ ಕುರಿತು ತಾಲೂಕುವಾರು ನಿಖರ ಹಾಗೂ ವಾಸ್ತವಿಕ ಮಾಹಿತಿ ಸಂಗ್ರಹಿಸಿ, ಸಕಾಲದಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ...
ಶಿವಮೊಗ್ಗ

ಶಿವಮೊಗ್ಗ: ಮೆಕ್ಕೆಜೋಳ ಕಟಾವು ವೇಳೆ ಹೆಜ್ಜೇನು ದಾಳಿ, ರೈತ ಸಾವು

JanaNota Editor
ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವಾಗ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಮಲವಗೊಪ್ಪದ...
ಶಿವಮೊಗ್ಗ

ದೇವಿಯ ಕೃಪೆಯಿಂದ ಚಿನ್ನ ಸಿಕ್ಕಿದೆ ಎಂದು ನಂಬಿಸಿ ₹1.3 ಕೋಟಿ ವಂಚನೆ

JanaNota Editor
ಬೆಂಗಳೂರು : ದೈವಿಕ ಕೃಪೆಯಿಂದ ದೊರೆತ ಚಿನ್ನವನ್ನು ನೀಡುವುದಾಗಿ ನಂಬಿಸಿ ಅಕ್ಕಸಾಲಿಗರೊಬ್ಬರಿಗೆ ಬರೋಬ್ಬರಿ 1.3 ಕೋಟಿ ರೂ. ವಂಚಿಸಿರುವ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ತೆಲಂಗಾಣ ಮೂಲದ ಭೂತಂ ಲಿಂಗಯ್ಯ ಎಂಬಾತನ ವಿರುದ್ಧ ವಂಚನೆ ಆರೋಪ...