ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಸಾಗರದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಡಿಕ್ಕಿಗೆ ಯುವತಿ ಸಾವು, ತಂದೆ ಗಂಭೀರ

JanaNota Editor
ಶಿವಮೊಗ್ಗ: ತಂದೆ ಹಾಗೂ ಮಗಳು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ನೆಲ್ಲಿಬೀಡಿನಲ್ಲಿ ನಡೆದಿದೆ. ಮಳೂರು ಗ್ರಾಮದ...
ಶಿವಮೊಗ್ಗ

ಸಾಗರ : ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು

JanaNota Editor
ಶಿವಮೊಗ್ಗ: ಯುವಕನ ಕಿರುಕುಳದಿಂದ ಬೇಸತ್ತು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿಗೆ ಕಳೆದ...
ಶಿವಮೊಗ್ಗ

ಜೈಲ್ ರಸ್ತೆಯಲ್ಲಿ ಫುಟ್‌ಪಾತ್‌ಗೆ ಕತ್ತರಿ : ಬೋರ್ಡ್‌ಗಳು ತೆರವು

JanaNota Editor
ಶಿವಮೊಗ್ಗ, ಆ.25: ಶಿವಮೊಗ್ಗ ನಗರದ ಜೈಲ್ ರಸ್ತೆಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಫುಟ್‌ಪಾತ್‌ನಲ್ಲಿ ಅಳವಡಿಸಲಾಗಿದ್ದ ಬೋರ್ಡ್‌ಗಳನ್ನು ಇಂದು ತೆರವುಗೊಳಿಸಲಾಯಿತು. ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಬೋರ್ಡ್‌ಗಳನ್ನು ಕತ್ತರಿಸಿ ತೆರವುಗೊಳಿಸುವ ಮೂಲಕ ಫುಟ್‌ಪಾತ್‌ನ್ನು ಸಾರ್ವಜನಿಕರ...
ಶಿವಮೊಗ್ಗ

ಈದ್ ಮಿಲಾದ್ ಆಚರಣೆ ವೇಳೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

JanaNota Editor
ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ...
ಶಿವಮೊಗ್ಗ

8,355 ಹೊಸ ಕೊಠಡಿಗಳ ನಿರ್ಮಾಣ: ಮಧು ಬಂಗಾರಪ್ಪ

JanaNota Editor
ಬೆಂಗಳೂರು, ಆಗಸ್ಟ್ 24: ರಾಜ್ಯದಲ್ಲಿ ಶಾಲಾ ಕಟ್ಟಡಗಳ ಅಭಿವೃದ್ಧಿ ಹಾಗೂ ಮಕ್ಕಳ ಸುರಕ್ಷತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು ₹321.44 ಕೋಟಿ ವೆಚ್ಚದಲ್ಲಿ ದುರಸ್ತಿ ಮಾಡಲಾಗಿದೆ. ಇದೇ...
ಶಿವಮೊಗ್ಗ

ಜಿಲ್ಲಾವಾರು ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

JanaNota Editor
ಶಿವಮೊಗ್ಗ: ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೃಷಿ ಮತ್ತು ತೋಟಗಾರಿಕಾ ಮೇಳ–2026ರ ಅಂಗವಾಗಿ ಪ್ರಗತಿಪರ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ ಪ್ರದಾನ...
ಶಿವಮೊಗ್ಗ

ಬಿಸಿಯೂಟ ತಯಾರಕರ ಬಾಕಿ ವೇತನ ಬಿಡುಗಡೆಗೆ ಆಗ್ರಹ; ಡಿಸಿಗೆ ಮನವಿ

JanaNota Editor
ಶಿವಮೊಗ್ಗ: ಕಳೆದ ಎರಡು ತಿಂಗಳ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ...
ಶಿವಮೊಗ್ಗ

ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕ್ರಮಕ್ಕೆ ಆಗ್ರಹ; ವಿಹಿಂಪ–ಬಜರಂಗದಳ ಪ್ರತಿಭಟನೆ

JanaNota Editor
ಶಿವಮೊಗ್ಗ: ಜಿಲ್ಲೆಯಲ್ಲಿ ಅನಧಿಕೃತ ಕಸಾಯಿಖಾನೆಗಳು ನಡೆಯುತ್ತಿವೆ ಎಂಬ ಆರೋಪಗಳ ನಡುವೆಯೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಹಾಗೂ ಗೋರಕ್ಷಕರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು...
ಶಿವಮೊಗ್ಗ

ಈದ್ ಹಬ್ಬಕ್ಕೆ ಶಿವಮೊಗ್ಗದಲ್ಲಿ ಬಿಗಿ ಭದ್ರತೆ: 3,000 ಪೊಲೀಸರ ನಿಯೋಜನೆ

JanaNota Editor
ಶಿವಮೊಗ್ಗ: ಈದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಶಿವಮೊಗ್ಗ

ವಿವಿಧ ಸ್ಪರ್ಧೆಗಳ ಮೂಲಕ ವಿಶಿಷ್ಟವಾಗಿ ಕೃಷ್ಣ ಜನ್ಮಾಷ್ಟಮಿ ಆಚರಣೆ

JanaNota Editor
ಶಿವಮೊಗ್ಗ: ಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆಯನ್ನು ಈ ಬಾರಿ ವಿವಿಧ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ವಿಶಿಷ್ಟವಾಗಿ ಆಚರಿಸಲು ಗೋವರ್ಧನ ಟ್ರಸ್ಟ್, ವಾಸವಿ ವಿದ್ಯಾಲಯ, ಇಸ್ಕಾನ್ ಶಿವಮೊಗ್ಗ ಹಾಗೂ ಬಾಲಗೋಕುಲ ಸಂಸ್ಥೆಗಳು...