ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

‘ಕ್ರಾಂತಿಯ ಜ್ಯೋತಿ: ಪ್ರವಾದಿ’ ಶೀರ್ಷಿಕೆಯಡಿ ರಾಜ್ಯಾದ್ಯಂತ ಸೀರತ್‌ ಅಭಿಯಾನ

JanaNota Editor
ಶಿವಮೊಗ್ಗ: ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ರಾಜ್ಯಾದ್ಯಂತ ಸೀರತ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಶಿವಮೊಗ್ಗ ಜಿಲ್ಲಾ ಸಂಚಾಲಕ ಜನಾಬ್ ಅಕ್ರಮುಲ್ಲಾ ಶರೀಫ್ ತಿಳಿಸಿದ್ದಾರೆ....
ಶಿವಮೊಗ್ಗ

ಮಕ್ಕಳೊಂದಿಗೆ ಕೆಸರು ಗದ್ದೆಗಿಳಿದ PSI; ಭತ್ತದ ನಾಟಿ ಮಾಡಿ ಕೃಷಿ ಪಾಠ

JanaNota Editor
ಶಿವಮೊಗ್ಗ : ಮಲೆನಾಡು ಟುಡೆ ನ್ಯೂಸ್: ಖಾಕಿ ಸಮವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಶಾಲಾ ಮಕ್ಕಳೊಂದಿಗೆ ಕೆಸರು ಗದ್ದೆಗೆ ಇಳಿದು ಭತ್ತದ ಸಸಿ ನೆಡುವ ಮೂಲಕ ಗಮನ ಸೆಳೆದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ...
ಶಿವಮೊಗ್ಗ

ಕುಮಾರ್ ಬಂಗಾರಪ್ಪ ತುಕ್ಕು ಹಿಡಿದ ಕಾರಿದ್ದಂತೆ

JanaNota Editor
ಶಿವಮೊಗ್ಗ: ಪತ್ರಿಕಾಗೋಷ್ಠಿಯಲ್ಲಿ ಕುಮಾರ್ ಬಂಗಾರಪ್ಪ ಅವರ ಆರೋಪಗಳ ಕುರಿತು ಪ್ರತಿಕ್ರಿಯಿಸಲು ಆರಂಭದಲ್ಲಿ ನಿರಾಕರಿಸಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಳಿಕ ತೀವ್ರ ವಾಗ್ದಾಳಿ ನಡೆಸಿದರು. “ಅವರು ತಮ್ಮ ಪಕ್ಷದಲ್ಲೇ ಡಮ್ಮಿಯಾಗಿ ಎಲ್ಲಿ ಹೋಗಿ...
ಶಿವಮೊಗ್ಗ

ರಾಜ್ಯಾದ್ಯಂತ ಒಂದು ವರ್ಷ ಕೃತಕ ಪನ್ನೀರ್ ನಿಷೇಧ

JanaNota Editor
ವರದಿ: ಸನತ್ ಶಿವಮೊಗ್ಗ     ಬೆಂಗಳೂರು: ಪನ್ನೀರ್ ಪ್ರಿಯರಿಗೆ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕೃತಕ ‘ಅನಲಾಗ್ ಪನ್ನೀರ್’ ಬಳಕೆಯನ್ನು...
ಶಿವಮೊಗ್ಗ

ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಗುಣಮಟ್ಟದ ಶಿಕ್ಷಣ : ರಾಜ್ಯದಲ್ಲಿ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ – ಮಧು ಬಂಗಾರಪ್ಪ

JanaNota Editor
ಶಿವಮೊಗ್ಗ : ರಾಜ್ಯದ ಮಕ್ಕಳಿಗೆ ಒಂದೇ ಆವರಣದಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ 1,000 ಸುಸಜ್ಜಿತ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹಂತ ಹಂತವಾಗಿ...
ಶಿವಮೊಗ್ಗ

ಗುಣಮಟ್ಟದ ಸಂಶೋಧನೆ, ನವೀನ ಚಿಂತನೆ ಶೈಕ್ಷಣಿಕ ಸಂಸ್ಥೆಯ ಶ್ರೇಷ್ಠತೆಗೆ ಪ್ರಮುಖ ಆಧಾರ: ಡಾ. ಸ್ವಾಮಿ

JanaNota Editor
ಶಿವಮೊಗ್ಗ: ಗುಣಮಟ್ಟದ ಸಂಶೋಧನೆ, ನವೀನ ಚಿಂತನೆ ಹಾಗೂ ಪರಿಣಾಮಕಾರಿ ಸಂಶೋಧನಾ ಸಹಯೋಗಗಳು ಯಾವುದೇ ಶೈಕ್ಷಣಿಕ ಸಂಸ್ಥೆಯ ಶ್ರೇಷ್ಠತೆಗೆ ಪ್ರಮುಖ ಆಧಾರಗಳಾಗಿವೆ ಎಂದು ಪಿಇಎಸ್‌ಐಟಿಎಂ ಪ್ರಾಂಶುಪಾಲ ಡಾ. ಸ್ವಾಮಿ ಡಿ.ಆರ್. ಹೇಳಿದರು. ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್...
ಶಿವಮೊಗ್ಗ

ಗ್ರಾಮೀಣ ಮಕ್ಕಳಿಗೆ ಅಕ್ಷರ ದೀವಿಗೆ : ರಾಷ್ಟ್ರಮಟ್ಟದಲ್ಲಿ ಮಿಂಚಿದ ಹೊಸನಗರದ ಶಿಕ್ಷಕಿ

JanaNota Editor
ಶಿವಮೊಗ್ಗ: ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿರುವ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿ ಅವರು ಆಯ್ಕೆಯಾಗಿದ್ದಾರೆ. ದೇಶಾದ್ಯಂತ ಒಟ್ಟು 48 ಅತ್ಯುತ್ತಮ ಶಿಕ್ಷಕರನ್ನು ಈ...
ಶಿವಮೊಗ್ಗ

ಹಣಗೆರೆ ವನ್ಯಜೀವಿ ವಲಯದಲ್ಲಿ ಬೇಟೆಗೆ ಸಜ್ಜಾಗಿದ್ದ ನಾಲ್ವರು ಬೇಟೆಗಾರರ ಬಂಧನ

JanaNota Editor
ಶಿವಮೊಗ್ಗ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗೆ ತೆರಳಿದ್ದ ವೇಳೆ ಮೂವರು ಅರಣ್ಯ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಘಟನೆ ಬೆನ್ನಲ್ಲೇ, ಶಿವಮೊಗ್ಗದಲ್ಲಿ ಅಕ್ರಮ ಬೇಟೆಗೆ ಸಿದ್ಧತೆ ನಡೆಸಿದ್ದ ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗ...
ಶಿವಮೊಗ್ಗ

ಶಿವಮೊಗ್ಗ ಅರಣ್ಯ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯ

JanaNota Editor
ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅರಣ್ಯ ಭೂಮಿ, ವನ್ಯಜೀವಿಧಾಮಗಳ ಗಡಿ ಗುರುತಿಸುವಿಕೆ ಹಾಗೂ ಹಲವು ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದ್ದಾರೆ....
ಶಿವಮೊಗ್ಗ

ಶಿವಮೊಗ್ಗ : ದೋಷಯುಕ್ತ ಮೊಬೈಲ್ ಮಾರಾಟ : ಕಂಪನಿ ಹಾಗೂ ಮಾರಾಟಗಾರರಿಗೆ ₹15 ಸಾವಿರ ಪರಿಹಾರ ಆದೇಶ

JanaNota Editor
ಶಿವಮೊಗ್ಗ: ದೋಷಯುಕ್ತ ಮೊಬೈಲ್ ಫೋನ್ ಮಾರಾಟ ಮಾಡಿ ಸೇವಾ ನ್ಯೂನತೆ ಎಸಗಿದ ಆರೋಪದಲ್ಲಿ ಮೊಬೈಲ್ ಕಂಪನಿ ಹಾಗೂ ಮಾರಾಟಗಾರರು ಗ್ರಾಹಕರಿಗೆ ಮೊಬೈಲ್ ಹಣವನ್ನು ಬಡ್ಡಿ ಸಮೇತ ಮರುಪಾವತಿಸುವಂತೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ...