ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಕೃಷಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆವಿಷ್ಕಾರಕ್ಕೆ ಮಹತ್ವದ ಹೆಜ್ಜೆ

JanaNota Editor
ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ, ವಸ್ತುಗಳ ಅಂತರ್ಜಾಲ, ದೂರ ಸಂವೇದಿ ತಂತ್ರಜ್ಞಾನ ಹಾಗೂ ಸ್ಮಾರ್ಟ್ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಉದ್ದೇಶದಿಂದ ಶಿವಮೊಗ್ಗದ ಪಿಇಎಸ್ ತಂತ್ರಜ್ಞಾನ ಮತ್ತು ನಿರ್ವಹಣಾ ಸಂಸ್ಥೆ ಹಾಗೂ...
ಶಿವಮೊಗ್ಗ

ಆ.25ರಂದು ಬೃಹತ್ ವಿಧಾನಸೌಧ ಚಲೋ: ರೈತ ಸಂಘ

JanaNota Editor
ಶಿವಮೊಗ್ಗ: ಬಿಡದಿ ರೈತರ ಹೋರಾಟ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಆ.25ರಂದು ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ...
ಶಿವಮೊಗ್ಗ

ಕೋಟೆ ಶ್ರೀ ಮಾರಿಕಾಂಬ ಅಮ್ಮನವರಿಗೆ ಗಜಲಕ್ಷ್ಮಿ ದೇವಿ ಅಲಂಕಾರ

JanaNota Editor
ಶಿವಮೊಗ್ಗ: ಶ್ರಾವಣ ಮಾಸದ ಎರಡನೇ ಶುಕ್ರವಾರದ ಅಂಗವಾಗಿ ಆಚರಿಸಲಾಗುತ್ತಿರುವ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಗರದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಅಮ್ಮನವರಿಗೆ ವಿಶೇಷವಾಗಿ ‘ಗಜಲಕ್ಷ್ಮಿ ದೇವಿ’ ಅಲಂಕಾರ ಮಾಡಲಾಯಿತು. ಅಮ್ಮನವರ ಮೂರ್ತಿಯನ್ನು ವಿವಿಧ ಬಗೆಯ...
ಶಿವಮೊಗ್ಗ

ಆ.23ರಂದು ಅಖಿಲ ಕರ್ನಾಟಕ ಮೂರನೇ ಗಜಲ್ ಸಮ್ಮೇಳನ

JanaNota Editor
ಶಿವಮೊಗ್ಗ, ಆ.21: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಗಜಲ್ ವಾತಾವರಣವನ್ನು ಬೆಳೆಸುವ ಉದ್ದೇಶದಿಂದ ಅಖಿಲ ಕರ್ನಾಟಕ ಮೂರನೇ ಗಜಲ್ ಸಮ್ಮೇಳನವನ್ನು ಆ.23ರಂದು ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ನಗರದ ಸಹ್ಯಾದ್ರಿ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ...
ಶಿವಮೊಗ್ಗ

ಭದ್ರಾವತಿ ಸಮೀಪ ಅಡಿಕೆ ತೋಟಕ್ಕೆ ನುಗಿದ್ದ ಬಸ್ : ಓರ್ವ ಸಾವು

JanaNota Editor
ವರದಿ: ಸನತ್ ಶಿವಮೊಗ್ಗ    ಶಿವಮೊಗ್ಗ: ಖಾಸಗಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ತಪ್ಪಿಸಲುಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆತೋಟಕ್ಕೆ ನುಗ್ಗಿದ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆಸಮೀಪ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು...
ಶಿವಮೊಗ್ಗ

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಡಿಸಿ ಕಚೇರಿ ಮುತ್ತಿಗೆ ಯತ್ನ

JanaNota Editor
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಗುರುವಾರ ತೀವ್ರಗೊಂಡಿತು. ನಗರದ ಡಿಸಿ ಕಚೇರಿ ಆವರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್...
ಶಿವಮೊಗ್ಗ

ಕರಡಿ ದಾಳಿಗೆ ಗಾಯಗೊಂಡ ಅರಣ್ಯ ವಾಚರ್‌ ಯೋಗಕ್ಷೇಮ ವಿಚಾರಿಸಿದ ಅಧಿಕಾರಿಗಳು

JanaNota Editor
ಶಿಕಾರಿಪುರ : ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ ಶಿಡಿಗಿನಾಳು ಗ್ರಾಮದ ಕೆ.ಎನ್. ರಾಮು ಅವರು ಕರಡಿ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯ ನಿರ್ವಹಿಸುತ್ತಿದ್ದ...
ಶಿವಮೊಗ್ಗ

ಆಸ್ಪತ್ರೆಗಳ ಹಬ್‌… ಟ್ರಾಫಿಕ್‌ಗೆ ನರಕ! ಪಾರ್ಕಿಂಗ್‌ ಇಲ್ಲದೆ ಪಾರ್ಕ್ ಬಡಾವಣೆ ಪರದಾಟ

JanaNota Editor
ನೊಂದ ನಾಗರೀಕರು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿ ವಿವಿಧ ಖಾಸಗಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಇದರ ಜೊತೆಗೆ ಹಲವು ವಾಣಿಜ್ಯ ಕೇಂದ್ರಗಳೂ ಇರುವುದರಿಂದ ಈ ಭಾಗದಲ್ಲಿ ಪ್ರತಿನಿತ್ಯ ಸಂಚಾರ ದಟ್ಟಣೆ ಉಂಟಾಗುತ್ತಿದೆ....
ಶಿವಮೊಗ್ಗ

ಶೋಷಿತರ ಬದುಕಿಗೆ ಬೆಳಕಾದ ಡಿ. ದೇವರಾಜ ಅರಸು

JanaNota Editor
ಶಿವಮೊಗ್ಗ, ಆ.20: ‘ಉಳುವವನೇ ಭೂಮಿಯ ಒಡೆಯ’ ಎಂಬ ಕಲ್ಪನೆಯ ಮೂಲಕ ಲಕ್ಷಾಂತರ ಶೋಷಿತರ ಬದುಕಿಗೆ ಬೆಳಕಾದ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ ಕೊಡುಗೆಗಳು ಚಿರಸ್ಥಾಯಿಯಾಗಿವೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ...
ಶಿವಮೊಗ್ಗ

ಸಾಗರದಲ್ಲಿ ರಸ್ತೆ ಅಪಘಾತ: ಮುಖಾಮುಖಿ ಡಿಕ್ಕಿಗೆ ಬೈಕ್ ಸವಾರ ಸಾವು

JanaNota Editor
ಸಾಗರ: ಸಾಗರ ತಾಲ್ಲೂಕಿನ ಬಳಸಗೋಡು ಸಮೀಪ ಬುಧವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಸಾಗರ ತಾಲ್ಲೂಕಿನ ಚಿಪ್ಳಿ...