ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಹೊಳೆಹೊನ್ನೂರು : ಹೊಸ ಮಿಷನ್ ಟ್ರಯಲ್ ವೇಳೆ ದುರಂತ: ವಿದ್ಯುತ್ ಶಾಕ್‌ಗೆ ಪೇಂಟರ್ ಸಾವು

JanaNota Editor
ಹೊಳೆಹೊನ್ನೂರು: ಹೊಸದಾಗಿ ಖರೀದಿಸಿದ್ದ ವಾಲ್ ಕೇರ್ ಪುಟ್ಟಿ (ಲಪ್ಪ)  ಮಿಷನ್ ಅನ್ನು ಮನೆಯಲ್ಲಿ ಪರೀಕ್ಷಿಸಲು ಮುಂದಾದ ಪೇಂಟರ್‌ವೊಬ್ಬರು ವಿದ್ಯುತ್ ಶಾಕ್‌ಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಹೊಳೆಹೊನ್ನೂರು ಸಮೀಪದ ಯಡೇಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಾರುಖ್ ಖಾನ್ (26) ಎಂದು...
ಶಿವಮೊಗ್ಗ

ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್.ಪಿ.

JanaNota Editor
ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಡಾ. ಮೈತ್ರಿ ಹೆಚ್.ಪಿ.ಎಸ್., ಕೆ.ಎ.ಎಸ್. (ಕಿರಿಯ ಶ್ರೇಣಿ) ಅವರನ್ನು ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ (ಬಿ.ಬಿ.ಎಂ.ಪಿ.-7) ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು...
ಶಿವಮೊಗ್ಗ

ಶಿವಮೊಗ್ಗ: ಹಣ ಕಡಿತ, ದೂರು ನಿರ್ಲಕ್ಷ್ಯ: ಯೂನಿಯನ್ ಬ್ಯಾಂಕ್‌ಗೆ ಬಡ್ಡಿ ಸಮೇತ ಪಾವತಿ ಆದೇಶ

JanaNota Editor
ಶಿವಮೊಗ್ಗ : ಗ್ರಾಹಕರ ಅನುಮತಿಯಿಲ್ಲದೆ ಬ್ಯಾಂಕ್ ಖಾತೆಯಿಂದ ₹7 ಲಕ್ಷ ಕಡಿತಗೊಂಡ ಪ್ರಕರಣದಲ್ಲಿ, ಬಾಕಿ ಹಣವನ್ನು ಹಿಂತಿರುಗಿಸಲು ವಿಳಂಬ ಮಾಡಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ...
ಶಿವಮೊಗ್ಗ

ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

JanaNota Editor
ಶಿಕಾರಿಪುರ: ಅಕ್ರಮ ಗೋ ಸಾಗಾಣಿಕೆ ಹಾಗೂ ಬಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದ್ದ ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬುಧವಾರ (ಆ.19)...
ಶಿವಮೊಗ್ಗ

ಭದ್ರಾ ಮುಂಗಾರು ನೀರು: ಸಿಎಂ ಜೊತೆ ಸಮಾಲೋಚಿಸಿ ಅಂತಿಮ ನಿರ್ಧಾರ

JanaNota Editor
ಬೆಂಗಳೂರು : ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ...
ಶಿವಮೊಗ್ಗ

ಮಕ್ಕಳ ಅಂಗಾಂಗ ದಾನ : ನಾಲ್ಕು ಜೀವ ಉಳಿಸಿದ ಎರಡು ಕುಟುಂಬಗಳಿಗೆ ಸರ್ಕಾರದಿಂದ ಗೌರವ

JanaNota Editor
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಮಕ್ಕಳನ್ನು ಕಳೆದುಕೊಂಡ ದುಃಖದ ನಡುವೆಯೂ ಅಂಗಾಂಗ ದಾನ ಮಾಡಿ ನಾಲ್ಕು ಜೀವಗಳನ್ನು ಉಳಿಸಿದ ಶಿವಮೊಗ್ಗ ಜಿಲ್ಲೆಯ ಎರಡು ಕುಟುಂಬಗಳನ್ನು ಕರ್ನಾಟಕ ಸರ್ಕಾರದ ವತಿಯಿಂದ ಗೌರವಿಸಲಾಯಿತು....
ಶಿವಮೊಗ್ಗ

ಶಿವಮೊಗ್ಗದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಿಲ್ವರ್ ಶೋಗೆ ಚಾಲನೆ

JanaNota Editor
ಶಿವಮೊಗ್ಗ: ವಿಶ್ವದ ಪ್ರಮುಖ ಚಿನ್ನ ಮತ್ತು ವಜ್ರಾಭರಣಗಳ ಚಿಲ್ಲರೆ ಮಾರಾಟ ಸರಪಳಿಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಆಯೋಜಿಸಿರುವ ಸಿಲ್ವರ್ ಶೋಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಯಿತು. ಆಗಸ್ಟ್ 14ರಿಂದ 23ರವರೆಗೆ ನಡೆಯಲಿರುವ ಸಿಲ್ವರ್ ಶೋವನ್ನು ಮುಖ್ಯ...
ಶಿವಮೊಗ್ಗ

ಶಿವಮೊಗ್ಗದಲ್ಲಿ ಆ.21ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

JanaNota Editor
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 21ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. 18ರಿಂದ 30 ವರ್ಷದೊಳಗಿನ ಪಿಯುಸಿ...
ಶಿವಮೊಗ್ಗ

ಶಿವಮೊಗ್ಗ ನಗರದಲ್ಲಿ 56,463 ಮತದಾರರ ಹೆಸರು ASDDO ಪಟ್ಟಿಗೆ : ನೈಜ ಮತದಾರರ ಮರುಸೇರ್ಪಡೆಗೆ ರಾಷ್ಟ್ರಭಕ್ತರ ಬಳಗ ಕ್ರಮ

JanaNota Editor
ಶಿವಮೊಗ್ಗ : ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಒಟ್ಟು 2,77,098 ಮತದಾರರ ಪೈಕಿ 56,463 ಮಂದಿಯ ಹೆಸರುಗಳನ್ನು ASDDO ಪಟ್ಟಿಗೆ ಸೇರಿಸಲಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಕೆ.ಇ. ಕಾಂತೇಶ್ ತಿಳಿಸಿದ್ದಾರೆ. ಮಂಗಳವಾರ...
ಶಿವಮೊಗ್ಗ

ಪಾಟ್ನಾ ಮೃಗಾಲಯದಿಂದ ತ್ಯಾವರೆಕೊಪ್ಪಕ್ಕೆ ಬರಲಿವೆ 8 ತೋಳ, 4 ಘರಿಯಾಲ್

JanaNota Editor
ಶಿವಮೊಗ್ಗ: ಪ್ರಾಣಿ ವಿನಿಮಯ ಯೋಜನೆಯಡಿ ಶಿವಮೊಗ್ಗ ಮೃಗಾಲಯದಿಂದ ಎರಡು ಕಾಡುಕೋಣಗಳನ್ನು ಪಾಟ್ನಾ ಮೃಗಾಲಯಕ್ಕೆ ಸಾಗಿಸಲಾಗುತ್ತಿದೆ. ಆಗಸ್ಟ್ 13ರಂದು ಶಿವಮೊಗ್ಗ ಮೃಗಾಲಯದ ತಂಡವು ಎರಡು ಕಾಡುಕೋಣಗಳೊಂದಿಗೆ ಪಾಟ್ನಾ ಮೃಗಾಲಯದತ್ತ ಪ್ರಯಾಣ ಆರಂಭಿಸಿದೆ. ಸಾಗಣೆಗೆ ಮುನ್ನ ಎರಡೂ...