ಜನ ನೋಟ

Category : ಶಿವಮೊಗ್ಗ

ಶಿವಮೊಗ್ಗ

ಎಫ್‌ಸಿ, ವಿಮೆ ಇಲ್ಲದೆ ಸಂಚಾರ: 70 ಆಟೋಗಳು ಪೊಲೀಸರ ವಶಕ್ಕೆ

JanaNota Editor
ಶಿವಮೊಗ್ಗ: ನಗರದಲ್ಲಿ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಆಟೋಗಳ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೇ ದಿನದಲ್ಲಿ ಸುಮಾರು 70 ಆಟೋಗಳನ್ನು ವಶಕ್ಕೆ ಪಡೆದು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ನಗರದ ವಿವಿಧ ಪ್ರಮುಖ...
ಶಿವಮೊಗ್ಗ

ಭದ್ರಾವತಿಯಲ್ಲಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ನಕಲಿ ಪೊಲೀಸರು ಅರೆಸ್ಟ್ : ₹4.35 ಲಕ್ಷದ ಚಿನ್ನ ವಶ

JanaNota Editor
ಭದ್ರಾವತಿ: ತಾವು ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರಿಂದ ಚಿನ್ನಾಭರಣ ದೋಚುತ್ತಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತಾರಾಜ್ಯ ವಂಚಕರನ್ನು ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ಸೈಯದ್ ಅಬ್ಬಾಸ್ ಅಲಿ...
ಶಿವಮೊಗ್ಗ

ಸಿ.ಎಸ್. ಷಡಾಕ್ಷರಿ ಭಾಷಣಕ್ಕೆ ಮಂತ್ರಮುಗ್ಧರಾದ ಜನತೆ : ಸ್ವದೇಶಿ ಮಂತ್ರಕ್ಕೆ ಸಾಕ್ಷಿಯಾದ ಶಿವಮೊಗ್ಗ

JanaNota Editor
ಶಿವಮೊಗ್ಗ: ಆಗಸ್ಟ್ 14ರ ಕತ್ತಲು ನಿಧಾನವಾಗಿ ಕರಗುತ್ತಿತ್ತು. ಮಧ್ಯರಾತ್ರಿ 12 ಗಂಟೆಯ ಶುಭಘಳಿಗೆ ಸಮೀಪಿಸುತ್ತಿದ್ದಂತೆ ಮಲೆನಾಡಿನ ರಾಜಧಾನಿ ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನೆರೆದಿದ್ದ ಸಹಸ್ರಾರು ದೇಶಪ್ರೇಮಿಗಳ ಕಣ್ಣುಗಳಲ್ಲಿ ಸ್ವಾತಂತ್ರ್ಯದ ನವಚೈತನ್ಯದ ತೇಜಸ್ಸು ಕಂಗೊಳಿಸುತ್ತಿತ್ತು. ಯಾವುದೇ...
ಶಿವಮೊಗ್ಗ

ಶಾಲಾ ಸೌಲಭ್ಯಗಳಲ್ಲಿ ಕಳಪೆತನ ಸಹಿಸಲ್ಲ : ಮಧು ಬಂಗಾರಪ್ಪ

JanaNota Editor
ಶಿವಮೊಗ್ಗ : ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...
ಶಿವಮೊಗ್ಗ

ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಗೆ ಕನ್ಸೋಲೇಶನ್ ಅವಾರ್ಡ್

JanaNota Editor
ಶಿವಮೊಗ್ಗ: ಪತ್ರಿಕೆ ಹಾಗೂ ವನ್ಯಜೀವಿ ಛಾಯಾಗ್ರಾಹಕರಾದ ಶಿವಮೊಗ್ಗ ನಾಗರಾಜ್ ಅವರು ಶಿಕಾರಿಪುರದಲ್ಲಿ ಸೆರೆಹಿಡಿದ ‘ಹೋರಿ ಹಬ್ಬ’ದ ಛಾಯಾಚಿತ್ರಕ್ಕೆ ‘ಸ್ಪಾಟ್ ನ್ಯೂಸ್’ ವಿಭಾಗದಲ್ಲಿ ಕನ್ಸೋಲೇಶನ್ ಅವಾರ್ಡ್ ಲಭಿಸಿದೆ. ಇದೇ ಛಾಯಾಚಿತ್ರವು ಇತ್ತೀಚೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ...
ಶಿವಮೊಗ್ಗ

ಮಠಮಾನ್ಯಗಳ ಶೈಕ್ಷಣಿಕ ಸೇವೆ ಸಮಾಜಕ್ಕೆ ಮಾದರಿ : ಸಿ.ಎಸ್. ಷಡಾಕ್ಷರಿ

JanaNota Editor
ಶಿವಮೊಗ್ಗ : ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುವಲ್ಲಿ ಮಠಮಾನ್ಯಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಆರಂಭವಾದ...
ಶಿವಮೊಗ್ಗ

ಆ.16ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

JanaNota Editor
ಶಿವಮೊಗ್ಗ, : ನಗರದ ಡಿವಿಜನ್ ವೀರಶೈವ ಲಿಂಗಾಯತ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಆ.16ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಎನ್‌ಡಿವಿ ಹಾಸ್ಟೆಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಮಾಜಿ ಸಂಸದ...
ಶಿವಮೊಗ್ಗ

ಬಿಜೆಪಿ ಸೇರ್ಪಡೆ ಸುದ್ದಿ ಸಂಪೂರ್ಣ ಸುಳ್ಳು: ಗೋಪಾಲಕೃಷ್ಣ ಬೇಳೂರು

JanaNota Editor
ಶಿವಮೊಗ್ಗ: ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬರಿ ಬೇಸರವಲ್ಲ, ಬದಲಾಗಿ ಅತೀವ ನೋವುಂಟಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಸಾಗರದಲ್ಲಿಂದು ಮಾತನಾಡಿರುವ ಅವರು, ಸಿಎಂ ಮಾತಿಗೆ ಗೌರವ ನೀಡಿ ನೋವನ್ನು...
ಶಿವಮೊಗ್ಗ

ಶಿವಮೊಗ್ಗದಲ್ಲಿ ಆಟೋ ಚಾಲಕರಿಗೆ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ವಾರ್ನಿಂಗ್

JanaNota Editor
ವರದಿ: ಸನತ್ ಶಿವಮೊಗ್ಗ  ಶಿವಮೊಗ್ಗ: ನಾಳೆಯಿಂದ ನಗರದಲ್ಲಿ ಆಟೋಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ. ನಿಗದಿತ ದಾಖಲೆಗಳು ಇಲ್ಲದೇ ಹೋದಲ್ಲಿ ಅಂತಹ ಆಟೋವನ್ನು ಸೀಜ್ ಮಾಡಿ ತಗೊಂಡು ಹೋಗುತ್ತೇವೆ ಎಂದು ಟ್ರಾಫಿಕ್ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್...