ಜನ ನೋಟ

Category : ರಾಜ್ಯ

ರಾಜ್ಯ

ರಾಜ್ಯದ ಜನರಿಗೆ ವಿದ್ಯುತ್ ದರ‌ ಏರಿಕೆಯ ಶಾಕ್; ಪ್ರತಿ ಯೂನಿಟ್‌ಗೆ 40-50 ಪೈಸೆ ಹೆಚ್ಚಳ

JanaNota Editor
ಬೆಂಗಳೂರು: ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಉಂಟಾಗಿದ್ದ ತೀವ್ರ ವಿದ್ಯುತ್ ಬಿಕ್ಕಟ್ಟನ್ನು ನಿಭಾಯಿಸಲು ಉಂಟಾದ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲು, ಅಕ್ಟೋಬರ್ ಮತ್ತು ನವೆಂಬರ್ ಅವಧಿಯಲ್ಲಿ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 40 ರಿಂದ 50...
ರಾಜ್ಯ

ಎಲ್ಲಾ ಶಾಲೆಗಳಲ್ಲೂ ನ.1ರಂದೇ ಕನ್ನಡ ರಾಜ್ಯೋತ್ಸವ ಕಡ್ಡಾಯ: ರಜೆ ಇದ್ರೂ ಆಚರಣೆ ತಪ್ಪಿಸುವಂತಿಲ್ಲ

JanaNota Editor
ಬೆಂಗಳೂರು : ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲೇಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಕುರಿತು...
ರಾಜ್ಯ

‘ವ್ಯವಸ್ಥಿತ ಸಂಚು ರೂಪಿಸಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ’ : ಮಾಜಿ ಸಿಎಂ ಯಡಿಯೂರಪ್ಪ

JanaNota Editor
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಬಹುಮತದೊಂದಿಗೆ ಸುಗಮ ಆಡಳಿತ ನಡೆಸುತ್ತಿದ್ದರೂ, ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ. ಇದೀಗ ಅವರ ವಿರುದ್ಧ ಸ್ಟಿಂಗ್‌ ಆಪರೇಷನ್‌ ನಡೆಸುವ ಮೂಲಕ ರಾಜಕೀಯವಾಗಿ ದುರ್ಬಲಗೊಳಿಸುವ...
ರಾಜ್ಯ

ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ದಿಢೀರ್ ರಾಜಿನಾಮೆ

JanaNota Editor
ಬೆಂಗಳೂರು: ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ದಿಢೀರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 2026ರ ಆಗಸ್ಟ್ 20ರಂದೇ ತಮ್ಮ ರಾಜಿನಾಮೆ ಪತ್ರವನ್ನು ಸೌಮ್ಯಾ ರೆಡ್ಡಿ ಕಾಂಗ್ರೆಸ್...
ರಾಜ್ಯ

ಪಲ್ಟಿ ಯಾದ ಟ್ರಕ್ : ಗಾಯಗೊಂಡವರಿಗೆ ನೆರವಾಗುವ ಬದಲು 15 ನಿಮಿಷದಲ್ಲಿ ಇಡೀ ಲಾರಿ ಈರುಳ್ಳಿ ದೋಚಿದ ಜನ

JanaNota Editor
ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಶನಿವಾರ ಈರುಳ್ಳಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಇಡೀ ಲಾರಿ ಈರುಳಿ ಜನರ ಪಾಲಾಗಿದೆ. ಇಂದು ಮಾನ್ವಿ ತಾಲೂಕಿನ ಕಪಗಲ್...
ರಾಜ್ಯ

ಹೆಸರು, ವಿಳಾಸ ಬರೆಯಲೂ ಬಾರದವರಿಗೆ ಸರ್ಕಾರಿ ನೌಕರಿ? – ಫೈವ್‌ಸ್ಟಾರ್ ಹೋಟೆಲ್‌ನಲ್ಲಿ ಪರೀಕ್ಷೆ ಬರೆಸಿದ ಆರೋಪ – ಕೆಪಿಎಸ್‌ಸಿ ಅಕ್ರಮದ ತನಿಖೆ ಚುರುಕು

JanaNota Editor
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ತನಿಖೆಯಲ್ಲಿ ಮತ್ತಷ್ಟು ಮಾಹಿತಿಗಳು ಬೆಳಕಿಗೆ ಬಂದಿವೆ. ಕೆಪಿಎಸ್‌ಸಿಯ ಕೆಲ ಸದಸ್ಯರೇ ಅಕ್ರಮದಲ್ಲಿ ಭಾಗಿಯಾಗಿ, ಆಯ್ದ...
ರಾಜ್ಯ

ಪ್ರಿಯಾಂಕ್ ಖರ್ಗೆ ನನ್ನ ಸಾವು ಬಯಸುತ್ತಿದ್ದಾರೆ; ಅವರ ಇಚ್ಛೆಯಂತೆ 4ನೇ ಬಾರಿ ಹೃದಯಾಘಾತ ಆಗಲಿ ಎಂದ ಎಚ್‌ಡಿಕೆ

JanaNota Editor
ಬೆಂಗಳೂರು : ಕುಮಾರಸ್ವಾಮಿ ಅವರಿಗೆ ಈಗಾಗಲೇ ಮೂರನೇ ಸಲ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನಾಲ್ಕನೇ ಸಲ ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿರುವ ಬಗ್ಗೆ ಕೇಂದ್ರ...
ರಾಜ್ಯ

ಜಡ್ಜ್ ಮುಂದೆ ಭಯದಿಂದ ಸಾಕ್ಷಿ ಹೇಳಲು ತಡವರಿಸಿದ ಚಿಕ್ಕಣ್ಣ : 10 ನಿಮಿಷ ರಿಲ್ಯಾಕ್ಸ್ ಆಗಿ ಎಂದ ಕೋರ್ಟ್

JanaNota Editor
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತರಾದ ನಟ ಚಿಕ್ಕಣ್ಣ ಹಾಗೂ ಯಶಸ್ ಅವರು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟಿಗೆ ಹಾಜರಾಗಿದ್ದಾರೆ. ಕೋರ್ಟ್ ನೀಡಿದ್ದ ಸಮನ್ಸ್‌ನ ಹಿನ್ನೆಲೆಯಲ್ಲಿ ಇಬ್ಬರೂ ವಿಚಾರಣೆಗೆ...
ರಾಜ್ಯ

ಸಿದ್ದರಾಮಯ್ಯ ಮೇಲಿನ ಅಭಿಮಾನಕ್ಕೆ ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ

JanaNota Editor
ಬೀದರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಹಾಗೂ ಅವರು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ ಪ್ರೇರಿತರಾದ ದಂಪತಿಯೊಬ್ಬರು ತಮ್ಮ 15 ದಿನಗಳ ಗಂಡು ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ ಮಾಡಿದ್ದಾರೆ....
ರಾಜ್ಯ

ದುರ್ಗಾ ಮಾತೆಯ ಮೂರ್ತಿ ತರುವಾಗ ಭೀಕರ ರಸ್ತೆ ಅಪಘಾತ; ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಸಾವು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

JanaNota Editor
ಚಿಕ್ಕೋಡಿ: ನವರಾತ್ರಿ-ದಸರಾ ಹಬ್ಬದ ಹಿನ್ನೆಲೆಯಲ್ಲಿ ದುರ್ಗಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೆ ಹೊರಟಿದ್ದ ಯುವಕರ ಸಂಭ್ರಮ ಕ್ಷಣಾರ್ಧದಲ್ಲಿ ಸೂತಕವಾಗಿ ಮಾರ್ಪಟ್ಟಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಮಣಗುತ್ತಿ ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿಯೊಂದು ರಭಸವಾಗಿ...