ಜನ ನೋಟ

Category : ರಾಜ್ಯ

ರಾಜ್ಯ

ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

JanaNota Editor
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಗಳನ್ನು ಪರಿಗಣಿಸುವ ಸಂದರ್ಭದಲ್ಲಿ ಆರೋಪಿಯಾಗಿರುವ ದರ್ಶನ್ ಅವರ ವಾದ ಮಾಡುವುದಕ್ಕೆ ಅನುಮತಿ ನೀಡದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ....
ರಾಜ್ಯ

ಮಂಗಳೂರು–ಶೃಂಗೇರಿ–ಶಿವಮೊಗ್ಗ ಹೊಸ ರೈಲು ಮಾರ್ಗ!

JanaNota Editor
ವರದಿ: ಸನತ್ ಶಿವಮೊಗ್ಗ ಮಂಗಳೂರು–ಶೃಂಗೇರಿ–ಶಿವಮೊಗ್ಗ ನಡುವೆ ಪ್ರಸ್ತಾವಿತ 332 ಕಿ.ಮೀ. ಉದ್ದದ ಹೊಸ ರೈಲು ಮಾರ್ಗದ ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸುವುದಕ್ಕಾಗಿ ಕ್ಷೇತ್ರ ಸ್ಥಳ ಸಮೀಕ್ಷೆಗೆ (Field Location Survey-FLS) ರೈಲ್ವೆ ಸಚಿವಾಲಯ...
ರಾಜ್ಯ

ರಾಜ್ಯದಲ್ಲಿ ತಂಬಾಕು, ಗುಟ್ಕಾ, ಪಾನ್ ಮಸಾಲ ನಿಷೇಧಿಸಿ ಸರ್ಕಾರದಿಂದ ಆದೇಶ

JanaNota Editor
ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ...
ರಾಜ್ಯ

ಕರ್ನಾಟಕ ಬಂದ್‌ಗೆ ಸಿಗದ ಪೂರ್ಣ ಬೆಂಬಲ: ಕೆಎಸ್‌ಆರ್‌ಟಿಸಿ, ಮೆಟ್ರೋ, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಣೆ

JanaNota Editor
ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನಾಳೆ (ಆಗಸ್ಟ್ 13) ಕರೆ ನೀಡಿರುವ ಅಖಂಡ...
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ

JanaNota Editor
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿ(ಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು...
ರಾಜ್ಯ

ಪತ್ನಿಯ ಅಂತ್ಯಕ್ರಿಯೆ ಸಿದ್ಧತೆ ವೇಳೆ ಪತಿಯೂ ಸಾವು

JanaNota Editor
ದಾವಣಗೆರೆ: ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಸಾವಿನಿಂದ ತೀವ್ರ ದುಃಖಿತರಾಗಿದ್ದ ಪತಿ, ಪತ್ನಿಯ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಜ್ಜ (75) ಹಾಗೂ ಸಿದ್ದಜ್ಜಿ (70)...
ರಾಜ್ಯ

ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ: ಮಧು ಬಂಗಾರಪ್ಪ

JanaNota Editor
ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನನ್ನ ಅಣ್ಣನ ಸಮಾನ. ನಮ್ಮ ತಂದೆಯ ಮೇಲಿನ ಗೌರವದಿಂದ ಸಂಪುಟದಲ್ಲಿ ನನಗೆ ಸ್ಥಾನ ನೀಡಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ...
ರಾಜ್ಯ

ಅಕ್ರಮ ಅಡಿಕೆ ಆಮದು ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಅಮಿತ್ ಶಾಗೆ ಮನವಿ

JanaNota Editor
ನವದೆಹಲಿ, ಆ. 7: ಹಿರಿಯ ನಾಯಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಸಂಸದರು ಮತ್ತು ಕ್ಯಾಂಪ್ಕೋ (CAMPCO) ಪ್ರತಿನಿಧಿಗಳ ನಿಯೋಗ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್...
ರಾಜ್ಯ

ಆ. 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್’

JanaNota Editor
ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ. ಗ್ರಾಮೀಣ ಕರ್ನಾಟಕದ ಸಂಸ್ಕೃತಿ, ಬದುಕಿನ ಸೊಗಡು ಮತ್ತು ಸವಾಲುಗಳನ್ನು ಪರಿಚಯಿಸುವ ಈ ಕಾರ್ಯಕ್ರಮವು ಆತ್ಮವಿಶ್ವಾಸ, ಒಗ್ಗಟ್ಟು...
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಎ-14 ಪ್ರದೋಷ್ ಅರ್ಜಿ : ನಟ ದರ್ಶನ್‌ಗೆ ಹೆಚ್ಚಿದ ಸಂಕಷ್ಟ..!

JanaNota Editor
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪ್ರಕರಣದ 14ನೇ ಆರೋಪಿ (ಎ-14) ಪ್ರದೋಷ್ ತನ್ನನ್ನು ‘ಮಾಫಿ ಸಾಕ್ಷಿ’ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಕುರಿತು ಸತ್ಯಾಂಶಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಲು...