ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಎ-14 ಪ್ರದೋಷ್ ಅರ್ಜಿ : ನಟ ದರ್ಶನ್‌ಗೆ ಹೆಚ್ಚಿದ ಸಂಕಷ್ಟ..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪ್ರಕರಣದ 14ನೇ ಆರೋಪಿ (ಎ-14) ಪ್ರದೋಷ್ ತನ್ನನ್ನು ‘ಮಾಫಿ ಸಾಕ್ಷಿ’ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಕುರಿತು ಸತ್ಯಾಂಶಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಲು...
