ಜನ ನೋಟ

Category : ರಾಜ್ಯ

ರಾಜ್ಯ

ಮಂಡ್ಯದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ವೃದ್ಧೆ ಸಾವು: ಮನೆಯಲ್ಲಿ ₹8 ಲಕ್ಷಕ್ಕೂ ಅಧಿಕ ಹಣ ಪತ್ತೆ

JanaNota Editor
ಮಂಡ್ಯ: ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟ ಬಳಿಕ, ಅವರ ಮನೆಯಲ್ಲಿ ₹8 ಲಕ್ಷಕ್ಕೂ ಅಧಿಕ ನಗದು ಹಣ ಪತ್ತೆಯಾಗಿರುವ ಘಟನೆ ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ನೂರ್...
ರಾಜ್ಯ

5.73 ಕೋಟಿ ಮೌಲ್ಯದ ಕಳವು ಸ್ವತ್ತು ವಶ; ಶಿವಮೊಗ್ಗ ಪೊಲೀಸರಿಗೆ 50 ಸಾವಿರ ಬಹುಮಾನ ಘೋಷಣೆ

JanaNota Editor
ಶಿವಮೊಗ್ಗ: ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಕಳವು ಸ್ವತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸರು ಉತ್ತಮ ಕಾರ್ಯಾಚರಣೆ ನಡೆಸಿದ್ದು, ಪೊಲೀಸ್ ಇಲಾಖೆಯ ಪ್ರಾಪರ್ಟಿ ರಿಟರ್ನ್ ಪರೇಡ್‌ನಲ್ಲಿ ಈ ಸಾಧನೆಗೆ ಮೆಚ್ಚುಗೆ...
ರಾಜ್ಯ

ಬೈಂದೂರು ಕರಾವಳಿ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆ: ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮನವಿ

JanaNota Editor
ಬೆಂಗಳೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ‘ಸಾಗರಮಾಲಾ’ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಹಾಗೂ ಕಿರಿಮಂಜೇಶ್ವರ ಸಮುದ್ರ ದುರಂತದಲ್ಲಿ ಮೃತಪಟ್ಟ ಯುವಕರ ಕುಟುಂಬಗಳಿಗೆ ಗರಿಷ್ಠ ಪರಿಹಾರ ನೀಡುವಂತೆ...
ರಾಜ್ಯ

ಶಿವಮೊಗ್ಗ ಗ್ರಾಮಾಂತರದ ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು : ₹22.42 ಕೋಟಿ ಯೋಜನೆಗೆ ತುರ್ತು ಅನುಮೋದನೆಗೆ ಮನವಿ

JanaNota Editor
ಬೆಂಗಳೂರು : ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು ತುಂಬಿಸುವ ₹22.42 ಕೋಟಿ ಅಂದಾಜು ವೆಚ್ಚದ ಮಹತ್ವದ ಯೋಜನೆಗೆ ತುರ್ತಾಗಿ ಅನುಮೋದನೆ ನೀಡಿ, ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ...
ರಾಜ್ಯ

ಓಂ ಪ್ರಕಾಶ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

JanaNota Editor
ಬೆಂಗಳೂರು : ಸ್ಯಾಂಡಲ್‌ವುಡ್ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ವಿರುದ್ಧ ₹3.85 ಕೋಟಿ ವಂಚನೆ ಆರೋಪದಡಿ ದೂರು ಸಲ್ಲಿಸಲಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಟ ಭಾಸ್ಕರ ಶೆಟ್ಟಿ ದೂರು ನೀಡಿದ್ದಾರೆ....
ರಾಜ್ಯ

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು

JanaNota Editor
ಚಿಕ್ಕಮಗಳೂರು : ನಾಟಿ ತುಪ್ಪಕ್ಕೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಇದೆ. ಇದನ್ನೇ ಬಂಡವಾಳ ಮಾಡಿಕೊಂಡ ತಂಡವೊಂದು ಚಿಕ್ಕಮಗಳೂರಿನಲ್ಲಿ ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿರುವ ಆಘಾತಕಾರಿ ವಿಚಾರ ಅಧಿಕಾರಿಗಳ ದಾಳಿ ವೇಳೆ ಬಯಲಾಗಿದೆ. ನಗರದ...
ರಾಜ್ಯ

ಚಿತ್ರದುರ್ಗ : ಪ್ರವಾಸಿ ಬಸ್ ಪಲ್ಟಿ : ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಜನರಿಗೆ ಗಾಯ

JanaNota Editor
ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಹಿರಿಯೂರಿನ ಐಮಂಗಲ ಬಳಿ ಈ ಅಪಘಾತ...
ರಾಜ್ಯ

ಸದನದ ಕಲಾಪಕ್ಕೆ ಬಿಜೆಪಿ ನಿರಂತರ ಅಡ್ಡಿ: ಮಧು ಬಂಗಾರಪ್ಪ ಆಕ್ರೋಶ

JanaNota Editor
ಬೆಂಗಳೂರು, ಆ.21: ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಎಳ್ಳಷ್ಟೂ ಆಸಕ್ತಿ ಇಲ್ಲ. ಹೀಗಾಗಿ ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ ಬಿಜೆಪಿ ಜನವಿರೋಧಿಯಾಗಿ ವರ್ತಿಸುತ್ತಿದೆ ಎಂದು ಶಾಲಾ ಶಿಕ್ಷಣ...
ರಾಜ್ಯ

ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ

JanaNota Editor
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ...
ರಾಜ್ಯ

ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ: ಇಬ್ಬರು ಮಕ್ಕಳ ಸಹಿತ ದಂಪತಿ ನಾಪತ್ತೆ

JanaNota Editor
ದಾವಣಗೆರೆ: ಬೆಂಗಳೂರಿಗೆ ಹೋಗಿ ಬರುವುದಾಗಿ ಪೋಷಕರಿಗೆ ತಿಳಿಸಿ ಮನೆಯಿಂದ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಬನಶಂಕರಿ ಬಡಾವಣೆಯ ನಿವಾಸಿಗಳಾದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36),...