ಜನ ನೋಟ

Category : ರಾಜ್ಯ

ರಾಜ್ಯ

ಪ್ರೀತಿಗೆ ನಿರಾಕರಣೆ – ಬೆಂಕಿ ಹಚ್ಚಿಕೊಂಡು ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡ ಯುವಕ – ಯುವಕನ ಸ್ಥಿತಿ ಗಂಭೀರ

JanaNota Editor
ಮೈಸೂರು: ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಯುವಕನೊಬ್ಬ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಪೆಟ್ರೋಲ್ ಸುರಿದು, ತಾನೂ ಪೆಟ್ರೋಲ್ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿರುವ ಭೀಕರ ಘಟನೆ ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...
ರಾಜ್ಯ

ಪವಿತ್ರಾ ಗೌಡ ಭುಜದ ಮೇಲೆ ಕೈ ಹಾಕಿ “ಇವಳು ನನ್ನ ಹೆಂಡ್ತಿ” ಎಂದಿದ್ದರಂತೆ ದರ್ಶನ್

JanaNota Editor
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಶ್ ಅವರು ಮೊದಲ ದಿನದ ವಿಚಾರಣೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಅಂದು ನಡೆದ ಘಟನೆಗಳ ಕುರಿತು ವಿವರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದಿದ್ದು...
ರಾಜ್ಯ

ರೇಣುಕಾಸ್ವಾಮಿ ಮೇಲೆ ದರ್ಶನ್ ಅಟ್ಟಹಾಸದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪ್ರದೋಶ್

JanaNota Editor
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಕಾನೂನು ಬೆಳವಣಿಗೆಯಾಗಿದೆ. ಪ್ರಕರಣದ ಆರೋಪಿ ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಬೆಂಗಳೂರಿನ 59ನೇ ಸೆಷನ್ಸ್‌ ನ್ಯಾಯಾಲಯದ ಮುಂದೆ ಸಾಕ್ಷಿ ದಾಖಲಿಸಿದ್ದಾರೆ. ಪ್ರದೋಶ್ ಅವರ ಸಾಕ್ಷಿ...
ರಾಜ್ಯ

ರಾಣಿ ಚನ್ನಮ್ಮ ವಿವಿ ನೌಕರರ 32 ಲಕ್ಷ ರೂ. ಪಿಎಫ್ – ಎನ್‌ಪಿಎಸ್ ಹಣ ದುರ್ಬಳಕೆ ಆರೋಪ : ಸಹಾಯಕ ಕುಲಸಚಿವ ಸೇರಿ ಮೂವರ ಬಂಧನ

JanaNota Editor
ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೌಕರರು ಹಾಗೂ ಸಿಬ್ಬಂದಿಯ ಭವಿಷ್ಯ ನಿಧಿ (ಪಿಎಫ್) ಮತ್ತು ಎನ್‌ಪಿಎಸ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಸಹಾಯಕ ಕುಲಸಚಿವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಣಿ ಚೆನ್ನಮ್ಮ...
ರಾಜ್ಯ

ಮೊಬೈಲ್ ರೀಚಾರ್ಜ್ ನಿಯಮದಲ್ಲಿ ಟ್ರಾಯ್ ಬದಲಾವಣೆ: ಡೇಟಾ ಇಲ್ಲದ ಪ್ಲ್ಯಾನ್‌ಗಳಿಗೆ ಹೆಚ್ಚಿನ ಆಯ್ಕೆ

JanaNota Editor
ನವದೆಹಲಿ: ಮೊಬೈಲ್ ಬಳಕೆದಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ರೀಚಾರ್ಜ್ ನಿಯಮಗಳಲ್ಲಿ ಬದಲಾವಣೆ ತಂದಿದೆ. ಇದರಡಿ ಟೆಲಿಕಾಂ ಕಂಪನಿಗಳು ಡೇಟಾ ಇಲ್ಲದ ವಾಯ್ಸ್ ಮತ್ತು ಎಸ್‌ಎಂಎಸ್ ಪ್ಲ್ಯಾನ್‌ಗಳನ್ನು ಹೆಚ್ಚಿನ...
ರಾಜ್ಯ

ಅ.13ರಂದು ನಟ ಪ್ರಭುದೇವರಿಂದ ಯುವ ದಸರಾ ಉದ್ಘಾಟನೆ

JanaNota Editor
ಮೈಸೂರು: ಯುವ ದಸರಾ 2026 ಕಾರ್ಯಕ್ರಮವು ಪ್ರತಿದಿನ ‘ಹೊಸತನ ಸಂಗೀತದ ರಸದೌತಣ’ ಎಂಬ ಧೇಯ್ಯವಾಕ್ಯದೊಂದಿಗೆ ಅಕ್ಟೋಬರ್ 13 ರಿಂದ 17ರವರೆಗೆ ಒಟ್ಟು ಐದು ದಿನಗಳ ಕಾಲ ಸಂಜೆ 5:30ರಿಂದ ರಾತ್ರಿ 10:30ರವರೆಗೆ ಮೈಸೂರು ರಿಂಗ್...
ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಗವಿಮಠ ಸ್ವಾಮೀಜಿಗೆ ಅಧಿಕೃತ ಆಹ್ವಾನ

JanaNota Editor
ಕೊಪ್ಪಳ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಶ್ರೀ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳವರನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಸೋಮವಾರ...
ರಾಜ್ಯ

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

JanaNota Editor
ಹುಬ್ಬಳ್ಳಿ: 2013ರಲ್ಲಿ ರೈಲು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನು ಸೋಮವಾರ...
ರಾಜ್ಯ

KPSC ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್ : ಅಭ್ಯರ್ಥಿಗಳ ಹೆಸರು, ಹಣದ ಲೆಕ್ಕ–ಬ್ಯಾಂಕ್ ಖಾತೆ ವಿವರ ಪತ್ತೆ

JanaNota Editor
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಅವರ ಮನೆಯಲ್ಲಿ ನಡೆಸಿದ ಪರಿಶೀಲನೆ ವೇಳೆ ಮಹತ್ವದ ಡೈರಿಯೊಂದು...
ರಾಜ್ಯ

ಮೃತ ಗ್ರಾಹಕರ ಖಾತೆಯಿಂದ ₹61.57 ಲಕ್ಷ ಹಣ ದುರುಪಯೋಗ : ಎಸ್‌ಬಿಐ ಮಾಜಿ ಮುಖ್ಯ ವ್ಯವಸ್ಥಾಪಕನಿಗೆ 1 ವರ್ಷ ಕಠಿಣ ಜೈಲು, ₹50 ಸಾವಿರ ದಂಡ

JanaNota Editor
ಮೈಸೂರು : ಮೃತ ಗ್ರಾಹಕರ ಖಾತೆ ಹಾಗೂ ಬ್ಯಾಂಕಿನ ಆಂತರಿಕ ಖಾತೆಯಿಂದ ಒಟ್ಟು ₹61.57 ಲಕ್ಷ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾಜಿ ಮುಖ್ಯ ವ್ಯವಸ್ಥಾಪಕ ಎ.ವಿ. ಕುಲಕರ್ಣಿ...